West Bengal Politics

ದೀದಿಗೆ ದಸರಾ ಶಾಕ್! ಬಿಜೆಪಿಗೆ ಜಿಗಿಯಲು ಟಿಎಂಸಿಯ 17 ಬಂಡಾಯ ಸಂಸದರು ಸಜ್ಜು?
West Bengal Politics: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಹೊಸ ಸಂಚಲನ: ಬಿಜೆಪಿ ಸೇರ್ಪಡೆಯಾಗಲು ರೆಡಿಯಾದ್ರಾ ಟಿಎಂಸಿಯ 17 ಭಿನ್ನಮತೀಯ ಸಂಸದರು? ಆ ಕುರಿತ ವರದಿ ಇಲ್ಲಿದೆ:

ಪಶ್ಚಿಮ ಬಂಗಾಳದಲ್ಲಿ ತೃಣಮೂಲಕ್ಕೆ ಕುಸಿದ ಮಮತಾ (ನೇರ ನೋಟ)
ಮಮತಾ ದೀದಿ ಪಶ್ಚಿಮ ಬಂಗಾಳದಲ್ಲಿ ತಾವೇ 28 ವರ್ಷಗಳ ಹಿಂದೆ 01 ಜನವರಿ 1998 ರಂದು ಹುಟ್ಟು ಹಾಕಿದ ತೃಣಮೂಲ ಕಾಂಗ್ರೆಸ್ ಇವತ್ತು ಛಿದ್ರವಾಗುತ್ತಿರುವುದನ್ನು ಅಸಹಾಯಕರಾಗಿ ನಿಂತು ನೋಡುತ್ತಿದ್ದಾರೆ.

ಅಮಿತ್ ಶಾ ಸಮ್ಮುಖದಲ್ಲೇ ಬಿಜೆಪಿ ಸೇರುವಂತೆ ಬುಡಕಟ್ಟು ಕುಟುಂಬಕ್ಕೆ ಒತ್ತಡ?
ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಉಪಸ್ಥಿತಿಯಲ್ಲೇ ಬಿಜೆಪಿ ಮುಖಂಡರು ಬುಡಕಟ್ಟು ಕುಟುಂಬವೊಂದಕ್ಕೆ ಪಕ್ಷ ಸೇರುವಂತೆ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪವನ್ನು ತೃಣಮೂಲ ಕಾಂಗ್ರೆಸ್ ಮುಖಂಡ ಮದನ್ ಮಿತ್ರಾ ಆರೋಪಿಸಿದ್ದಾರೆ.

ಬುಡಕಟ್ಟು ಕುಟುಂಬಕ್ಕೆ ಬೆದರಿಕೆ; ಟಿಎಂಸಿ ಆರೋಪ ತಳ್ಳಿ ಹಾಕಿದ ಬಿಜೆಪಿ
ಬುಡಕಟ್ಟು ಸಮುದಾಯದ ಮನೆಗೆ ತೆರಳಿದ್ದ ವೇಳೆ ಅಮಿತ್ ಶಾ ಸಮ್ಮುಖದಲ್ಲೇ ಬಿಜೆಪಿ ಮುಖಂಡರು ಪಕ್ಷ ಸೇರುವಂತೆ ಬೆದರಿಕೆ ಹಾಕಿದ್ದರು ಎಂಬ ಟಿಎಂಸಿ ಮುಖಂಡ ಮದನ್ ಮಿತ್ರಾ ಆರೋಪವನ್ನು ಬಿಜೆಪಿ ತಳ್ಳಿ ಹಾಕಿದೆ.

