West Asia

ಇರಾನ್ ಮೇಲೆ ಅಮೆರಿಕಾ-ಇಸ್ರೇಲ್ ಯುದ್ಧ: ಭಾರತ ಸೇರಿ ವಿಶ್ವದ ಬೇರೆ ದೇಶಗಳ ಮೇಲೆ ಪರಿಣಾಮವೇನು?
ಈ ದಾಳಿಯಷ್ಟೇ ಅದರ ಸಮಯವೂ ಪರಿಣಾಮಕಾರಿ. ನವೀಕೃತ ಅಣು ಮಾತುಕತೆಗಳ ನಡುವೆ ನಿನ್ನೆಯ ದಾಳಿ ನಡೆದಿರುವುದರಿಂದ, ಅಮೆರಿಕದೊಂದಿಗೆ ರಾಜತಾಂತ್ರಿಕ ಮಾತುಕತೆ ರಕ್ಷಣೆಯನ್ನು ಒದಗಿಸುವುದಿಲ್ಲ ಎಂಬ ಭಾವನೆಯನ್ನು ಇರಾನ್ ಬಲಪಡಿಸಿದೆ.

ಲೋಕಸಭೆ ಚುನಾವಣೆ: ಮತದಾನ ಮಾಡಲೆಂದೇ ವಿದೇಶಗಳಿಂದ ಭಟ್ಕಳಕ್ಕೆ ನೂರಾರು ಮಂದಿ ಆಗಮನ!
ಪಶ್ಚಿಮ ಏಷ್ಯಾದಲ್ಲಿ ಕೆಲಸ ಮಾಡುತ್ತಿರುವ ಭಟ್ಕಳದ ನೂರಾರು ಜನರು ಮೇ 7 ರಂದು ರಾಜ್ಯದಲ್ಲಿ ನಡೆಯುವ ಎರಡನೇ ಹಂತದ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲು ತವರಿಗೆ ಮರಳುತ್ತಿದ್ದಾರೆ.

ಯುಎಇ ಅಧ್ಯಕ್ಷರ ಜೊತೆ ಪ್ರಧಾನಿ ದೂರವಾಣಿ ಮಾತು: ಪಶ್ಚಿಮ ಏಷ್ಯಾ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದ ಮೋದಿ
ಪ್ರಧಾನಿ ನರೇಂದ್ರ ಮೋದಿ ಯುಎಇ ಅಧ್ಯಕ್ಷರ ಜೊತೆಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಪಶ್ಚಿಮ ಏಷ್ಯಾ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಪಶ್ಚಿಮ ಏಷ್ಯಾ ಪ್ರವಾಸದ ವೇಳೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಮೂರು ಡಾಕ್ಟರೇಟ್ ಪ್ರದಾನ
ಮುಂದಿನ ವಾರ ಪಶ್ಚಿಮ ಏಷ್ಯಾ ಪ್ರವಾಸ ಕೈಗೊಳ್ಳಲಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಅಲ್ಲಿನ ಮೂರು ಪ್ರಮುಖ ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ ನೀಡಲಿವೆ.

