West Asia crisis

ಪಶ್ಚಿಮ ಏಷ್ಯಾ ಬಿಕ್ಕಟ್ಟು: ಕಚ್ಚಾ ತೈಲದ ಬೆಲೆ 15 ದಿನಗಳಲ್ಲಿ ಶೇ. 40 ಕ್ಕಿಂತ ಹೆಚ್ಚು ಏರಿಕೆ
ಯುದ್ಧ ಪ್ರಾರಂಭವಾಗುವ ಮೊದಲು, ಫೆಬ್ರವರಿ 27 ರಂದು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಚಾ ತೈಲ ಬೆಲೆಗಳು ಬ್ಯಾರೆಲ್ಗೆ ಸುಮಾರು $73 ರ ಆಸುಪಾಸಿನಲ್ಲಿ ವಹಿವಾಟು ನಡೆಸುತ್ತಿದ್ದವು.

ಇರಾನ್-ಇಸ್ರೇಲ್ ಯುದ್ಧ ಸೂಕ್ಷ್ಮ ವಿಚಾರ; ಬಿಕ್ಕಟ್ಟು ಪರಿಹಾರಕ್ಕೆ ಮಾರ್ಗ ಹುಡುಕಲಾಗುತ್ತಿದೆ: ಎಸ್.ಜೈಶಂಕರ್
ಇರಾನ್-ಇಸ್ರೇಲ್ ಯುದ್ಧ ಸೂಕ್ಷ್ಮ ವಿಚಾರವಾಗಿದ್ದು. ಬಿಕ್ಕಟ್ಟು ಪರಿಹಾರಕ್ಕೆ ಮಾರ್ಗಗಳ ಹುಡುಕಲಾಗುತ್ತಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಸೋಮವಾರ ಹೇಳಿದರು.

