ದೇಶದೀದಿ ಸಂಪುಟದಲ್ಲಿ ದೊಡ್ಡ ಬದಲಾವಣೆ: ಬಿಜೆಪಿಯಿಂದ ಬಂದಿದ್ದ ಸುಪ್ರಿಯೋ ಸೇರಿದಂತೆ 6 ಸಚಿವರ ಖಾತೆ ಬದಲಾಯಿಸಿದ ಮಮತಾ!
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ಮಾಡಿದ್ದಾರೆ. ಇನ್ನು ಬಿಜೆಪಿಯಿಂದ ಟಿಎಂಸಿಗೆ ಹೋಗಿದ್ದ ಬಾಬುಲ್ ಸುಪ್ರಿಯೊಗೆ ನೀಡಿದ್ದ ಪ್ರವಾಸೋದ್ಯಮ ಇಲಾಖೆ ಬದಲಿಗೆ ಮಾಹಿತಿ ತಂತ್ರಜ್ಞಾನ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯ ಜವಾಬ್ದಾರಿಯನ್ನು ನೀಡಲಾಗಿದೆ.