West Asia conflict

ಶಾಂತಿ ಮಾತುಕತೆಗೆ ಅಡ್ಡಿ: Iran ಸಂಧಾನಕಾರರ ಹತ್ಯೆಗೆ Israel ಭಾರೀ ಸಂಚು; ಮಧ್ಯಪ್ರಾಚ್ಯ ರಾಷ್ಟ್ರಗಳ ಮೂಲಕ ಎಚ್ಚರಿಕೆ ರವಾನಿಸಿದ ಅಮೆರಿಕಾ..!
ವಿದೇಶ

ಶಾಂತಿ ಮಾತುಕತೆಗೆ ಅಡ್ಡಿ: Iran ಸಂಧಾನಕಾರರ ಹತ್ಯೆಗೆ Israel ಭಾರೀ ಸಂಚು; ಮಧ್ಯಪ್ರಾಚ್ಯ ರಾಷ್ಟ್ರಗಳ ಮೂಲಕ ಎಚ್ಚರಿಕೆ ರವಾನಿಸಿದ ಅಮೆರಿಕಾ..!

ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಮತ್ತು ಸಂಸತ್ ಸ್ಪೀಕರ್ ಮೊಹಮ್ಮದ್ ಬಾಘರ್ ಘಾಲಿಬಾಫ್ ಅವರನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸುವ ಸಾಧ್ಯತೆಯಿದ್ದು, ಇದರಂತೆ ಮಧ್ಯಪ್ರಾಚ್ಯದ ಹಲವು ರಾಷ್ಟ್ರಗಳ ಮೂಲಕ ಇರಾನ್‌ಗೆ ಅಮೆರಿಕಾ ಎಚ್ಚರಿಕೆ ರವಾನಿಸಿದೆ.

ವಿಮಾನಯಾನ ಸಂಸ್ಥೆಗಳಿಗೆ ಬಿಗ್ ರಿಲೀಫ್; ATF ದರ ಲೀಟರ್‌ಗೆ 5 ರೂ. ಇಳಿಕೆ, ವಿಮಾನ ಪ್ರಯಾಣ ದರವೂ ಕಡಿಮೆಯಾಗುತ್ತಾ..?
ದೇಶ

ವಿಮಾನಯಾನ ಸಂಸ್ಥೆಗಳಿಗೆ ಬಿಗ್ ರಿಲೀಫ್; ATF ದರ ಲೀಟರ್‌ಗೆ 5 ರೂ. ಇಳಿಕೆ, ವಿಮಾನ ಪ್ರಯಾಣ ದರವೂ ಕಡಿಮೆಯಾಗುತ್ತಾ..?

ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆ ಸ್ವಲ್ಪ ಮಟ್ಟಿಗೆ ತಗ್ಗಿರುವುದು ಹಾಗೂ ಕಚ್ಚಾ ತೈಲ ಪೂರೈಕೆ ಕುರಿತ ಆತಂಕ ಕಡಿಮೆಯಾಗಿರುವುದರಿಂದ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲದ ಬೆಲೆ ಇಳಿಕೆಯಾಗಿದ್ದು, ಅದರ ಪರಿಣಾಮವಾಗಿ ATF ದರವನ್ನೂ ಇಳಿಕೆ ಮಾಡಲಾಗಿದೆ.

ಟ್ರಂಪ್ ಆದೇಶ ಬೆನ್ನಲ್ಲೇ ಇರಾನ್ ಮೇಲೆ ಅಮೆರಿಕಾ ಭಾರೀ ವೈಮಾನಿಕ ದಾಳಿ: 10 ಪ್ರಮುಖ ಸೇನಾ ನೆಲೆಗಳು ಧ್ವಂಸ, ಕದನ ವಿರಾಮ ಮತ್ತೆ ಪ್ರಶ್ನಾರ್ಥಕ..!
ವಿದೇಶ

ಟ್ರಂಪ್ ಆದೇಶ ಬೆನ್ನಲ್ಲೇ ಇರಾನ್ ಮೇಲೆ ಅಮೆರಿಕಾ ಭಾರೀ ವೈಮಾನಿಕ ದಾಳಿ: 10 ಪ್ರಮುಖ ಸೇನಾ ನೆಲೆಗಳು ಧ್ವಂಸ, ಕದನ ವಿರಾಮ ಮತ್ತೆ ಪ್ರಶ್ನಾರ್ಥಕ..!

