LIVEKarnataka By-poll & Assembly elections 2026 LIVE updates (KL, TN, AS, WB): ಬಾಗಲಕೋಟೆ, ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ಗೆಲುವು; ತಮಿಳುನಾಡಿನಲ್ಲಿ ವಿಜಯ್ ಮ್ಯಾಜಿಕ್; ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಗೆಲುವು; ಕೇರಳದಲ್ಲಿ ಯುಡಿಎಫ್ ಅಲೆ
ಟಿವಿಕೆ ಪಕ್ಷ 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ನಟ ವಿಜಯ್ ಸ್ಪರ್ಧೆ ಮಾಡಿರುವ ಎರಡೂ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಆದರೆ ಆಡಳಿತಾರೂಢ ಡಿಎಂಕೆ 48 ಸ್ಥಾನಗಳೊಂದಿಗೆ 3ನೇ ಸ್ಥಾನಕ್ಕೆ ಕುಸಿದಿದೆ.