West Asia conflict

ಕೊಲ್ಲಿ ದೇಶಗಳಿಂದ ಇಂಧನ ಪೂರೈಕೆ ಬಿಕ್ಕಟ್ಟು: ಭಾರತದ ಕೈಹಿಡಿಯಲು ರಷ್ಯಾ ಮುಂದು!
ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲಿ ದಾಳಿಗಳು ನಂತರ ಟೆಹ್ರಾನ್‌ನ ಪ್ರತೀಕಾರದ ಕ್ರಮಗಳು ಇಡೀ ಪಶ್ಚಿಮ ಏಷ್ಯಾವನ್ನು ಯುದ್ಧದ ಜ್ವಾಲೆಯಲ್ಲಿ ಮುಳುಗಿಸಿದೆ. ಏತನ್ಮಧ್ಯೆ, ಭಾರತದಲ್ಲಿ ಈಗ ಕೇವಲ 50 ದಿನಗಳ ಕಚ್ಚಾ ತೈಲ ಮತ್ತು ಸಂಸ್ಕರಿಸಿದ ಪೆಟ್ರೋಲಿಯಂ ಉತ್ಪನ್ನಗಳು ಮಾತ್ರ ಉಳಿದಿವೆ...

ಸರ್ವೋಚ್ಚ ನಾಯಕನ ಆಯ್ಕೆಗಾಗಿ 88 ಸದಸ್ಯರು ಸೇರಿದ್ದ ಕಟ್ಟಡದ ಮೇಲೆ ಇಸ್ರೇಲ್ ದಾಳಿ; 9 ಸಾವಿರ ಕೋಟಿಯ ಅಮೆರಿಕದ ರೇಡಾರ್ ಧ್ವಂಸ!
ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಿಂದಾಗಿ ಇರಾನ್ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ನಾಯಕನನ್ನು ಕಳೆದುಕೊಂಡಿರುವ IRGC ಮನಬಂದಂತೆ ಗಲ್ಫ್ ರಾಷ್ಟ್ರಗಳ ಮೇಲೆ ದಾಳಿ ತೀವ್ರಗೊಳಿಸಿದೆ. ಇದು ಮುಸ್ಲಿಂ ರಾಷ್ಟ್ರಗಳಲ್ಲಿ ಇರಾನ್ ಕುರಿತು ಅಸಹನೆಗೆ ಕಾರಣವಾಗಿದೆ.

ಸುನ್ನಿ ದೇಶಗಳ ಮೇಲೆ ಇರಾನ್ ಭೀಕರ ದಾಳಿ ಮಧ್ಯೆ ಒಮಾನ್, ಕುವೈತ್, ಕತಾರ್ ಮುಖ್ಯಸ್ಥರಿಗೆ ಮೋದಿ ಕರೆ, Iran ದಾಳಿಗೆ ಖಂಡನೆ!
ಪ್ರಧಾನಿ ನರೇಂದ್ರ ಮೋದಿ ಅವರು ಗಲ್ಫ್ ದೇಶದ ಇಬ್ಬರು ಪ್ರಮುಖ ನಾಯಕರಾದ ಒಮಾನ್‌ನ ಸುಲ್ತಾನ್ ಮತ್ತು ಕುವೈತ್‌ನ ಕ್ರೌನ್ ಪ್ರಿನ್ಸ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು. ಈ ವೇಳೆ ಪ್ರಧಾನಿ ಆಯಾ ದೇಶಗಳಲ್ಲಿನ ದಾಳಿಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.

'ಯುದ್ಧ ಆರಂಭಿಸಿದ್ದು ಇರಾನ್, ನಾವಲ್ಲ, ಸಂಘರ್ಷವನ್ನು Donald Trump ಅಂತ್ಯಗೊಳಿಸುತ್ತಾರೆ': ಅಮೆರಿಕ
ಈ ದಾಳಿಯ ಉದ್ದೇಶ ಇರಾನ್‌ನ ಸೈನಿಕ ಸಾಮರ್ಥ್ಯವನ್ನು ಧ್ವಂಸಗೊಳಿಸುವುದು ಮತ್ತು 1979ರ ಕ್ರಾಂತಿಯ ಬಳಿಕ ಅಧಿಕಾರಕ್ಕೆ ಬಂದ ಇಸ್ಲಾಮಿಕ್ ಆಡಳಿತವನ್ನು ಪತನಗೊಳಿಸುವುದಾಗಿದೆ ಎಂದು ಅವರು ತಿಳಿಸಿದರು.

ಇದು ಅಂತ್ಯವಿಲ್ಲದ ಯುದ್ಧವಲ್ಲ; ಯುದ್ಧ ಶುರು ಮಾಡಿದ್ದು ಇರಾನ್, ನಾವು ಮುಗಿಸುತ್ತೇವೆ: ಅಮೆರಿಕ ರಕ್ಷಣಾ ಕಾರ್ಯದರ್ಶಿ!
ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸೇನಾ ಉದ್ವಿಗ್ನತೆಯ ಮಧ್ಯೆ ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್, ಇರಾನ್ ಇರಾಕ್ ಅಲ್ಲ, ಅಲ್ಲಿ ಯುದ್ಧ ದೀರ್ಘಕಾಲ ಮುಂದುವರಿಯಬಹುದು ಎಂದು ಹೇಳಿದ್ದಾರೆ.

Iran ಮುಂದಿನ ಪರಮೋಚ್ಛ ನಾಯಕ ಯಾರು? ಇರಾನ್ ನಲ್ಲಿ ಉತ್ತರಾಧಿಕಾರಿ ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ?
ಇರಾನ್‌ನ ಸಂವಿಧಾನದ ಪ್ರಕಾರ, ದೇಶದ ನಾಯಕತ್ವ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ಮತ್ತು ಆಡಳಿತ ನಡೆಸಲು ಒಂದು ಮಂಡಳಿಯನ್ನು ರಚಿಸಲಾಗಿದೆ.

ಪಶ್ಚಿಮ ಏಷ್ಯಾ ಸಂಘರ್ಷದಿಂದ ಹಡಗು ಮಾರ್ಗಗಳಿಗೆ ಅಡ್ಡಿ, ವೆಚ್ಚವೂ ಹೆಚ್ಚಳ: ಎಸ್ ಜೈಶಂಕರ್
G20 ಶೃಂಗಸಭೆಯಲ್ಲಿ ಘೋಷಿಸಲಾದ IMEC ಯೋಜನೆಯ ಕುರಿತು, ವಿದೇಶಾಂಗ ವ್ಯವಹಾರಗಳ ಸಚಿವರು ಇದು ಹೊಸ ದೃಷ್ಟಿಕೋನಗಳನ್ನು ಸೃಷ್ಟಿಸಿದೆ ಎಂದು ಹೇಳಿದರು.

