ಜಾರಿ ನಿರ್ದೇಶನಾಲಯ (ಇಡಿ) ಸಿಬಿಐ ಸೇರಿದಂತೆ ಇತರ ಕೇಂದ್ರೀಯ ಸಂಸ್ಥೆಗಳ ವಿರುದ್ಧ ಪಶ್ಚಿಮ ಬಂಗಾಳ ನಿರ್ಣಯ ಅಂಗೀಕರಿಸಿದೆ. ಈ ರೀತಿ ನಿರ್ಣಯ ಅಂಗೀಕರಿಸಿದ ಮೊದಲ ರಾಜ್ಯ ಪಶ್ಚಿಮ ಬಂಗಾಳವಾಗಿದೆ.