West Asia Confict

ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಇಂದು ಸಂಧಾನ ಮಾತುಕತೆ; Video
ವಿದೇಶ

ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಇಂದು ಸಂಧಾನ ಮಾತುಕತೆ; Video

ಈ ಭೇಟಿ ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಶರೀಫ್ ಈ ವಾರದ ಆರಂಭದಲ್ಲಿ ಘೋಷಿಸಿದ್ದ ಎರಡು ವಾರಗಳ ಯುದ್ಧ ವಿರಾಮದ ನಂತರ ನಡೆಯುತ್ತಿದೆ. ಈ ಅವಧಿಯಲ್ಲಿ ಅಮೆರಿಕಾ ಮತ್ತು ಇರಾನ್ ನಡುವಿನ ಮಾತುಕತೆಗಳನ್ನು ಇಸ್ಲಾಮಾಬಾದ್‌ನಲ್ಲಿ ನಡೆಸಲಾಗುತ್ತದೆ ಎಂದು ಅವರು ತಿಳಿಸಿದ್ದರು.

ಇರಾನ್ ಜೊತೆ ಕದನ ವಿರಾಮಕ್ಕೆ ಒಪ್ಪಿಗೆ: ಲೆಬನಾನ್ ಹೊರಗಿಟ್ಟ ಬೆಂಜಮಿನ್ ನೆತನ್ಯಾಹು; ಇಸ್ರೇಲ್ ದ್ವಂದ್ವ ನಿಲುವು..!
ವಿದೇಶ

ಇರಾನ್ ಜೊತೆ ಕದನ ವಿರಾಮಕ್ಕೆ ಒಪ್ಪಿಗೆ: ಲೆಬನಾನ್ ಹೊರಗಿಟ್ಟ ಬೆಂಜಮಿನ್ ನೆತನ್ಯಾಹು; ಇಸ್ರೇಲ್ ದ್ವಂದ್ವ ನಿಲುವು..!

ಇರಾನ್ ತನ್ನ ಪರಮಾಣು, ಕ್ಷಿಪಣಿ ಮತ್ತು ಭಯೋತ್ಪಾದನಾ ಬೆದರಿಕೆಗಳನ್ನು ನಿಲ್ಲಿಸಬೇಕು ಹಾಗೂ ಹಾರ್ಮುಜ್ ಜಲಸಂಧಿಯನ್ನು ತಕ್ಷಣವೇ ಮುಕ್ತಗೊಳಿಸಬೇಕು ಎಂಬ ಷರತ್ತಿನ ಮೇಲೆ ಕದನ ವಿರಾಮ ಒಪ್ಪಂದಕ್ಕೆ ಇಸ್ರೇಲ್ ಬೆಂಬಲ ವ್ಯಕ್ತಪಡಿಸಿದೆ.

West-Asia war: ಎರಡು ವಾರಗಳ ಕದನ ವಿರಾಮಕ್ಕೆ ಅಮೆರಿಕಾ-ಇರಾನ್ ಒಪ್ಪಿಗೆ; ಟೆಹ್ರಾನ್ ಮುಂದಿಟ್ಟಿರುವ ಡಿಮ್ಯಾಂಡ್ ಗಳು ಇವೇ ನೋಡಿ..!
ವಿದೇಶ

West-Asia war: ಎರಡು ವಾರಗಳ ಕದನ ವಿರಾಮಕ್ಕೆ ಅಮೆರಿಕಾ-ಇರಾನ್ ಒಪ್ಪಿಗೆ; ಟೆಹ್ರಾನ್ ಮುಂದಿಟ್ಟಿರುವ ಡಿಮ್ಯಾಂಡ್ ಗಳು ಇವೇ ನೋಡಿ..!

ಇರಾನ್‌ನಿಂದ 10 ಅಂಶಗಳ ಪ್ರಸ್ತಾಪವನ್ನು ಸ್ವೀಕರಿಸಲಾಗಿದ್ದು, ಅದು ಮಾತುಕತೆಗೆ ಸೂಕ್ತವಾದ ಆಧಾರವಾಗಿದೆ ಎಂದು ಟ್ರಂಪ್ ಹೇಳಿದ್ದಾರೆ.

