West Bengal

ಟಿಎಂಸಿ ನಾಯಕರನ್ನು ಹುಡುಕಿ ಹುಡುಕಿ ಕೊಲ್ಲಲಾಗುತ್ತಿದೆ: ಸಹದೇವ್ ಬಾಗ್ ಹತ್ಯೆ ಸಂಬಂಧ ಬಿಜೆಪಿ ವಿರುದ್ಧ TMC ಆರೋಪ!
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಿಂದ ಟಿಎಂಸಿ ನಾಯಕ ಸಹದೇವ್ ಬಾಗ್ ಅವರ ಶವ ಪತ್ತೆಯಾಗಿದ್ದು, ರಾಜ್ಯದಲ್ಲಿ ಉದ್ವಿಗ್ನತೆ ಉಂಟಾಗಿದೆ. ಅವರ ಕುಟುಂಬವು ಬಿಜೆಪಿಯ ಮೇಲೆ ಕೊಲೆ ಆರೋಪ ಮಾಡಿದೆ. ಸಹದೇವ್ ಬಾಗ್ ನಿನ್ನೆಯಿಂದ ಕಾಣೆಯಾಗಿದ್ದನು.

ಕಾಂಗ್ರೆಸ್‌ಗೆ ಟಕ್ಕರ್ ಕೊಡಲು BJP-RSS ಮಾಸ್ಟರ್ ಪ್ಲ್ಯಾನ್: ಕರ್ನಾಟಕದಲ್ಲಿ 'ಬಂಗಾಳ ಮಾದರಿ' ಅಸ್ತ್ರ ಪ್ರಯೋಗಕ್ಕೆ ಮುಂದು; 2028ರ ಚುನಾವಣೆಗೆ ಗ್ರೌಂಡ್ ವರ್ಕ್ ಶುರು!
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ತಳಮಟ್ಟದ ಸಂಘಟನಾ ಕಾರ್ಯ, ಸಮುದಾಯ ಆಧಾರಿತ ಸಂಪರ್ಕ ಅಭಿಯಾನ ಮತ್ತು ಬೂತ್‌ಮಟ್ಟದ ಚಟುವಟಿಕೆಗಳ ಮೂಲಕ ಬಿಜೆಪಿ ಸಾಧಿಸಿದ ಯಶಸ್ಸಿನ ಮಾದರಿಯನ್ನು ಇದೀಗ ಕರ್ನಾಟಕದಲ್ಲೂ ಅನುಸರಿಸಲು ಸಂಘ ಪರಿವಾರ ಸಿದ್ಧತೆ ನಡೆಸುತ್ತಿದೆ.

ಚುನಾವಣಾ ಆಯೋಗದ ವಿಶೇಷ ವೀಕ್ಷಕರಾಗಿದ್ದ ವ್ಯಕ್ತಿ ಬಂಗಾಳ CM ಸಲಹೆಗಾರರಾಗಿ ನೇಮಕ; ಸುವೇಂದು ನಡೆ ಪ್ರತಿಪಕ್ಷಗಳ ಆರೋಪಕ್ಕೆ ಪುಷ್ಟಿ?
ಅಧಿಸೂಚನೆಯ ಪ್ರಕಾರ, ನಿವೃತ್ತ ಐಎಎಸ್ ಅಧಿಕಾರಿ ಸುಬ್ರತಾ ಗುಪ್ತಾ ಅವರನ್ನು ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಸಲಹೆಗಾರರನ್ನಾಗಿ ನೇಮಿಸಲಾಗಿದೆ.

West Bengal: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ರಾಜಕೀಯಕ್ಕೆ ನಟ ಚಕ್ರವರ್ತಿ ವಿದಾಯ!
ಜೀವನದಲ್ಲಿ ಯಾವಾಗಲಾದರೂ ನನಗೆ ಜವಾಬ್ದಾರಿ ನೀಡಲಾದಾಗ, ಅದನ್ನು ಸಮರ್ಪಣೆ ಮತ್ತು ಪ್ರಾಮಾಣಿಕತೆಯಿಂದ ನಿರ್ವಹಿಸಿದ್ದೇನೆ. ಯಾವಾಗಲೂ ನನ್ನ ಶ್ರೇಷ್ಠತೆಯನ್ನು ನೀಡಲು ಪ್ರಯತ್ನಿಸಿದ್ದೇನೆ..

