West Bengal elections 2026

'ನಿರ್ದಿಷ್ಟ ಸಮುದಾಯಗಳನ್ನ ಟಾರ್ಗೆಟ್ ಮಾಡಲಾಗಿದೆ': SIR ಪ್ರಕ್ರಿಯೆಯಲ್ಲಿ 91 ಲಕ್ಷ ಹೆಸರು ಡಿಲೀಟ್ ಗೆ ಮಮತಾ ಬ್ಯಾನರ್ಜಿ ಆಕ್ರೋಶ
ಸುಪ್ರೀಂ ಕೋರ್ಟ್ನಲ್ಲಿ ತಮ್ಮ ಹಸ್ತಕ್ಷೇಪದ ನಂತರ, ಪರಿಶೀಲನೆಯಲ್ಲಿದ್ದ ಸುಮಾರು 60 ಲಕ್ಷ ಪ್ರಕರಣಗಳಲ್ಲಿ 32 ಲಕ್ಷ ಹೆಸರನ್ನು ಮತ್ತೆ ಸೇರಿಸಲಾಗಿದೆ ಎಂದು ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ಅಗ್ನಿಕನ್ಯೆ ವರ್ಸಸ್ ಬಿಜೆಪಿ (ನೇರ ನೋಟ)
ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್-ಮೇ ಹೊತ್ತಿಗೆ ವಿಧಾನಸಭಾ ಚುನಾವಣೆ. ಒಟ್ಟು 294 ಕ್ಷೇತ್ರಗಳು. ಪಶ್ಚಿಮ ಬಂಗಾಳದ ‘ಅಗ್ನಿಕನ್ಯೆ’ ಮಮತಾ ಬ್ಯಾನರ್ಜಿ ಕೇಂದ್ರ ಚುನಾವಣಾ ಆಯೋಗ ಹಾಗೂ ಕೇಂದ್ರ ಸರಕಾರದ ವಿರುದ್ಧ ಬೆಂಕಿ ಕಾರುತ್ತಿದ್ದಾರೆ.