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರ್ದೇಶನದ ಮೇರೆಗೆ ಅಮೆರಿಕ ಸೇನೆ ಶನಿವಾರ ಹಾರ್ಮುಜ್ ಜಲಸಂಧಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇರಾನ್‌ನ 10 ಸೇನಾ ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ ನಡೆಸಿದೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ಅಧಿಕೃತವಾಗಿ ತಿಳಿಸಿದೆ.

ಶತ್ರು ಮುಂದೆ ಶರಣಾಗುವ ಪ್ರಶ್ನೆಯೇ ಇಲ್ಲ, ಹತಾಶೆಯಿಂದ ಒಪ್ಪಂದಕ್ಕೆ ಮುಂದಾಗಿದ್ದಾರೆ: ಇರಾನ್‌ ಪರಮೋಚ್ಛ ನಾಯಕ ಮೊಜ್ತಾಬಾ ಖಮೇನಿ
ವಿದೇಶ

ಶತ್ರು ಮುಂದೆ ಶರಣಾಗುವ ಪ್ರಶ್ನೆಯೇ ಇಲ್ಲ, ಹತಾಶೆಯಿಂದ ಒಪ್ಪಂದಕ್ಕೆ ಮುಂದಾಗಿದ್ದಾರೆ: ಇರಾನ್‌ ಪರಮೋಚ್ಛ ನಾಯಕ ಮೊಜ್ತಾಬಾ ಖಮೇನಿ

ಈ ಹಂತದವರೆಗೆ ಮಾತುಕತೆಗಳನ್ನು ತಲುಪಿಸಲು ಇರಾನ್ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನಗಳನ್ನು ನಡೆಸಿದ್ದಾರೆ. ಆದರೆ ಈ ಒಪ್ಪಂದಕ್ಕೆ ಹೆಚ್ಚು ಆಸಕ್ತಿ ತೋರಿದ್ದು ಅಮೆರಿಕವೇ.

ಅಮೆರಿಕ-ಇರಾನ್ ಶಾಂತಿ ಒಪ್ಪಂದದ ಬೆನ್ನಲ್ಲೇ ಸುರಕ್ಷಿತವಾಗಿ ಹಾರ್ಮುಜ್ ದಾಟಿದ ಭಾರತದ ಮೊದಲ LNG ನೌಕೆ ದಿಶಾ!
ದೇಶ

ಅಮೆರಿಕ-ಇರಾನ್ ಶಾಂತಿ ಒಪ್ಪಂದದ ಬೆನ್ನಲ್ಲೇ ಸುರಕ್ಷಿತವಾಗಿ ಹಾರ್ಮುಜ್ ದಾಟಿದ ಭಾರತದ ಮೊದಲ LNG ನೌಕೆ ದಿಶಾ!

ಭಾರತದಾದ್ಯಂತ ಬಂದರು ಕಾರ್ಯಾಚರಣೆಗಳು ಸಾಮಾನ್ಯವಾಗಿದೆ ಮತ್ತು ಯಾವುದೇ ದಟ್ಟಣೆ ವರದಿಯಾಗಿಲ್ಲ ಎಂದು ಅಧಿಕಾರಿ ಹೇಳಿದರು.

ವಾಣಿಜ್ಯ ಹಡಗುಗಳ ಮೇಲಿನ ದಾಳಿ ಒಪ್ಪಲು ಸಾಧ್ಯವಿಲ್ಲ, ಸಮುದ್ರ ಮಾರ್ಗಗಳ ಭದ್ರತೆ ಕಾಪಾಡಿ: ವಿಶ್ವಸಂಸ್ಥೆಯಲ್ಲಿ ಭಾರತ ಗುಡುಗು
ವಿದೇಶ

ವಾಣಿಜ್ಯ ಹಡಗುಗಳ ಮೇಲಿನ ದಾಳಿ ಒಪ್ಪಲು ಸಾಧ್ಯವಿಲ್ಲ, ಸಮುದ್ರ ಮಾರ್ಗಗಳ ಭದ್ರತೆ ಕಾಪಾಡಿ: ವಿಶ್ವಸಂಸ್ಥೆಯಲ್ಲಿ ಭಾರತ ಗುಡುಗು

