West Asia conflict

ಪಶ್ಚಿಮ ಏಷ್ಯಾ ಸಂಘರ್ಷ: ನಾವು ಎಲ್ಲದಕ್ಕೂ ಸಿದ್ಧ.., ಭಾರತಕ್ಕೆ 'ಹೊಸದಾದ' ಸವಾಲುಗಳು ಸೃಷ್ಟಿ- ಪ್ರಧಾನಿ ಮೋದಿ; Video
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷವನ್ನು "ಆತಂಕಕಾರಿ" ಎಂದು ಕರೆದರು. ಅಂತೆಯೇ ಇದು ಭಾರತಕ್ಕೆ "ಹೊಸದಾದ" ಸವಾಲುಗಳನ್ನು ಸೃಷ್ಟಿಸಿದೆ ಮತ್ತು ಎಲ್ಲಾ ಕಡೆಯವರು ಶಾಂತಿಯನ್ನು ಪುನಃಸ್ಥಾಪಿಸಬೇಕು ಎಂದು ಮೋದಿ ಒತ್ತಾಯಿಸಿದರು.

West Asia conflict: ಹಾರ್ಮುಜ್ ಜಲಸಂಧಿ ಮುಕ್ತಮಾಡಲು ಗಡುವು; ಡೊನಾಲ್ಡ್ ಟ್ರಂಪ್ ಗೆ ತಿರುಗೇಟು ನೀಡಿದ ಇರಾನ್
ಈ ವ್ಯಂಗ್ಯ, ಡೊನಾಲ್ಡ್ ಟ್ರಂಪ್ ಇರಾನ್‌ಗೆ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಮತ್ತೆ ಮುಕ್ತಮಾಡಲು 48 ಗಂಟೆಗಳ ಎಚ್ಚರಿಕೆ ನೀಡಿದರೆಂಬ ವರದಿಯ ನಂತರ ಬಂದಿದೆ.

ವಿದೇಶದಿಂದ ನವ ಮಂಗಳೂರು ಬಂದರಿಗೆ ಎರಡು ತೈಲ ಹಡಗುಗಳು ಆಗಮನ!
ಸಿಂಗಪುರ ಧ್ವಜ ಹೊಂದಿರುವ ಪೈಕ್ಸಿಸ್ ಪಯೋನಿಯರ್ ಹೆಸರಿನ ಹಡಗು ಒಟ್ಟು 47, 236 ಟನ್ ಎಲ್ ಪಿಜಿ ಹೊತ್ತು ತಂದಿದೆ. ಇದು ಅಮೆರಿಕದ ಟೆಕ್ಸಾಸ್ ನ ನೆದರ್ ಲ್ಯಾಂಡ್ ಬಂದರಿನಿಂದ ಫೆ. 14 ರಂದು ಪ್ರಯಾಣ ಆರಂಭಿಸಿತ್ತು.

ಪಶ್ಚಿಮ ಏಷ್ಯಾ ಸಂಘರ್ಷ: ಇಂಧನ ಬಿಕ್ಕಟ್ಟಿನ ಬಗ್ಗೆ ಮೋದಿ ಮಹತ್ವದ ಸಭೆ
"ಪೂರೈಕೆ ಸರಪಳಿಯಲ್ಲಿ ಸಂಭವಿಸಿರುವ ಅಡೆತಡೆಗಳನ್ನು ನಾವು ಹೇಗೆ ನಿವಾರಿಸಬಹುದು ಎಂಬುದನ್ನು ನಿರ್ಧರಿಸಲು ನಿರಂತರ ಪ್ರಯತ್ನಗಳು ನಡೆಯುತ್ತಿವೆ" ಎಂದು ಮೋದಿ ಹೇಳಿದರು.