ಅಮೆರಿಕದ ಬೆದರಿಕೆಗೆ ಬಗ್ಗದ ಇರಾನ್! ಶಾರ್ಜಾದಲ್ಲಿ ದೂರ ಸಂಪರ್ಕ ಕೇಂದ್ರದ ಮೇಲೆ ಕ್ಷಿಪಣಿ ದಾಳಿ; ಇಬ್ಬರಿಗೆ ಗಾಯ!
ವಿದೇಶ

ಅಮೆರಿಕದ ಬೆದರಿಕೆಗೆ ಬಗ್ಗದ ಇರಾನ್! ಶಾರ್ಜಾದಲ್ಲಿ ದೂರ ಸಂಪರ್ಕ ಕೇಂದ್ರದ ಮೇಲೆ ಕ್ಷಿಪಣಿ ದಾಳಿ; ಇಬ್ಬರಿಗೆ ಗಾಯ!

ಈ ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಇಬ್ಬರು ಪಾಕಿಸ್ತಾನಿ ಪ್ರಜೆಗಳು ಗಾಯಗೊಂಡಿದ್ದು, ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಗ್ರೀನ್‌ಲ್ಯಾಂಡ್'ಗೆ ಅಮೆರಿಕಾ ಪಟ್ಟು: ಇರಾನ್ ವಿಚಾರದಲ್ಲಿ ಸಹಕರಿಸದ್ದಕ್ಕೆ NATOನ್ನು 'ಪೇಪರ್ ಟೈಗರ್' ಎಂದು ಟೀಕಿಸಿದ ಟ್ರಂಪ್; ಮಿತ್ರರಾಷ್ಟ್ರಗಳ ನಡುವೆ ಬಿರುಕು..!
ವಿದೇಶ

ಗ್ರೀನ್‌ಲ್ಯಾಂಡ್'ಗೆ ಅಮೆರಿಕಾ ಪಟ್ಟು: ಇರಾನ್ ವಿಚಾರದಲ್ಲಿ ಸಹಕರಿಸದ್ದಕ್ಕೆ NATOನ್ನು 'ಪೇಪರ್ ಟೈಗರ್' ಎಂದು ಟೀಕಿಸಿದ ಟ್ರಂಪ್; ಮಿತ್ರರಾಷ್ಟ್ರಗಳ ನಡುವೆ ಬಿರುಕು..!

ಅಮೆರಿಕ ಈಗಾಗಲೇ ಗ್ರೀನ್‌ಲ್ಯಾಂಡ್‌ನಲ್ಲಿ ಥುಲೆ ಏರ್ ಬೇಸ್ (ಪಿಟುಫಿಕ್ ಸ್ಪೇಸ್ ಬೇಸ್) ಎಂಬ ಪ್ರಮುಖ ಸೈನಿಕ ತಾಣವನ್ನು ಹೊಂದಿದೆ. ಇದರಿಂದ ಆರ್ಕ್ಟಿಕ್ ಪ್ರದೇಶದಲ್ಲಿ ರಷ್ಯಾ ಮತ್ತು ಚೀನಾ ಚಟುವಟಿಕೆಗಳನ್ನು ಗಮನಿಸಲು ಸಾಧ್ಯವಾಗುತ್ತದೆ.

West-Asia war: ಇರಾನ್'ನಿಂದ ಡ್ರೋನ್-ಮಿಸೈಲ್ ದಾಳಿ; ಸೌದಿ ಅರೇಬಿಯಾದ ಅಲ್ ಜುಬೈಲ್ ಕೈಗಾರಿಕಾ ನಗರದಲ್ಲಿ ಭಾರೀ ಅಗ್ನಿ ಅವಘಡ
ವಿದೇಶ

West-Asia war: ಇರಾನ್'ನಿಂದ ಡ್ರೋನ್-ಮಿಸೈಲ್ ದಾಳಿ; ಸೌದಿ ಅರೇಬಿಯಾದ ಅಲ್ ಜುಬೈಲ್ ಕೈಗಾರಿಕಾ ನಗರದಲ್ಲಿ ಭಾರೀ ಅಗ್ನಿ ಅವಘಡ

ಅಲ್ ಜುಬೈಲ್ ಕೈಗಾರಿಕಾ ನಗರವು ಕೇವಲ ಸೌದಿ ಅರೇಬಿಯಾದಷ್ಟೇ ಅಲ್ಲ, ವಿಶ್ವದ ಪ್ರಮುಖ ಕೈಗಾರಿಕಾ ಕೇಂದ್ರಗಳಲ್ಲಿ ಒಂದಾಗಿದೆ. ಇಲ್ಲಿ ತೈಲ ಶುದ್ಧೀಕರಣ, ಪೆಟ್ರೋಕೆಮಿಕಲ್ ಉತ್ಪಾದನೆ, ರಸಾಯನಿಕ ಘಟಕಗಳು ಮತ್ತು ಭಾರೀ ಕೈಗಾರಿಕೆ ಚಟುವಟಿಕೆಗಳು ಕಾರ್ಯನಿರ್ವಹಿಸುತ್ತಿವೆ.