ಮಧ್ಯಪ್ರಾಚ್ಯದಲ್ಲಿನ ಸಂಘರ್ಷವು ಈಗ ಇತರ ರಾಷ್ಟ್ರಗಳಿಗೂ ವ್ಯಾಪಿಸುತ್ತಿರುವುದು ಕಳವಳಕಾರಿ ಸಂಗತಿ ಎಂದು ಹೇಳಿದ ಅವರು, ಹೆಚ್ಚುತ್ತಿರುವ ಸಾವು-ನೋವು, ಜನರ ಸ್ಥಳಾಂತರ, ವ್ಯಾಪಾರ ಚಟುವಟಿಕೆಗಳ ಸ್ಥಗಿತ ಹಾಗೂ ಇಂಧನ ಭದ್ರತೆಯ ಮೇಲಿನ ಪರಿಣಾಮಗಳು ಭಾರತ ಸೇರಿದಂತೆ ಅನೇಕ ರಾಷ್ಟ್ರಗಳಿಗೆ ಆತಂಕ ಉಂಟುಮಾಡಿವೆ.

ಮಧ್ಯಪ್ರಾಚ್ಯ ಸಂಘರ್ಷ: ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ, 4300 ರುಪಾಯಿ ಇಳಿಕೆ
ವಾಣಿಜ್ಯ

ಮಧ್ಯಪ್ರಾಚ್ಯ ಸಂಘರ್ಷ: ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ, 4300 ರುಪಾಯಿ ಇಳಿಕೆ

ಇಂದು ಒಂದು ಗ್ರಾಮ್ 24 ಕ್ಯಾರಟ್ ಚಿನ್ನದ ಬೆಲೆ 14,886 ರುಪಾಯಿಗಳಾಗಿದೆ. ಈ ಮೊದಲು ಜೂನ್ 06ರಂದು 24 ಕ್ಯಾರಟ್ 10 ಗ್ರಾಮ್ ಚಿನ್ನದ ಮೇಲೆ 3000 ರುಪಾಯಿ ಇಳಿಕೆ ಕಂಡಿತ್ತು.

ಭಾರತದ ಅಡುಗೆ ಅನಿಲ ಬೆಲೆ ವಿಶ್ವದಲ್ಲೇ ಅಗ್ಗವಾಗಿದೆ: LPG ದರ ಏರಿಕೆ ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ
ದೇಶ

ಭಾರತದ ಅಡುಗೆ ಅನಿಲ ಬೆಲೆ ವಿಶ್ವದಲ್ಲೇ ಅಗ್ಗವಾಗಿದೆ: LPG ದರ ಏರಿಕೆ ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ

14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 29 ಹೆಚ್ಚಿಸಿ, ದೆಹಲಿಯಲ್ಲಿ ಅದರ ಚಿಲ್ಲರೆ ದರವನ್ನು 913ರಿಂದ 942ಕ್ಕೆ ಏರಿಕೆಯಾಗಿದ್ದು ಸರ್ಕಾರ ಈ ಸ್ಪಷ್ಟನೆ ನೀಡಿದೆ.

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆಯೂ Repo ದರ ಯಥಾಸ್ಥಿತಿ: ಶೇ.5.25ದಲ್ಲೇ ಮುಂದುವರಿಸಿದ RBI; ಸಾಲಗಾರರಿಗೆ ಬಿಗ್ ರಿಲೀಫ್!
ವಾಣಿಜ್ಯ

ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆಯೂ Repo ದರ ಯಥಾಸ್ಥಿತಿ: ಶೇ.5.25ದಲ್ಲೇ ಮುಂದುವರಿಸಿದ RBI; ಸಾಲಗಾರರಿಗೆ ಬಿಗ್ ರಿಲೀಫ್!

ಸಂಜಯ್ ಮಲ್ಹೋತ್ರಾ ನೇತೃತ್ವದ ಹಣಕಾಸು ನೀತಿ ಸಮಿತಿಯು (MPC) ಸತತ ಎರಡನೇ ಬಾರಿಗೆ ಪ್ರಮುಖ ರೆಪೋ ದರವನ್ನು ಯಾವುದೇ ಬದಲಾವಣೆಯಿಲ್ಲದೆ ಶೇ. 5.25 ರಲ್ಲೇ ಸ್ಥಿರವಾಗಿಡಲು ಏಕಗ್ರೀವ ನಿರ್ಧಾರ ಕೈಗೊಂಡಿದೆ.