West Bengal elections 2026

ಚುನಾವಣೆಯಲ್ಲಿ ನಾನು ಸೋತಿಲ್ಲ, ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ; ಮಮತಾ ಬ್ಯಾನರ್ಜಿ; Video
ದೇಶ

ಚುನಾವಣೆಯಲ್ಲಿ ನಾನು ಸೋತಿಲ್ಲ, ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ; ಮಮತಾ ಬ್ಯಾನರ್ಜಿ; Video

ತೀರ್ಪನ್ನು ತಿರಸ್ಕರಿಸಿರುವ ಮಮತಾ ಬ್ಯಾನರ್ಜಿ, ಪಕ್ಷ "ಬಿಜೆಪಿ ವಿರುದ್ಧ ಮಾತ್ರ ಹೋರಾಡುತ್ತಿಲ್ಲ, ಆದರೆ ಇಡೀ ವ್ಯವಸ್ಥೆಯ ವಿರುದ್ಧ ಹೋರಾಡುತ್ತಿದೆ" ಎಂದು ಹೇಳಿದರು

ಪಶ್ಚಿಮ ಬಂಗಾಳ: ಬಿಜೆಪಿಯಿಂದ ಸ್ಪರ್ಧಿಸಿದ್ದ ಆರ್‌ಜಿ ಕರ್ ಸಂತ್ರಸ್ತೆಯ ತಾಯಿಗೆ 56,000 ಮತಗಳ ಭರ್ಜರಿ ಮುನ್ನಡೆ
ದೇಶ

ಪಶ್ಚಿಮ ಬಂಗಾಳ: ಬಿಜೆಪಿಯಿಂದ ಸ್ಪರ್ಧಿಸಿದ್ದ ಆರ್‌ಜಿ ಕರ್ ಸಂತ್ರಸ್ತೆಯ ತಾಯಿಗೆ 56,000 ಮತಗಳ ಭರ್ಜರಿ ಮುನ್ನಡೆ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಗೆ 15 ವರ್ಷಗಳ ಕಾಲ ಭದ್ರಕೋಟೆಯಾಗಿದ್ದ ಪಾಣಿಹಟಿ ಕ್ಷೇತ್ರದಲ್ಲಿ ಆ ಪಕ್ಷದ ಪ್ರಾಬಲ್ಯ ಕೆಡವಿ 56,000 ಮತಗಳ ಅಂತರದಲ್ಲಿ ಗೆಲುವಿನ ಹಾದಿಯಲ್ಲಿ ಮುನ್ನಡೆದಿದ್ದಾರೆ.

ಪಶ್ಚಿಮ ಬಂಗಾಳ: ದಕ್ಷಿಣ 24 ಪರಗಣಗಳ 15 ಮತಗಟ್ಟೆಗಳಲ್ಲಿ ಮರು ಮತದಾನ ಮುಕ್ತಾಯ; ಸಂಜೆ 5 ಗಂಟೆಯವರೆಗೆ 87% ವೋಟಿಂಗ್
ದೇಶ

ಪಶ್ಚಿಮ ಬಂಗಾಳ: ದಕ್ಷಿಣ 24 ಪರಗಣಗಳ 15 ಮತಗಟ್ಟೆಗಳಲ್ಲಿ ಮರು ಮತದಾನ ಮುಕ್ತಾಯ; ಸಂಜೆ 5 ಗಂಟೆಯವರೆಗೆ 87% ವೋಟಿಂಗ್

ಮತದಾನ ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗಿ ಸಂಜೆ 6 ಗಂಟೆಯವರೆಗೆ ಮುಂದುವರೆಯಿತು.

West Bengal: ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ ಆರಂಭ
ದೇಶ

West Bengal: ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ ಆರಂಭ

ಮಗ್ರಹತ್ ಪಶ್ಚಿಮ್ ವಿಧಾನಸಭಾ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಹಾಗೂ ಡೈಮಂಡ್ ಹಾರ್ಬರ್ ಕ್ಷೇತ್ರದ ನಾಲ್ಕು ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಆದೇಶ ನೀಡಲಾಗಿದೆ.

'ಸಿಸಿಟಿವಿಯನ್ನು ನಾವು ಸ್ವಿಚ್ ಆಫ್ ಮಾಡಿರಲಿಲ್ಲ, ಎಲ್ಲಾ ಪಕ್ಷಗಳಿಗೂ ಮಾಹಿತಿ ನೀಡಿದ್ದೆವು': TMC ಆರೋಪಕ್ಕೆ ಚುನಾವಣಾ ಆಯೋಗ ಸ್ಪಷ್ಟನೆ
ದೇಶ

'ಸಿಸಿಟಿವಿಯನ್ನು ನಾವು ಸ್ವಿಚ್ ಆಫ್ ಮಾಡಿರಲಿಲ್ಲ, ಎಲ್ಲಾ ಪಕ್ಷಗಳಿಗೂ ಮಾಹಿತಿ ನೀಡಿದ್ದೆವು': TMC ಆರೋಪಕ್ಕೆ ಚುನಾವಣಾ ಆಯೋಗ ಸ್ಪಷ್ಟನೆ

ಸಾಯಂಕಾಲ 4 ಗಂಟೆ ಸುಮಾರಿಗೆ ಕಂಡ ಚಟುವಟಿಕೆಗಳ ಬಗ್ಗೆ ಆತಂಕ ವ್ಯಕ್ತವಾದ ಹಿನ್ನೆಲೆಯಲ್ಲಿ, ನಿಯಮಾನುಸಾರ ಅಂಚೆ ಮತಪತ್ರಗಳ ಸ್ಟ್ರಾಂಗ್‌ರೂಮ್ ತೆರೆಯಲಾಗಿತ್ತು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಅಗರವಾಲ್ ವಿವರಿಸಿದರು.

