West Asia Confict

7ನೇ ತಿಂಗಳಿಗೆ ಕಾಲಿಟ್ಟ US-Iran ಸಂಘರ್ಷ: 'ಇನ್ನು ಅವರ ಆಟ ನಡೆಯಲ್ಲ'; ಅಮೆರಿಕ ಎಲೆಕ್ಷನ್ ಬೆನ್ನಲ್ಲೇ ಇರಾನ್'ಗೆ ಖೆಡ್ಡಾ ಎಂದ ಟ್ರಂಪ್..!
ವಿದೇಶ

7ನೇ ತಿಂಗಳಿಗೆ ಕಾಲಿಟ್ಟ US-Iran ಸಂಘರ್ಷ: 'ಇನ್ನು ಅವರ ಆಟ ನಡೆಯಲ್ಲ'; ಅಮೆರಿಕ ಎಲೆಕ್ಷನ್ ಬೆನ್ನಲ್ಲೇ ಇರಾನ್'ಗೆ ಖೆಡ್ಡಾ ಎಂದ ಟ್ರಂಪ್..!

ಇರಾನ್ ಇನ್ನು ಹೆಚ್ಚು ದಿನ ಯುದ್ಧವನ್ನು ತಡೆದುಕೊಳ್ಳಲು ಸಾಧ್ಯವಿಲ್ಲ. ಅಮೆರಿಕದ ಚುನಾವಣೆಯ ಮೇಲೆ ಪ್ರಭಾವ ಬೀರುವ ಏಕೈಕ ಉದ್ದೇಶದಿಂದ ಟೆಹ್ರಾನ್ ಈ ಸಂಘರ್ಷವನ್ನು ಉದ್ದೇಶಪೂರ್ವಕವಾಗಿ ಎಳೆಯುತ್ತಿದೆ.

Iran ಮೇಲಿನ ದಾಳಿ ತಡೆಗೆ ಗಲ್ಫ್ ರಾಷ್ಟ್ರಗಳ ಸಲಹೆಯೇ ಪ್ರಮುಖ ಕಾರಣ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ವಿದೇಶ

Iran ಮೇಲಿನ ದಾಳಿ ತಡೆಗೆ ಗಲ್ಫ್ ರಾಷ್ಟ್ರಗಳ ಸಲಹೆಯೇ ಪ್ರಮುಖ ಕಾರಣ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ನಾನು ಯುವರಾಜರನ್ನು, 'ನಾವು ದಾಳಿ ನಡೆಸಬೇಕೇ ಅಥವಾ ಬೇಡವೇ?' ಎಂದು ಕೇಳಿದೆ. ಅದಕ್ಕೆ ಅವರು, 'ದಾಳಿಗಿಂತ ಒಪ್ಪಂದವೇ ಉತ್ತಮ. ಯುದ್ಧ ಎಲ್ಲಿಗೆ ಹೋಗಿ ತಲುಪುತ್ತದೆ ಎಂಬುದು ಯಾರಿಗೂ ಗೊತ್ತಿಲ್ಲ' ಎಂದು ಹೇಳಿದ್ದರು. ಅವರ ಅಭಿಪ್ರಾಯವೇ ನನ್ನ ನಿರ್ಧಾರಕ್ಕೆ ಪ್ರಮುಖ ಕಾರಣವಾಯಿತು.

ಮತ್ತೆ ದಾಳಿ ನಡೆದರೆ ತಕ್ಕ ಪ್ರತಿಕ್ರಿಯೆ: ಅಮೆರಿಕಾಗೆ ಇರಾನ್ ತಿರುಗೇಟು; ನೆರೆಹೊರೆಯ ರಾಷ್ಟ್ರಗಳೊಂದಿಗೆ ತುರ್ತು ಮಾತುಕತೆ..!
ವಿದೇಶ

ಮತ್ತೆ ದಾಳಿ ನಡೆದರೆ ತಕ್ಕ ಪ್ರತಿಕ್ರಿಯೆ: ಅಮೆರಿಕಾಗೆ ಇರಾನ್ ತಿರುಗೇಟು; ನೆರೆಹೊರೆಯ ರಾಷ್ಟ್ರಗಳೊಂದಿಗೆ ತುರ್ತು ಮಾತುಕತೆ..!

