West Bengal police

ದೀದಿಗೆ ಮತ್ತೊಂದು ಶಾಕ್: ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!
ಬಂಗಾಳ ಪೊಲೀಸರು, ಇಂದು ವಿವಿಧ ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕುಗಳಲ್ಲಿರು ಟಿಎಂಸಿಯ 12 ಖಾತೆಗಳನ್ನು ಫ್ರೀಜ್ ಮಾಡಿದ್ದಾರೆ.

Birthday ಕಾರ್ಯಕ್ರಮಕ್ಕೆ ಕರೆದು ಆಕೆಯನ್ನೇ Gang Rape ಮಾಡಿದ 'ಆಪ್ತ ದುರುಳರು'!
ಕೋಲ್ಕತ್ತಾದ ಪ್ರತಿಷ್ಠಿತ, ದುಬಾರಿ ಮತ್ತು ಐಷಾರಾಮಿ ಪ್ರದೇಶದ ಫ್ಲಾಟ್ ನಲ್ಲಿ 20 ವರ್ಷದ ಯುವತಿಯ ಹುಟ್ಟುಹಬ್ಬದಂದು ಆಕೆಯ ಇಬ್ಬರು ಗೆಳಯರೇ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

Bangladesh MP Anwarul Azim Anar: ಕೋಲ್ಕತಾದಲ್ಲಿ ಬಾಂಗ್ಲಾದೇಶ ಸಂಸದನ ಭೀಕರ ಹತ್ಯೆ: ಚರ್ಮ ಸುಲಿದು, ಮಾಂಸ ಕಿತ್ತ ಕ್ರೂರಿಗಳು!
ವೈದ್ಯಕೀಯ ಚಿಕಿತ್ಸೆ ಸಲುವಾಗಿ ಕೋಲ್ಕತಾಗೆ ಆಗಮಿಸಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಅಜೀಂ ಅನರ್ ಅವರ ಹತ್ಯಾ ಪ್ರಕರಣದಲ್ಲಿ ಆಘಾಕರಾರಿ ಅಂಶವೊಂದು ಬೆಳಕಿಗೆ ಬಂದಿದ್ದು, ಅವರನ್ನು ಹತ್ಯೆ ಮಾಡಿದ ಹಂತಕರು ಅವರ ಚರ್ಮ ಸುಲಿದು, ಮಾಂಸ ಕಿತ್ತಿದ್ದಾರೆ ಎಂದು ತಿಳಿದುಬಂದಿದೆ.

'ಪಶ್ಚಿಮ ಬಂಗಾಳ ಪೊಲೀಸರ ಮೇಲೆ ನಮಗೆ ವಿಶ್ವಾಸವಿಲ್ಲ, ಕೇಂದ್ರ ಪಡೆಗಳ ಮೇಲ್ವಿಚಾರಣೆಯಲ್ಲಿ ಮತದಾನ ನಡೆಯಲಿ'
ಪಶ್ಚಿಮ ಬಂಗಾಳದಲ್ಲಿ ಲೋಕಸಭಾ ಚುನಾವಣೆಯನ್ನು ಕೇಂದ್ರ ಪಡೆಗಳ ಮೇಲ್ವಿಚಾರಣೆಯಲ್ಲಿ ನಡೆಸಬೇಕೆಂದು...

ಬಂಗಾಳ, ಕೇರಳ ಪೊಲೀಸರ ಜಂಟಿ ಕಾರ್ಯಾಚರಣೆ; ಶಂಕಿತ ಉಗ್ರನ ಬಂಧನ
ಪಶ್ಚಿಮ ಬಂಗಾಳ ಮತ್ತು ಕೇರಳ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಕೇರಳ ಮೂಲದ ಶಂಕಿತ ಉಗ್ರನೋರ್ವನನ್ನು ಬಂಧಿಸಲಾಗಿದೆ.

ಕೋಲ್ಕತಾ ಫ್ಲೈ ಓವರ್ ಕುಸಿತ ಪ್ರಕರಣ: 5 ಅಧಿಕಾರಿಗಳ ಬಂಧನ
ಉತ್ತರ ಕೋಲ್ಕತಾದಲ್ಲಿ ಗುರುವಾರ ಸಂಭವಿಸಿದ ಫ್ಲೈ ಓವರ್ ಕುಸಿದ ಪ್ರಕರಣಕ್ಕೆ ಸಂಬಂಧಿಸಿ 5 ಅಧಿಕಾರಿಗಳನ್ನು ಬಂಧಿಸಿರುವುದಾಗಿ ಅಧಿಕಾರಿಗಳು ಶುಕ್ರವಾರ ಮಾಹಿತಿ ನೀಡಿದ್ದಾರೆ...

ಕೋಲ್ಕತಾ ಫ್ಲೈ ಓವರ್ ದುರಂತ: ಐವಿಆರ್ ಸಿಎಲ್ ಅಧಿಕಾರಿಗಳ ವಿಚಾರಣೆ
ಉತ್ತರ ಕೋಲ್ಕತಾದಲ್ಲಿ ಗುರುವಾರ ಸಂಭವಿಸಿದ ಫ್ಲೈ ಓವರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಸದಸ್ಯರ ನೇತೃತ್ವದ ಪೊಲೀಸರ ತಂಡ ತನಿಖೆ ನಡೆಸುವ ಸಲುವಾಗಿ...

