West Asia conflict
ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಬಿಗ್ ಟ್ವಿಸ್ಟ್: ಯುದ್ಧಕ್ಕೆ ಧುಮುಕಿತ್ತು UAE; ಇರಾನ್ ಮೇಲೆ ರಹಸ್ಯ ದಾಳಿ
ಇರಾನ್ ಈ ದಾಳಿಯನ್ನು ಶತ್ರುಗಳ ದಾಳಿ ಎಂದು ಭಾವಿಸಿತ್ತು ಮತ್ತು ನಂತರ ಪ್ರತೀಕಾರವಾಗಿ ಯುಎಇ ಹಾಗೂ ಕುವೈತ್ ವಿರುದ್ಧ ಕ್ಷಿಪಣಿ ಹಾಗೂ ಡ್ರೋನ್ ದಾಳಿಗಳನ್ನು ನಡೆಸಿತ್ತು.

LPG ಉತ್ಪಾದನೆ ದಿನಕ್ಕೆ 54,000 ಟನ್ ಗೆ ಏರಿಕೆ: ಇಂಧನ ಪೂರೈಕೆ ಕೊರತೆ ಇಲ್ಲ.. ಆದರೆ ಪ್ರಧಾನಿ ಮೋದಿ ಸಲಹೆ ಪಾಲಿಸಿ- ಕೇಂದ್ರ ಸಚಿವ Hardeep Puri
ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಎಲ್‌ಪಿಜಿ ಉತ್ಪಾದನೆಯನ್ನು ದಿನಕ್ಕೆ 35,000-36,000 ಟನ್‌ನಿಂದ 54,000 ಟನ್‌ಗೆ ಹೆಚ್ಚಿಸಲಾಗಿದೆ.

Watch | ಚಿನ್ನ ಖರೀದಿಸಬೇಡಿ, ವರ್ಕ್ ಫ್ರಮ್ ಹೋಮ್ ಮಾಡಿ; ಪ್ರಧಾನಿ ಸಲಹೆಗೆ ರಾಹುಲ್ ಟೀಕೆ

'ರಾಷ್ಟ್ರದ ಹಿತದೃಷ್ಟಿಯಿಂದ': 'ಭಾಷಣ ಮಾಡೋದಲ್ಲ.. ಮೊದಲು ನೀವು ಮಾಡಿ ತೋರಿಸಿ'; ಪ್ರಧಾನಿ ಮೋದಿಗೆ ಕಾಂಗ್ರೆಸ್ ತಿರುಗೇಟು!
ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸಗಳ ನಡುವೆಯೇ ಅವರು ನೀಡಿದ 7 ಅಂಶಗಳ ಮನವಿಯ ಕುರಿತು ವ್ಯಂಗ್ಯ ಮಾಡಿರುವ ಕಾಂಗ್ರೆಸ್ ವ್ಯಂಗ್ಯ ಮಾಡಿದೆ.

ಯುದ್ಧದಲ್ಲಿ ಅಮೆರಿಕಾ ಗೆಲ್ಲುತ್ತಿಲ್ಲ ಎನ್ನುತ್ತಿರುವವರು ದ್ರೋಹಿಗಳು; ಇರಾನ್ ಅಣ್ವಸ್ತ್ರ ಹೊಂದಿದರೆ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಭಾರೀ ಅಪಾಯ: ಟ್ರಂಪ್
ಕೆಲವರು ನಾವು ಗೆಲ್ಲುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಅದು ತಪ್ಪು ಮಾತ್ರವಲ್ಲ, ದೇಶದ ಹಿತಾಸಕ್ತಿಗೆ ವಿರುದ್ಧವಾದ ಮಾತು. ಯುದ್ಧದ ಬಗ್ಗೆ ಈ ರೀತಿಯ ಹೇಳಿಕೆಗಳು ದೇಶದ ಮನೋಬಲವನ್ನು ಕುಗ್ಗಿಸುತ್ತವೆ.