ಅಮೆರಿಕ ಅಥವಾ ಇಸ್ರೇಲ್ ಇರಾನ್ ಮೇಲೆ ದಾಳಿ ನಡೆಸಿದರೆ ಅಥವಾ ಅಂತಹ ಕಾರ್ಯಾಚರಣೆಗೆ ಪ್ರಾದೇಶಿಕ ರಾಷ್ಟ್ರಗಳು ಸಹಕರಿಸಿದರೆ, ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗುವುದು.

ಮಧ್ಯಪ್ರಾಚ್ಯ ಸಂಘರ್ಷ: 10 ನಾವಿಕರು ಸೇರಿ 16 ಭಾರತೀಯರ ಸಾವು; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ
ದೇಶ

ಮಧ್ಯಪ್ರಾಚ್ಯ ಸಂಘರ್ಷ: 10 ನಾವಿಕರು ಸೇರಿ 16 ಭಾರತೀಯರ ಸಾವು; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ

2026ರಲ್ಲಿ ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಆರಂಭವಾದ ಬಳಿಕ 16 ಭಾರತೀಯರು ಮೃತಪಟ್ಟಿದ್ದು, ಅವರಲ್ಲಿ 10 ಮಂದಿ ನಾವಿಕರಾಗಿದ್ದಾರೆ.

ಸತತ 13ನೇ ದಿನವೂ ಇರಾನ್ ಮೇಲೆ ಅಮೆರಿಕ ಕ್ಷಿಪಣಿಗಳ ಸುರಿಮಳೆ: ಸೇನಾ ನೆಲೆಗಳೇ ಪ್ರಮುಖ ಗುರಿ, 'ಇನ್ನೂ ದೊಡ್ಡ ಹೊಡೆತ ನೀಡುತ್ತೇವೆ'- ಟ್ರಂಪ್ ಎಚ್ಚರಿಕೆ
ವಿದೇಶ

ಸತತ 13ನೇ ದಿನವೂ ಇರಾನ್ ಮೇಲೆ ಅಮೆರಿಕ ಕ್ಷಿಪಣಿಗಳ ಸುರಿಮಳೆ: ಸೇನಾ ನೆಲೆಗಳೇ ಪ್ರಮುಖ ಗುರಿ, 'ಇನ್ನೂ ದೊಡ್ಡ ಹೊಡೆತ ನೀಡುತ್ತೇವೆ'- ಟ್ರಂಪ್ ಎಚ್ಚರಿಕೆ

ಅಮೆರಿಕ ಸೇನೆಯು, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ವಾಣಿಜ್ಯ ಹಡಗುಗಳಿಗೆ ಒಡ್ಡುತ್ತಿರುವ ಬೆದರಿಕೆಗೆ ಉತ್ತರ ನೀಡುವುದು ಹಾಗೂ ಅದರ ಸಾಮರ್ಥ್ಯವನ್ನು ಕುಗ್ಗಿಸುವುದೇ ಈ ದಾಳಿಯ ಉದ್ದೇಶ ಎಂದು ಹೇಳಿದೆ.

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರ: ರಾಜತಾಂತ್ರಿಕ ಮಾತುಕತೆ ಸ್ಥಗಿತ, ಇರಾನ್ ಅಣುಸ್ಥಾವರದ ಮೇಲೆ ದಾಳಿಯ ಸುಳಿವು ನೀಡಿದ ಟ್ರಂಪ್..!
ವಿದೇಶ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ತೀವ್ರ: ರಾಜತಾಂತ್ರಿಕ ಮಾತುಕತೆ ಸ್ಥಗಿತ, ಇರಾನ್ ಅಣುಸ್ಥಾವರದ ಮೇಲೆ ದಾಳಿಯ ಸುಳಿವು ನೀಡಿದ ಟ್ರಂಪ್..!

ಹಾರ್ಮುಜ್ ಜಲಸಂಧಿಯ ಮೇಲಿನ ನಿಯಂತ್ರಣವೇ ಈಗ ಸಂಘರ್ಷದ ಪ್ರಮುಖ ಕೇಂದ್ರಬಿಂದುವಾಗಿದ್ದು, ಈ ಬೆಳವಣಿಗೆ ಜಾಗತಿಕ ತೈಲ ಮತ್ತು ಅನಿಲ ಪೂರೈಕೆಯ ಮೇಲೂ ದೊಡ್ಡ ಪರಿಣಾಮ ಬೀರುತ್ತಿದೆ.

