ದೇಶಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ರಾಜಕೀಯ ಹಿಂಸಾಚಾರ: ರಾಜ್ಯಪಾಲರಿಗೆ ಪ್ರಧಾನಿ ಕರೆ; ಆತಂಕ ವ್ಯಕ್ತ!
ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಫಲಿತಾಂಶದ ನಂತರ ಉಂಟಾಗಿರುವ ರಾಜಕೀಯ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ರಾಜ್ಯಪಾಲ ಜಗದೀಪ್ ಧನ್ಕರ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ.