West Asia conflict

ಪಶ್ಚಿಮ ಏಷ್ಯಾ ಸಂಘರ್ಷ: ಹಂಪಿ ಪ್ರವಾಸೋದ್ಯಮಕ್ಕೆ ಭಾರೀ ಹೊಡೆತ!
ಅಂತರರಾಷ್ಟ್ರೀಯವಾಗಿ, ಅದರಲ್ಲೂ ವಿಶೇಷವಾಗಿ ಇಸ್ರೇಲ್‌ನಿಂದ ನಿರಂತರವಾಗಿ ಪ್ರವಾಸಿಗರನ್ನು ಆಕರ್ಷಿಸುತ್ತಿತ್ತು.

ಹೂಡಿಕೆ ಮಾಡಲು ಸರಿಯಾದ ಸಮಯ ಯಾವುದು? ತಿಳಿಯುವುದು ಹೇಗೆ?
ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ಮತ್ತು ಏರುತ್ತಿರುವ ಇಂಧನ ಬೆಲೆಗಳಿಂದ ಉಂಟಾದ ಮಾರಾಟವು ಅನೇಕರನ್ನು ಅಸ್ಥಿರಗೊಳಿಸಿದೆ.

'ಯುಎಇ ಯುದ್ಧಕ್ಕೆ ಧುಮುಕಿದರೆ ದುಬೈ, ಅಬುಧಾಬಿ ನಾಶವಾಗಬಹುದು: ಅಮೆರಿಕ ಅರ್ಥಶಾಸ್ತ್ರಜ್ಞ ಎಚ್ಚರಿಕೆ!
ನಾನು ಪ್ರತಿದಿನ ಕಿಸ್ಸಿಂಜರ್ ಅವರ ಪ್ರಸಿದ್ಧ ಗಾದೆಯನ್ನು ಪುನರಾವರ್ತಿಸುತ್ತೇನೆ ಮತ್ತು ಈ ಹಂತದಲ್ಲಿಯೂ ನಾನು ಅದನ್ನು ಪುನರಾವರ್ತಿಸುತ್ತೇನೆ. 'ಯುನೈಟೆಡ್ ಸ್ಟೇಟ್ಸ್‌ನ ಶತ್ರುವಾಗುವುದು ಅಪಾಯಕಾರಿ, ಆದರೆ ಸ್ನೇಹಿತನಾಗಿರುವುದು ಮಾರಕ' ಎಂದು ಅವರು ಹೇಳಿದರು.

ಇರಾನ್ ಬೆಂಬಲಿತ ಹೌತಿಗಳು ಯುದ್ಧಕ್ಕೆ ಎಂಟ್ರಿ; ಜಾಗತಿಕ ತೈಲ ಮತ್ತು ನೈಸರ್ಗಿಕ ಅನಿಲ ಸಾಗಣೆಗೆ ಆತಂಕ (ಜಾಗತಿಕ ಜಗಲಿ)
ಯೆಮೆನ್ 18 ಮಿಲಿಯನ್ ಜನಸಂಖ್ಯೆ ಹೊಂದಿದ್ದು, ಅವರಲ್ಲಿ ಬಹುತೇಕರು ಹೌತಿ ನಿಯಂತ್ರಣದಲ್ಲಿದ್ದಾರೆ. ಅವರೆಲ್ಲರೂ ತೀವ್ರ ಬಡತನದ ಕಾರಣದಿಂದ ಹಸಿವಿನಿಂದ ಕಂಗಾಲಾಗಿದ್ದಾರೆ. ಸರ್ಕಾರಿ ನೌಕರರಿಗೆ ಅದೆಷ್ಟೋ ತಿಂಗಳಿಂದ ಸಂಬಳವೇ ಪಾವತಿಯಾಗಿಲ್ಲ.