ಬೆದರಿಕೆಯಡಿ ಮಾತುಕತೆ ಮುಂದುವರೆಸಲು ಸಾಧ್ಯವಿಲ್ಲ: ಟ್ರಂಪ್ ಗಡುವು ತಿರಸ್ಕರಿಸಿದ ಇರಾನ್!
ವಿದೇಶ

ಬೆದರಿಕೆಯಡಿ ಮಾತುಕತೆ ಮುಂದುವರೆಸಲು ಸಾಧ್ಯವಿಲ್ಲ: ಟ್ರಂಪ್ ಗಡುವು ತಿರಸ್ಕರಿಸಿದ ಇರಾನ್!

'ಅಮೆರಿಕದ 15 ಅಂಶಗಳ ಬೇಡಿಕೆ ಪ್ರಸ್ತಾವನೆ' ಅತಿಯಾದ ಬೇಡಿಕೆಯಾಗಿದೆ' ಇದಕ್ಕೆ ಪ್ರತಿಕ್ರಿಯೆಯಾಗಿ ಇರಾನ್ ತನ್ನದೇ ಆದ ಷರತ್ತುಗಳನ್ನು ರೂಪಿಸಿದೆ ಎಂದು ಎಂದು ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಎಸ್ಮಾಯಿಲ್ ಬಘೈ ಹೇಳಿದ್ದಾರೆ.

ಬೇಡಿಕೆ ಹೆಚ್ಚಳ: ಕರ್ನಾಟಕದಲ್ಲಿ ಆಟೋ LPG ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್
ರಾಜ್ಯ

ಬೇಡಿಕೆ ಹೆಚ್ಚಳ: ಕರ್ನಾಟಕದಲ್ಲಿ ಆಟೋ LPG ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್

ರಾಜ್ಯದಲ್ಲಿ ಸುಮಾರು 70 ಶೇಕಡಾ ಆಟೋ ರಿಕ್ಷಾಗಳು ಡ್ಯುಯಲ್ ಫ್ಯೂಯಲ್ ವ್ಯವಸ್ಥೆ ಹೊಂದಿರುವುದರಿಂದ ಅಗತ್ಯವಿದ್ದರೆ ತಾತ್ಕಾಲಿಕವಾಗಿ ಪೆಟ್ರೋಲ್ ಬಳಸುವಂತೆ ಇಂಡಿಯನ್ ಆಯಿಲ್ ಸಲಹೆ ನೀಡಿದೆ.

ಅಮೆರಿಕಾ-ಇರಾನ್ ನಡುವೆ 45 ದಿನಗಳ ಕದನ ವಿರಾಮಕ್ಕೆ ಯತ್ನ: ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್..?
ವಿದೇಶ

ಅಮೆರಿಕಾ-ಇರಾನ್ ನಡುವೆ 45 ದಿನಗಳ ಕದನ ವಿರಾಮಕ್ಕೆ ಯತ್ನ: ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್..?

ಈ ಪ್ರಸ್ತಾವವು ಮೊದಲ ಹಂತದಲ್ಲಿ 45 ದಿನಗಳ ಕಾಲ ಎರಡೂ ರಾಷ್ಟ್ರಗಳು ದಾಳಿಗಳನ್ನು ನಿಲ್ಲಿಸುವುದು, ನಂತರ ಆ ಅವಧಿಯಲ್ಲಿ ಶಾಶ್ವತ ಪರಿಹಾರಕ್ಕಾಗಿ ರಾಜತಾಂತ್ರಿಕ ಮಾತುಕತೆಗಳನ್ನು ಮುಂದುವರಿಸುವ ಉದ್ದೇಶವನ್ನು ಹೊಂದಿದೆ.