ದೇಶಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶ 2026: BJP ಸಂಚು.. ಮತ ಎಣಿಕೆ ಕೇಂದ್ರ ಬಿಟ್ಟು ಬರಬೇಡಿ; Mamata Banerjee ಆರೋಪ
ಟಿಎಂಸಿ ಕಾರ್ಯಕರ್ತರ ಧೈರ್ಯ ಕುಗ್ಗಿಸಲು, ಬಿಜೆಪಿ ಮೊದಲು ತಮಗೆ ಅನುಕೂಲಕರವಾಗಿರುವ ಕ್ಷೇತ್ರಗಳ ಫಲಿತಾಂಶಗಳನ್ನು ತೋರಿಸುತ್ತಿದೆ ಮತ್ತು ಟಿಎಂಸಿ ಮುನ್ನಡೆ ಸಾಧಿಸಿರುವ ಫಲಿತಾಂಶಗಳನ್ನು ತಡವಾಗಿ ತೋರಿಸುವ ಯೋಜನೆ ಹೊಂದಿದೆ.