West Asia Conflict: ವದಂತಿಗಳಿಗೆ ಕಿವಿಗೊಡಬೇಡಿ, ಎಚ್ಚರಿಕೆ ಇರಲಿ; ಸವಾಲನ್ನು ಒಟ್ಟಾಗಿ ಎದುರಿಸೋಣ; ಪ್ರಧಾನಿ ಮೋದಿ; Video
ಪಶ್ಚಿಮ ಏಷ್ಯಾ ದೇಶಗಳಲ್ಲಿ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲದಿಂದ ತೀವ್ರ ಯುದ್ಧ ನಡೆಯುತ್ತಿದೆ. ಇದು ನಿಶ್ಚಿತವಾಗಿಯೂ ಸವಾಲಿನ ಸಮಯ. ಇಂದಿನ ‘ಮನ ಕಿ ಬಾತ್’ ಮೂಲಕ ಮತ್ತೊಮ್ಮೆ 140 ಕೋಟಿ ಭಾರತೀಯರಿಗೆ ಮನವಿ ಮಾಡಿಕೊಳ್ಳುತ್ತೇನೆ ಎಂದರು.

Watch | ಇರಾನ್ ಯುದ್ಧಕ್ಕೆ ಒಂದು ತಿಂಗಳು! ಗುರಿಯಂತೂ ಸಾಧಿಸಿಲ್ಲ; ಮುಂದೇನು?

West Asia Conflict: ಪ್ರಧಾನಿ ಮೋದಿ-ಟ್ರಂಪ್ ದೂರವಾಣಿ ಮಾತುಕತೆ; ಎಲಾನ್ ಮಸ್ಕ್ ಎಂಟ್ರಿ; ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆ
ಮಧ್ಯ ಪ್ರಾಚ್ಯದಲ್ಲಿ ಫೆಬ್ರವರಿ 28ರಿಂದ ತೀವ್ರಗೊಂಡಿರುವ ಯುದ್ಧ ಪರಿಸ್ಥಿತಿಯ ಬಗ್ಗೆ ಚರ್ಚಿಸಲು ಟ್ರಂಪ್ ಅವರು, ಮೋದಿ ಅವರಿಗೆ ಕರೆ ಮಾಡಿದ್ದು, ಯುದ್ಧ ಆರಂಭವಾದ ಬಳಿಕ ಇವರಿಬ್ಬರ ನಡುವೆ ನಡೆದ ಮೊದಲ ಅಧಿಕೃತ ಮಾತುಕತೆ ಇದಾಗಿದೆ ಎನ್ನಲಾಗಿದೆ.

ಭಾರತದಲ್ಲಿ ಸಾಕಷ್ಟು ತೈಲ ದಾಸ್ತಾನು: ವಾಣಿಜ್ಯ LPG ಪೂರೈಕೆ ಶೇ. 70ಕ್ಕೆ ಹೆಚ್ಚಳ- ಕೇಂದ್ರ ಸರ್ಕಾರ
ದೇಶದಲ್ಲಿ ಪ್ರಸ್ತುತ ಸೂಕ್ತ ರೀತಿಯಲ್ಲಿ ಕಚ್ಚಾ ತೈಲ ನಿರ್ವಹಣೆ ಮಾಡಲಾಗುತ್ತಿದೆ. ಮುಂದಿನ ಎರಡು ತಿಂಗಳುಗಳಿಗೆ ಆಗುವಷ್ಟು ಇಂಧನ ಪೂರೈಕೆಯಿದೆ ಎಂದು ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ಹೇಳಿದರು.
ಇರಾನ್-ಅಮೆರಿಕ ಸಂಘರ್ಷದಲ್ಲಿ ಮಧ್ಯಸ್ಥಿಕೆ; ಯುದ್ಧ ಮುಂದುವರಿದರೆ ಸೌದಿ ಅರೇಬಿಯಾದಿಂದ ಪಾಕಿಸ್ತಾನಕ್ಕೆ ಸಮಸ್ಯೆ!
ಇರಾನ್ ಯುದ್ಧದಿಂದ ಹಿಂದೆ ಸರಿಯಲು ನಿರಾಕರಿಸಿದರೆ, ಪಾಕಿಸ್ತಾನದ ಮಧ್ಯಸ್ಥಿಕೆಯ ಹಾದಿ ಸುಲಭವಲ್ಲ. ಯಾವುದೇ ಉಲ್ಬಣವು ಇಸ್ಲಾಮಾಬಾದ್ ಅನ್ನು ನೇರವಾಗಿ ಸಂಘರ್ಷಕ್ಕೆ ಎಳೆಯುವ ಬೆದರಿಕೆ ಹಾಕುತ್ತದೆ.

