West Bengal Bypoll

ಪಶ್ಚಿಮ ಬಂಗಾಳ ಉಪ ಚುನಾವಣೆ: ಪೊಲೀಸರೊಂದಿಗೆ ಮಾತಿನ ಚಕಮಕಿ; ಶಾಸಕ ಹುಮಾಯೂನ್ ಕಬೀರ್ ಬಂಧನ
ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಉಪ ಚುನಾವಣೆ ನಡೆಯುತ್ತಿದೆ.

ಪಶ್ಚಿಮ ಬಂಗಾಳ: ಭವಾನಿಪುರ ಉಪ ಚುನಾವಣೆ ಮತದಾನ; ಸಿಎಂ ಮಮತಾಗೆ 'ಮಾಡು ಇಲ್ಲವೇ ಮಡಿ' ಪರಿಸ್ಥಿತಿ
ಪಶ್ಚಿಮ ಬಂಗಾಳದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಉಪಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಿಎಂ ಸ್ಥಾನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಹಾಲಿ ಚುನಾವಣೆ 'ಮಾಡು ಇಲ್ಲವೇ ಮಡಿ' ಎಂಬಂತಾಗಿದೆ.