ತುಂಬಿದ ವೇದಿಕೆಯಲ್ಲಿ 97 ವರ್ಷ ವಯಸ್ಸಿನ ವೃದ್ಧರ ಕಾಲಿಗೆ ಬಿದ್ದ ಪ್ರಧಾನಿ ಮೋದಿ; ಯಾರು ಈ ಮಖನ್ ಲಾಲ್? Video
98 ವರ್ಷದ ವಯಸ್ಸಿನಲ್ಲಿಯೂ ಮಖನ್‌ಲಾಲ್ ಸರ್ಕಾರ್ ಸ್ವಾತಂತ್ರ್ಯಾನಂತರ ಭಾರತದ ರಾಷ್ಟ್ರವಾದಿ ಚಳವಳಿಗೆ ಸಂಬಂಧಿಸಿದ ಆರಂಭಿಕ ತಳಮಟ್ಟದ ನಾಯಕರಲ್ಲಿ ಒಬ್ಬರಾಗಿದ್ದಾರೆ.

ಜನಶಕ್ತಿಗೆ ತಲೆಬಾಗುತ್ತೇನೆ ಎಂದು ಮಂಡಿಯೂರಿ ನಮಸ್ಕರಿಸಿದ ಪ್ರಧಾನಿ ಮೋದಿ: ಸುವೇಂದು ಅಧಿಕಾರಿ ಪ್ರಮಾಣವಚನಕ್ಕೆ ಯಾರ್ಯಾರು ಬಂದಿದ್ದರು? Video
ನರೇಂದ್ರ ಮೋದಿ ಅವರು ಸಾರ್ವಜನಿಕ ಸಭೆಯಲ್ಲಿ ಪಶ್ಚಿಮ ಬಂಗಾಳದ ಜನರಿಗೆ ಆಳವಾದ ಗೌರವ ವ್ಯಕ್ತಪಡಿಸಿ, ರಾಜ್ಯದ “ಜನಶಕ್ತಿ”ಗೆ ತಲೆಬಾಗುತ್ತೇನೆ ಎಂದು ಹೇಳಿ ಸಾಷ್ಠಾಂಗ ನಮಸ್ಕಾರ ಮಾಡಿದ್ದಾರೆ. ಜನರ ಶಕ್ತಿ ಮತ್ತು ಪ್ರಜಾಪ್ರಭುತ್ವದ ಮನೋಭಾವವನ್ನು ಅವರು ಪ್ರಶಂಸಿಸಿದರು.

ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ: ಕೋಲ್ಕತಾದ ಬ್ರಿಗೇಡ್ ಪರೇಡ್ ಮೈದಾನದ ಇತಿಹಾಸ
ರಾಜ್ಯದ ಮೊದಲ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಸರ್ಕಾರದ ಪ್ರಮಾಣವಚನ ಸಮಾರಂಭವನ್ನು ಇದೇ ಮೈದಾನ ಆತಿಥ್ಯ ವಹಿಸಿತು.

ಸಂಸ್ಥಾಪಕ ಪಿತೃಗಳ ಕನಸುಗಳ ಸಾಕಾರ, ಸೋನಾರ್ ಬಾಂಗ್ಲಾ ಯುಗ ಅಧಿಕೃತ ಆರಂಭ: ಸಿಎಂ ಸುವೇಂದು ಅಧಿಕಾರಿ ಮೊದಲ ಮಾತು
ಕೊಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಆರ್‌ಎನ್ ರವಿ ಅವರು ಬಿಜೆಪಿಯ ಸುವೇಂದು ಅಧಿಕಾರಿಗೆ ಹುದ್ದೆ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.

ಝಲ್ ಮುರಿ, ಸಿಹಿತಿನಿಸು ಮತ್ತು ರವೀಂದ್ರನಾಥ ಟಾಗೋರ್: ಪಶ್ಚಿಮ ಬಂಗಾಳ ಪ್ರಮಾಣವಚನ ಸಮಾರಂಭದಲ್ಲಿ ಬಂಗಾಳಿ ಸೊಗಡು
ಈ ಐತಿಹಾಸಿಕ ಸಮಾರಂಭಕ್ಕೆ ವಿಶಿಷ್ಟ ಬಂಗಾಳಿ ಸೊಗಡು ಕೂಡ ಸೇರಿಸಲಾಗಿತ್ತು. ಪ್ರಮಾಣವಚನ ಸಮಾರಂಭ ನಡೆದ ಸ್ಥಳದಲ್ಲಿ ಸುಮಾರು 20 ಝಲ್ ಮುರಿ ಅಂಗಡಿಗಳು ಮತ್ತು ಹಲವು ಸಿಹಿತಿಂಡಿ ಮಳಿಗೆಗಳನ್ನು ಸ್ಥಾಪಿಸಲಾಗಿತ್ತು.