WEST ASIA conflict: ಇಸ್ಲಾಮಿಕ್ ರಾಷ್ಟ್ರಗಳು ಒಂದಾದರೆ...; ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಕೊಟ್ಟ ಸಂದೇಶವೇನು?
ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ವಿದೇಶಿ ಉಪಸ್ಥಿತಿಯ ಅಗತ್ಯವನ್ನು ಖಂಡಿಸಿದ ಅವರು 'ಮಧ್ಯಪ್ರಾಚ್ಯದ ಇಸ್ಲಾಮಿಕ್ ಅಸೆಂಬ್ಲಿ' ರಚನೆಗೆ ಒತ್ತಾಯಿಸಿದ್ದಾರೆ. ದೇಶಗಳು 'ನಮ್ಮ ಶತ್ರುಗಳು ಬೀಸುವ ಬಲೆಗೆ ಬೀಳಬಾರದು' ಎಂದಿದ್ದಾರೆ.

ಪಶ್ಚಿಮ ಏಷ್ಯಾ ಸಂಘರ್ಷ: ಗಲ್ಫ್‌ನಲ್ಲಿ ಆರು ಭಾರತೀಯರು ಸಾವು, ಒಬ್ಬರು ನಾಪತ್ತೆ; MEA
ಮಾರ್ಚ್ 18 ರಂದು ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಒಬ್ಬ ಭಾರತೀಯ ಪ್ರಜೆ ಸಾವನ್ನಪ್ಪಿದ್ದು, ಇದರೊಂದಿಗೆ ಗಲ್ಫ್ ಪ್ರದೇಶದಲ್ಲಿ ಭಾರತೀಯ ಸಾವುನೋವುಗಳ ಸಂಖ್ಯೆ ಆರಕ್ಕೆ ಏರಿದೆ ಎಂದು ಅವರು ತಿಳಿಸಿದ್ದಾರೆ.

ಯುದ್ಧ ನಮ್ಮದಲ್ಲ: ಶಶಿ ತರೂರ್ ಬಳಿಕ ಮೋದಿ ಸರ್ಕಾರವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಮತ್ತು ಯುದ್ಧದಂತಹ ಪರಿಸ್ಥಿತಿಯ ನಡುವೆ, ಹಿರಿಯ ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಸಂಸದ ಮನೀಶ್ ತಿವಾರಿ ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯನ್ನು ಬೆಂಬಲಿಸಿದ್ದಾರೆ. ಈ ಸಂಘರ್ಷದಲ್ಲಿ ಭಾರತ ಸೀಮಿತ ಪಾತ್ರವನ್ನು ಹೊಂದಿರುವ ದೇಶವಾಗಿದೆ.

Iran-Israel War: ಇಸ್ರೇಲ್‌ನ ಮೊಸಾದ್‌ಗಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪ; ವ್ಯಕ್ತಿಯನ್ನು ಗಲ್ಲಿಗೇರಿಸಿದ ಇರಾನ್!
ಆತ ಇಸ್ರೇಲ್‌ನ ಮೊಸಾದ್‌ಗೆ 'ಸೂಕ್ಷ್ಮ ಸ್ಥಳಗಳ ಚಿತ್ರಗಳು ಮತ್ತು ಮಾಹಿತಿಯನ್ನು ಒದಗಿಸಿದ್ದಾರೆ' ಎಂದು ಆರೋಪಿಸಲಾಗಿದೆ.

'ಹೌದು, ನಾನು ಜೀವಂತವಾಗಿದ್ದೇನೆ': ಅಮೆರಿಕದ ರಾಯಭಾರಿಯೊಂದಿಗಿರುವ ಹೊಸ ವಿಡಿಯೋ ಹಂಚಿಕೊಂಡ ಇಸ್ರೇಲ್ ಪ್ರಧಾನಿ!
ಮಂಗಳವಾರ ಬಿಡುಗಡೆಯಾದ ಇತ್ತೀಚಿನ ವಿಡಿಯೋದಲ್ಲಿ, ನೆತನ್ಯಾಹು ಹಕಬೀ ಅವರೊಂದಿಗೆ ನಡೆದುಕೊಂಡು ಮಾತನಾಡುತ್ತಿರುವುದು ಕಂಡುಬರುತ್ತದೆ.

