West Asia conflict

Watch | ಸರ್ವಪಕ್ಷಗಳ ಸಭೆಗೆ ಮೋದಿ ಗೈರು: ಖರ್ಗೆ ವಾಗ್ದಾಳಿ; ರಿಜಿಜು ತಿರುಗೇಟು!

Watch | ಪಶ್ಚಿಮ ಏಷ್ಯಾ ಯುದ್ಧ: ಚೀನಾ ಮೌನವಾಗಿದೆ ಏಕೆ ಗೊತ್ತಾ?

ಅಮೆರಿಕಕ್ಕೆ 'ಅವಮಾನ' ಆಗುವವರೆಗೂ ಯುದ್ಧ ಮುಂದುವರಿಯುತ್ತದೆ: ಟ್ರಂಪ್ ಹೇಳಿಕೆ ತಳ್ಳಿಹಾಕಿದ ಇರಾನ್ ಸೇನೆ!
ಸಂಘರ್ಷದ ಮಧ್ಯೆ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಉಡಾಯಿಸುವ ಟೆಹ್ರಾನ್‌ನ ಸಾಮರ್ಥ್ಯವನ್ನು 'ಮೊಟಕುಗೊಳಿಸಲಾಗಿದೆ' ಎಂಬ ಟ್ರಂಪ್ ಹೇಳಿಕೆಯನ್ನು ತಳ್ಳಿಹಾಕಿದರು.

West Asia crisis: ಪ್ರಮುಖ ಪೆಟ್ರೋಕೆಮಿಕಲ್ ಉತ್ಪನ್ನಗಳಿಗೆ ಕಸ್ಟಮ್ಸ್ ಸುಂಕ ವಿನಾಯ್ತಿ
ಹಣಕಾಸು ಸಚಿವಾಲಯದ ಹೇಳಿಕೆಯ ಪ್ರಕಾರ, ಈ ಕ್ರಮ ತಾತ್ಕಾಲಿಕ ಹಾಗೂ ಪರಿಹಾರ ಕ್ರಮವಾಗಿದ್ದು, ಪ್ರಮುಖ ಪೆಟ್ರೋಕೆಮಿಕಲ್ ಕಚ್ಚಾ ವಸ್ತುಗಳ ಲಭ್ಯತೆ ನಿರಂತರವಾಗಿ ಸಿಗಲು, ಕೈಗಾರಿಕೆಗಳ ವೆಚ್ಚ ಒತ್ತಡವನ್ನು ಕಡಿಮೆಗೊಳಿಸಲು ಹಾಗೂ ಜಾಗತಿಕ ಅಸ್ಥಿರತೆಯ ನಡುವೆ ಸರಬರಾಜು ಸರಪಳಿಗಳನ್ನು ರಕ್ಷಿಸಲು ಉದ್ದೇಶಿಸಲಾಗಿದೆ.

ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕಚ್ಚಾ ತೈಲ ಬೆಲೆ ಏರಿಕೆ ಎಫೆಕ್ಟ್; ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ ಶೇ.2ರಷ್ಟು ಕುಸಿತ
ವಿದೇಶಿ ಹೂಡಿಕೆದಾರರಿಂದ ನಿರಂತರ ಹಣ ಹೊರಹೋಗುತ್ತಿರುವುದೂ ದೇಶೀಯ ಷೇರು ಮಾರುಕಟ್ಟೆಗೆ ಮತ್ತಷ್ಟು ಒತ್ತಡ ತಂದಿದೆ.

West Asia conflict: ದೇಶದ ಮೇಲೆ ಯುದ್ಧದ ಪರಿಣಾಮ ತಗ್ಗಿಸಲು ಕೇಂದ್ರ ಸಜ್ಜು; ಪ್ರಧಾನಿ ಮೋದಿ ಮಹತ್ವದ ಸಭೆ; LPG-LNG ಲಭ್ಯತೆ ಖಚಿತಪಡಿಸಲು ಖಡಕ್ ಸೂಚನೆ
ಸಭೆಯಲ್ಲಿ ದೇಶದಲ್ಲಿ ಇಂಧನ ಭದ್ರತೆ ಕಾಪಾಡುವುದು ಅತ್ಯಂತ ಪ್ರಮುಖ ಎಂದು ಒತ್ತಿ ಹೇಳಿರುವ ಪ್ರಧಾನಮಂತ್ರಿಗಳು, ಎಲ್‌ಪಿಜಿ ಮತ್ತು ಎಲ್‌ಎನ್‌ಜಿ ಪೂರೈಕೆ ನಿರಂತರವಾಗಿರಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಪ್ರೀಮಿಯಂ ಪೆಟ್ರೋಲ್ ದರ, ಜೆಟ್ ಇಂಧನ ಬೆಲೆ ಏರಿಕೆ; ದೇಶೀಯ ಏರ್ ಲೈನ್ಸ್ ಗಳ ರಕ್ಷಣೆಗೆ ಕೇಂದ್ರ ಸರ್ಕಾರ ಕ್ರಮ
ಇದರ ಜೊತೆಗೆ, ಪಶ್ಚಿಮ ಏಷ್ಯಾ ಸಂಘರ್ಷದಿಂದ ಜಾಗತಿಕ ತೈಲ ಬೆಲೆ ಏರಿಕೆಯ ಪರಿಣಾಮವಾಗಿ ವಾಣಿಜ್ಯ ಎಲ್‌ಪಿಜಿ ದರವನ್ನು ಪ್ರತಿ ಸಿಲಿಂಡರ್‌ಗೆ 195.50 ರೂಪಾಯಿ ಹೆಚ್ಚಿಸಲಾಗಿದೆ.

'ಇರಾನ್ ಮೇಲೆ ಯುದ್ಧ ಇನ್ನು 2-3 ವಾರದಲ್ಲಿ ಅಂತ್ಯ': ಡೊನಾಲ್ಡ್ ಟ್ರಂಪ್
ಇದರ ಮಧ್ಯೆ ಅಮೆರಿಕ ವೈಟ್ ಹೌಸ್, ಡೊನಾಲ್ಡ್ ಟ್ರಂಪ್ ದೇಶವನ್ನು ಉದ್ದೇಶಿಸಿ ಇಂದು ಭಾಷಣ ಮಾಡಲಿದ್ದಾರೆ ಎಂದು ಘೋಷಿಸಿದೆ. ಇದರಲ್ಲಿ ಇರಾನ್ ಕುರಿತ ಮಹತ್ವದ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದೆ.

ಇರಾನ್‌ನ ಅಣುಕೇಂದ್ರ ಇಸ್ಫಹಾನ್ ಮೇಲೆ ಅಮೆರಿಕ ದಾಳಿ; ದುಬೈ ಕರಾವಳಿಯ ತೈಲ ಟ್ಯಾಂಕರ್ ಹೊಡೆದು ಟೆಹ್ರಾನ್ ಪ್ರತೀಕಾರ
ಈ ದಾಳಿಗಳು, ಅಮೆರಿಕಾ ಮತ್ತು ಇಸ್ರೇಲ್ ಇರಾನ್ ವಿರುದ್ಧ ಪ್ರಾರಂಭಿಸಿದ ತಿಂಗಳ ಕಾಲದ ಯುದ್ಧದ ತೀವ್ರತೆಯನ್ನು ತೋರಿಸುತ್ತವೆ. ಇರಾನ್ ಹಾರ್ಮೊಜ್ ನೌಕಾಮಾರ್ಗದ ಮೇಲಿನ ತನ್ನ ನಿಯಂತ್ರಣವನ್ನು ಮುಂದುವರಿಸಿಕೊಂಡಿದೆ.