'ಸಿಲಿಂಡರ್ ದರ ಹೆಚ್ಚಳ ಜನರಿಗೆ ಎಲೆಕ್ಷನ್ ಬಿಲ್; ಮುಂದಿನ ಟಾರ್ಗೆಟ್ ಪೆಟ್ರೋಲ್-ಡೀಸೆಲ್ ಬೆಲೆ; ಯುದ್ಧ ಒಂದು ನೆಪ ಅಷ್ಟೆ': ವಿರೋಧ ಪಕ್ಷಗಳ ವಾಗ್ದಾಳಿ
ಕಾಂಗ್ರೆಸ್, ಡಿಎಂಕೆ, ಎಸ್ಪಿ ಮತ್ತು ಎಡಪಂಥೀಯ ಪಕ್ಷಗಳನ್ನು ಒಳಗೊಂಡ ವಿರೋಧ ಪಕ್ಷಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ದರ ಏರಿಕೆ ಬಗ್ಗೆ ನರೇಂದ್ರ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ.

ಇಂಧನ ದರ ಏರಿಕೆ ನಿಯಂತ್ರಣ ಅಸಾಧ್ಯ, ಬಳಕೆದಾರರ ಮೇಲೆ ಹೊರೆ ಹೇರಿಕೆ ಅನಿವಾರ್ಯ: ಕೇಂದ್ರ ಸರ್ಕಾರ
ಕೆಲವು ದೇಶಗಳು ಈಗಾಗಲೇ ಈ ಹೆಚ್ಚಿದ ವೆಚ್ಚವನ್ನು ನೇರವಾಗಿ ಬಳಕೆದಾರರ ಮೇಲೆ ಹೇರುವುದನ್ನು ಪ್ರಾರಂಭಿಸಿವೆ, ಇನ್ನೂ ಕೆಲವು ದೇಶಗಳು ಅದನ್ನು ಮುಂದೂಡುತ್ತಿವೆ. ಆದರೆ, ಪೂರೈಕೆ ವ್ಯತ್ಯಯದ ಸಂದರ್ಭಗಳಲ್ಲಿ ಬೇಡಿಕೆ ನಿಯಂತ್ರಣ ಅಗತ್ಯವಾಗಿದೆ.

ಅಮೆರಿಕ ಪರ ನಿಲ್ಲುವ ಪಾಕಿಸ್ತಾನಕ್ಕೆ ಟೆಹ್ರಾನ್-ವಾಷಿಂಗ್ಟನ್ ನಡುವೆ ಮಧ್ಯಸ್ಥಿಕೆ ವಹಿಸಲು ಯೋಗ್ಯತೆಯೇ ಇಲ್ಲ: ಇರಾನ್
ಇಸ್ಲಾಮಾಬಾದ್ ಈಗಾಗಲೇ ವಾಷಿಂಗ್ಟನ್‌ನೊಂದಿಗೆ ತುಂಬಾ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ಇರಾನ್ ಮತ್ತು ಅಮೆರಿಕ ನಡುವೆ ಪರಿಣಾಮಕಾರಿ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಸೂಚಿಸಿದ್ದಾರೆ.

ಇರಾನ್ ಮಾತುಕತೆಗೆ ರಾಯಭಾರಿಗಳ ಕಳುಹಿಸುವುದನ್ನು ರದ್ದುಗೊಳಿಸಿದ್ದೇನೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ಅಮೆರಿಕ ತನ್ನ ಬಂದರುಗಳ ಮೇಲಿನ ದಿಗ್ಬಂಧನವನ್ನು ತೆರವುಗೊಳಿಸದ ಹೊರತು ತಮ್ಮ ದೇಶ ಮಾತುಕತೆ ನಡೆಸುವುದಿಲ್ಲ ಎಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಹೇಳಿದ್ದಾರೆ.

