West Bengal polls

ಪಶ್ಚಿಮ ಬಂಗಾಳ: ಮತ ಎಣಿಕೆ ಹಿನ್ನಲೆ 432 ವೀಕ್ಷಕರನ್ನು ನಿಯೋಜಿಸಿದ ಚುನಾವಣಾ ಆಯೋಗ
ಮತ ಎಣಿಕೆಯ ಪಾರದರ್ಶಕ ಮತ್ತು ಸುಗಮತೆಯನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ಸೋಮವಾರ ಪಶ್ಚಿಮ ಬಂಗಾಳದ ಎಲ್ಲಾ 294 ವಿಧಾನಸಭಾ ಕ್ಷೇತ್ರಗಳಲ್ಲಿ 432 ಎಣಿಕೆ ವೀಕ್ಷಕರನ್ನು ನಿಯೋಜಿಸಿದೆ.

ಇದು ನನ್ನ ಕೊನೆಯ ರ್‍ಯಾಲಿ, ಮೇ 4ರ ನಂತರ ಬಿಜೆಪಿಯ ಪ್ರಮಾಣವಚನ ಸಮಾರಂಭಕ್ಕೆ ಬರ್ತೀನಿ: ಪ್ರಧಾನಿ ಮೋದಿ
ರಾಜ್ಯದಲ್ಲಿ ತಮ್ಮ ಕೊನೆಯ ಚುನಾವಣಾ ರ್‍ಯಾಲಿ ಎಂದು ಹೇಳಿದರು. ಪಕ್ಷದ ಕಾರ್ಯಕ್ಷಮತೆಯ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಅವರು, ಬಿಜೆಪಿಯ ಪ್ರಮಾಣವಚನ ಸಮಾರಂಭಕ್ಕೆ ಬರುವುದಾಗಿ ಹೇಳಿದ ಮೋದಿ, ಈ ಬಾರಿ ಬಿಜೆಪಿ ಸರ್ಕಾರ ರಚಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಬಂಗಾಳದಲ್ಲಿ ಲಕ್ಷಾಂತರ ಕೇಂದ್ರ ಪಡೆಗಳಿದ್ದರೂ ಹಿಂಸಾಚಾರ; ಚುನಾವಣಾ ಆಯೋಗದ ವೈಫಲ್ಯವನ್ನು ಬಿಂಬಿಸುತ್ತದೆ: ಕಾಂಗ್ರೆಸ್
ಇಂದು ANI ಜೊತೆ ಮಾತನಾಡಿದ ಚೌಧರಿ, ಚುನಾವಣಾ ಸಮಯದಲ್ಲಿ ರಾಜ್ಯದಲ್ಲಿ ಇಂತಹ ಉದ್ವಿಗ್ನತೆ ಮತ್ತು ಹಿಂಸಾಚಾರದ ಘಟನೆಗಳು ಪುನರಾವರ್ತಿವಾಗುತ್ತಿವೆ.

Video ಎಫೆಕ್ಟ್: ಹುಮಾಯೂನ್ ಕಬೀರ್ ಗೆ ಕೈಕೊಟ್ಟ ಓವೈಸಿ; ಬಂಗಾಳ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆ
ಹುಮಾಯೂನ್ ಕಬೀರ್ ಅವರ ಕುಟುಕು ಕಾರ್ಯಾಚರಣೆಯ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಬಂಗಾಳ ಕಾಂಗ್ರೆಸ್ ಪ್ರಣಾಳಿಕೆ: ಮಹಿಳೆಯರಿಗೆ ತಿಂಗಳಿಗೆ 2,000 ರೂ, ರೈತರಿಗೆ 15,000 ರೂ ಗ್ಯಾರಂಟಿ ಘೋಷಣೆ!
2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ಹಿರಿಯ ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪಶ್ಚಿಮ ಬಂಗಾಳ ಚುನಾವಣೆ: 284 ಅಭ್ಯರ್ಥಿಗಳ ಮೊದಲ ಕಾಂಗ್ರೆಸ್ ಪಟ್ಟಿ ಬಿಡುಗಡೆ!
ರಾಜ್ಯದ 294 ವಿಧಾನಸಭಾ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಏಕಾಂಗಿಯಾಗಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್, ಒಂದೇ ಬಾರಿಗೆ 284 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

TMC ಚುನಾವಣಾ ಪ್ರಣಾಳಿಕೆ ಬಿಡುಗಡೆ; ಮನೆ ಬಾಗಿಲಿಗೆ ಆರೋಗ್ಯ ಸೇವೆ ಸೇರಿ 10 ಪ್ರತಿಜ್ಞೆ
ಪ್ರಮುಖ ಬದ್ಧತೆಗಳಲ್ಲಿ ಆರೋಗ್ಯ ಸೇವೆ ಮನೆ ಬಾಗಿಲಿಗೆ ತಲುಪಿಸುವ 'ದುವಾರೆ ಚಿಕಿತ್ಸೆ'ಯಾಗಿದ್ದು, ರಾಜ್ಯ ಸರ್ಕಾರವು ಪ್ರತಿ ವರ್ಷ ಪ್ರತಿ ಬ್ಲಾಕ್ ಮತ್ತು ಪಟ್ಟಣದಲ್ಲಿ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆ: 74 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ ದೀದಿ; ಭುಗಿಲೆದ್ದ ಅಸಮಾಧಾನ
ಮಮತಾ ಬ್ಯಾನರ್ಜಿ ಅವರು ಮಂಗಳವಾರ 294 ವಿಧಾನಸಭಾ ಕ್ಷೇತ್ರಗಳ ಪೈಕಿ 291 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, 74 ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.

ಬಂಗಾಳ ಚುನಾವಣೆ: 291 ಸ್ಥಾನಗಳಲ್ಲಿ ಮಾತ್ರ TMC ಸ್ಪರ್ಧೆ; ಉಳಿದ ಸ್ಥಾನಗಳ ಕಥೆ ಏನು?
2026 ರ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಉಳಿಸಿಕೊಳ್ಳುತ್ತದೆ ಎಂದು ಮಮತಾ ಬ್ಯಾನರ್ಜಿ ವಿಶ್ವಾಸ ವ್ಯಕ್ತಪಡಿಸಿದರು.

