ರಾಜ್ಯಅನರ್ಹತೆ ಎತ್ತಿ ಹಿಡಿದ ಸುಪ್ರೀಂಕೋರ್ಟ್ ತೀರ್ಪನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ: ದಿನೇಶ್ ಗುಂಡೂರಾವ್
ಶಾಸಕರ ಅನರ್ಹತೆಯನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿರುವುದರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