West Bank

ವೆಸ್ಟ್ ಬ್ಯಾಂಕ್ ವಶಪಡಿಸಿಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಅಮೆರಿಕದ ಬೆಂಬಲ ಕಳೆದುಕೊಳ್ಳಬೇಕಾಗುತ್ತೆ: ಇಸ್ರೇಲ್‌ಗೆ ಟ್ರಂಪ್ ಕಟು ಎಚ್ಚರಿಕೆ
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ, ವೆಸ್ಟ್ ಬ್ಯಾಂಕ್ ಅನ್ನು ಇಸ್ರೇಲ್ ಸ್ವಾಧೀನಪಡಿಸಿಕೊಳ್ಳುವತ್ತ ಒಂದು ಹೆಜ್ಜೆ ಇಟ್ಟರೆ, ಗಾಜಾದಲ್ಲಿನ ಸಂಪೂರ್ಣ ಶಾಂತಿ ಯೋಜನೆಗೆ ಅಪಾಯ ಎದುರಾಗುತ್ತದೆ ಎಂದು ಹೇಳಿದ್ದಾರೆ.

ವೆಸ್ಟ್ ಬ್ಯಾಂಕ್: ಭಾರತದ ಮೂಲದ ಇಸ್ರೇಲ್ ಯೋಧ ಸಾವು
ನೋಫ್ ಹಗಲಿಲ್ ನಿವಾಸಿ ಗೆರಿ ಗಿಡಿಯಾನ್ ಹಂಗಲ್ ಮೃತ ಯೋಧ. ಈತ ಕೆಫಿರ್ ಬ್ರಿಗೇಡ್ ನಹ್ಯೋನ್ ಬೆಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ವೆಸ್ಟ್ ಬ್ಯಾಂಕ್-ಜೋರ್ಡಾನ್ ಗಡಿಯಲ್ಲಿ ಇಸ್ರೇಲಿಗರನ್ನು ಗುರಿಯಾಗಿಸಿ ಗುಂಡಿನ ದಾಳಿ, ಮೂವರು ಸಾವು!
ಅಕ್ಟೋಬರ್ 7ರಂದು ಗಾಜಾದಿಂದ ಹಮಾಸ್ ದಾಳಿಯನ್ನು ಪ್ರಾರಂಭಿಸಿದ ನಂತರ ಇಸ್ರೇಲಿ ಆಕ್ರಮಿತ ವೆಸ್ಟ್ ಬ್ಯಾಂಕ್ ಮೇಲೆ ದಾಳಿ ನಡೆಸಿದೆ.

ಇಸ್ರೇಲ್-ಹಮಾಸ್ ಯುದ್ಧ: ವೆಸ್ಟ್ ಬ್ಯಾಂಕ್ ನಲ್ಲಿನ ಹಮಾಸ್ ಉಪ ನಾಯಕನ ಮನೆ ಧ್ವಂಸಗೊಳಿಸಿದ ಇಸ್ರೇಲ್ ಸೇನೆ
ಗಾಜಾದಲ್ಲಿ ಇಸ್ಲಾಮಿಕ್ ಗುಂಪು ಹಮಾಸ್ ವಿರುದ್ಧ ಯುದ್ಧ ನಡೆಯುತ್ತಿರುವ ಇಸ್ರೇಲಿ ಸೇನೆ ಇದೀಗ ಗಡಿಪಾರು ಮಾಡಲಾಗಿರುವ ಹಮಾಸ್ ನಂಬರ್ 2 ಉಗ್ರ ಸಲೇಹ್ ಅಲ್-ಅರುರಿಯ ವೆಸ್ಟ್ ಬ್ಯಾಂಕ್ ಮನೆಯನ್ನು ಧ್ವಂಸಗೊಳಿಸಿದೆ.

ಟೆಲ್ ಅವಿವ್ ನಲ್ಲಿ ಗಾಜಾ, ವೆಸ್ಟ್ ಬ್ಯಾಂಕ್ ಗೆ 100 ಮಿಲಿಯನ್ ಡಾಲರ್ ನೆರವು ಘೋಷಿಸಿದ ಬೈಡನ್!
ಯುದ್ಧಗ್ರಸ್ತ ಇಸ್ರೇಲ್ ಗೆ ಭೇಟಿ ನೀಡಿದ ಅಮೇರಿಕಾ ಅಧ್ಯಕ್ಷ ಜೋ ಬೈಡನ್ ತಾವು ಇಲ್ಲಿನ ಸಮಸ್ಯೆಗೆ ದ್ವಿ ರಾಷ್ಟ್ರ ಪರಿಹಾರಕ್ಕೆ ಬೆಂಬಲ ಸೂಚಿಸುವುದಾಗಿ ಹೇಳಿದ್ದಾರೆ.

ವೆಸ್ಟ್ ಬ್ಯಾಂಕ್ ಮೇಲೆ ಇಸ್ರೇಲ್ ಸೇನೆ ದಾಳಿ: 10 ಪ್ಯಾಲೆಸ್ತೀನಿಯರ ಹತ್ಯೆ!
ಇಸ್ರೇಲ್-ಜೋರ್ಡಾನ್ ಗಡಿಯಲ್ಲಿರುವ ವೆಸ್ಟ್ ಬ್ಯಾಂಕ್ ನಗರದ ಜೆನಿನ್ ಮೇಲೆ ಗುರುವಾರ ಇಸ್ರೇಲ್ ಸೇನೆಯು ದಾಳಿ ನಡೆಸಿ 10 ಪ್ಯಾಲೆಸ್ತೀನಿಯರನ್ನು ಹತ್ಯೆ ಮಾಡಿದೆ.

ವೆಸ್ಟ್ ಬ್ಯಾಂಕ್ ಮೇಲೆ ಇಸ್ರೇಲಿ ಸೇನೆಯಿಂದ ರಾಕೆಟ್ ದಾಳಿ: 9 ಪ್ಯಾಲೆಸ್ತೀನಿಯರ ಸಾವು
ಇಸ್ರೇಲಿ ಪಡೆಗಳು ವೆಸ್ಟ್ ಬ್ಯಾಂಕ್ ಸಂಘರ್ಷ ವಲಯಗಳ ಮೇಲೆ ರಾಕೆಟ್ ದಾಳಿ ನಡೆಸಿದ್ದು 60ರ ವರ್ಷದ ಮಹಿಳೆ ಸೇರಿದಂತೆ ಕನಿಷ್ಠ ಒಂಬತ್ತು ಪ್ಯಾಲೆಸ್ಟೀನಿಯನ್ನರು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ಟಿನಿಯನ್ ಆರೋಗ್ಯ ಅಧಿಕಾರಿಗಳು ಈ ಮಾಹಿತಿಯನ್ನು ನೀಡಿದ್ದಾರೆ.

