ದೇಶಜಾನ್ ಬರ್ಲ ಅವರಿಗೆ ಕೇಂದ್ರ ಸಚಿವ ಸ್ಥಾನ ನೀಡಿದ್ದು ಬಿಜೆಪಿ ಬಂಗಾಳ ವಿಭಜನೆಯನ್ನು ಬೆಂಬಲಿಸುವುದರ ಲಕ್ಷಣ: ತೃಣಮೂಲ ಕಾಂಗ್ರೆಸ್
ಅಲಿಪುರ್ದೌರ್ ಕ್ಷೇತ್ರದ ಸಂಸದ ಜಾನ್ ಬರ್ಲ ಅವರನ್ನು ಕೇಂದ್ರ ಸಚಿವರನ್ನಾಗಿ ಬಡ್ತಿ ನೀಡಿರುವ ಕ್ರಮ ಬಿಜೆಪಿಯು ಪಶ್ಚಿಮ ಬಂಗಾಳದ ವಿಭಜನೆಯನ್ನು ಪ್ರೋತ್ಸಾಹಿಸುವ ಧೋರಣೆಯನ್ನು ತೋರಿಸುತ್ತದೆ ಎಂದು ತೃಣಮೂಲ ಕಾಂಗ್ರೆಸ್ ಹೇಳಿದ್ದು ಅದನ್ನು ಬಿಜೆಪಿ ನಿರಾಕರಿಸಿದೆ.