ಅಮೆರಿಕಕ್ಕೆ ದುಬಾರಿಯಾದ Iran ಕದನ: ಬಿಲಿಯನ್ ಗಟ್ಟಲೆ ಡಾಲರ್ ನಷ್ಟ, ಹೆಚ್ಚುವರಿ ಅನುದಾನಕ್ಕೆ Trump ಮೊರೆ..!
ವಿದೇಶ

ಅಮೆರಿಕಕ್ಕೆ ದುಬಾರಿಯಾದ Iran ಕದನ: ಬಿಲಿಯನ್ ಗಟ್ಟಲೆ ಡಾಲರ್ ನಷ್ಟ, ಹೆಚ್ಚುವರಿ ಅನುದಾನಕ್ಕೆ Trump ಮೊರೆ..!

ಯುದ್ಧ ಮತ್ತೆ ತೀವ್ರಗೊಂಡ ನಂತರ ಮೊದಲ ಬಾರಿಗೆ ಅವರು ಅಮೆರಿಕ ಕಾಂಗ್ರೆಸ್‌ನ ಶಾಸಕರ ಮುಂದೆ ಹಾಜರಾಗಿ, ಸಂಘರ್ಷ ಮುಂದುವರಿಸಲು ತುರ್ತು ಹೆಚ್ಚುವರಿ ಅನುದಾನಕ್ಕೆ ಮನವಿ ಮಾಡಿದರು.

US-Iran ಸಮರ: 11ನೇ ದಿನವೂ ಅಮೆರಿಕ ಭೀಕರ ವಾಯುದಾಳಿ; ಕದನ ವಿರಾಮ ಒಪ್ಪಂದ ವಿಫಲ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನೆಡೆ
ವಿದೇಶ

US-Iran ಸಮರ: 11ನೇ ದಿನವೂ ಅಮೆರಿಕ ಭೀಕರ ವಾಯುದಾಳಿ; ಕದನ ವಿರಾಮ ಒಪ್ಪಂದ ವಿಫಲ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನೆಡೆ

ದಾಳಿಯಲ್ಲಿ ವಿಮಾನ ಹ್ಯಾಂಗರ್‌ಗಳು, ಡ್ರೋನ್ ಸಂಗ್ರಹಣಾ ಕೇಂದ್ರಗಳು, ಕ್ಷಿಪಣಿ ಉಡಾವಣಾ ತಾಣಗಳು, ಸೇನಾ ಕಮಾಂಡ್ ಕೇಂದ್ರಗಳು ಹಾಗೂ ವಾಯು ರಕ್ಷಣಾ ವ್ಯವಸ್ಥೆಗಳನ್ನು ಗುರಿಯಾಗಿಸಲಾಗಿದೆ.

West asia war: ಸೈನಿಕರ ಸಾವಿಗೆ ಹಲವು ಪಟ್ಟು ಬೆಲೆ ತೆರುತ್ತೀರಿ; Trump ಎಚ್ಚರಿಕೆ ಬೆನ್ನಲ್ಲೇ Iran ಮೇಲೆ ಅಮೆರಿಕಾ ಭಾರೀ ವೈಮಾನಿಕ ದಾಳಿ..!
ವಿದೇಶ

West asia war: ಸೈನಿಕರ ಸಾವಿಗೆ ಹಲವು ಪಟ್ಟು ಬೆಲೆ ತೆರುತ್ತೀರಿ; Trump ಎಚ್ಚರಿಕೆ ಬೆನ್ನಲ್ಲೇ Iran ಮೇಲೆ ಅಮೆರಿಕಾ ಭಾರೀ ವೈಮಾನಿಕ ದಾಳಿ..!

ಇರಾನ್ ಪ್ರತಿ ಬಾರಿ ಒಬ್ಬ ಅಮೆರಿಕನ್ ಯೋಧನನ್ನು ಕೊಂದರೆ, ಅದಕ್ಕೆ ಹಲವು ಪಟ್ಟು ಬೆಲೆ ತೆರಬೇಕಾಗುತ್ತದೆ" ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಈ ಎಚ್ಚರಿಕೆ ಬೆನ್ನಲ್ಲೇ ಇರಾನ್ ಮೇಲೆ ಅಮೆರಿಕಾ ಭಾರೀ ವೈಮಾನಿಕ ದಾಳಿ ನಡೆಸಿದೆ.