'ನನ್ನ ಜೀವನವಿಡೀ ಹೋರಾಡುತ್ತೇನೆ': ಸತತ 3 ಗಂಟೆ ಭಾವನಿಪುರ ಸ್ಟ್ರಾಂಗ್ ರೂಂನಲ್ಲಿ ಕಳೆದು ಹೊರಬಂದ ಮಮತಾ ಬ್ಯಾನರ್ಜಿ ಹೇಳಿದ್ದೇನು? Video
ದೇಶ

'ನನ್ನ ಜೀವನವಿಡೀ ಹೋರಾಡುತ್ತೇನೆ': ಸತತ 3 ಗಂಟೆ ಭಾವನಿಪುರ ಸ್ಟ್ರಾಂಗ್ ರೂಂನಲ್ಲಿ ಕಳೆದು ಹೊರಬಂದ ಮಮತಾ ಬ್ಯಾನರ್ಜಿ ಹೇಳಿದ್ದೇನು? Video

ಸ್ಟ್ರಾಂಗ್‌ರೂಮ್‌ನಿಂದ ಹೊರಬಂದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, ಮಾಧ್ಯಮಗಳಲ್ಲಿ ಬಂದ ವರದಿಗಳ ನಂತರ ಈ ಸ್ಥಳವನ್ನು ಪರಿಶೀಲಿಸಲು ಬಂದೆ ಎಂದು ಹೇಳಿದರು.

West Bengal Assembly polls: ದಾಖಲೆ ಬರೆದ ಬಂಗಾಳ, 5 ಗಂಟೆ ವರೆಗೂ ಶೇ.89.99 ರಷ್ಟು ಮತದಾನ
ದೇಶ

West Bengal Assembly polls: ದಾಖಲೆ ಬರೆದ ಬಂಗಾಳ, 5 ಗಂಟೆ ವರೆಗೂ ಶೇ.89.99 ರಷ್ಟು ಮತದಾನ

ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ ಶೇ.92.46%ರಷ್ಟು ಮತದಾನ ದಾಖಲಾಗಿದ್ದರೆ, ಕೋಲ್ಕತ್ತಾ ದಕ್ಷಿಣ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ 86.11 ಮತದಾನವಾಗಿದೆ.

ಮೋದಿ ಬಗ್ಗೆ ದೀದಿ ಅಸಭ್ಯ ಶಬ್ದ ಬಳಕೆ ಆರೋಪ! ಆ ವಿಡಿಯೋದಲ್ಲಿರೋದೇನು?
ದೇಶ

ಮೋದಿ ಬಗ್ಗೆ ದೀದಿ ಅಸಭ್ಯ ಶಬ್ದ ಬಳಕೆ ಆರೋಪ! ಆ ವಿಡಿಯೋದಲ್ಲಿರೋದೇನು?

ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿಯವರನ್ನು ಉಲ್ಲೇಖಿಸಲು ಅವಹೇಳನಕಾರಿ ಭಾಷೆ ಮತ್ತು ಅಸಭ್ಯ ಭಾಷೆಯನ್ನು ಬಳಸುತ್ತಿರುವುದು ಇದೇ ಮೊದಲಲ್ಲ.

ಪಶ್ಚಿಮ ಬಂಗಾಳ ಚುನಾವಣೆ: 2ನೇ ಹಂತ ಮತದಾನದಲ್ಲಿ ಶೇ.23 ಅಭ್ಯರ್ಥಿಗಳಿಗೆ ಕ್ರಿಮಿನಲ್ ಹಿನ್ನೆಲೆ; ಶೇ.22 ಮಂದಿ ಕೋಟ್ಯಧಿಪತಿ- ADR ವರದಿ
ದೇಶ

ಪಶ್ಚಿಮ ಬಂಗಾಳ ಚುನಾವಣೆ: 2ನೇ ಹಂತ ಮತದಾನದಲ್ಲಿ ಶೇ.23 ಅಭ್ಯರ್ಥಿಗಳಿಗೆ ಕ್ರಿಮಿನಲ್ ಹಿನ್ನೆಲೆ; ಶೇ.22 ಮಂದಿ ಕೋಟ್ಯಧಿಪತಿ- ADR ವರದಿ

ಇದಲ್ಲದೆ, 16 ಅಭ್ಯರ್ಥಿಗಳು ಕೊಲೆ ಆರೋಪಗಳನ್ನು ಹೊಂದಿದ್ದಾರೆ ಎಂದು ಘೋಷಿಸಿದ್ದು, 80 ಮಂದಿ ಕೊಲೆ ಯತ್ನ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿ ಹೇಳಿದೆ.