West Bengal

ಐಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ; ಹೊಸ ರಾಜಕೀಯ ಯುಗಕ್ಕೆ ಚಾಲನೆ; Video
ಕೊಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಆರ್‌ಎನ್ ರವಿ ಅವರು ಬಿಜೆಪಿಯ ಸುವೇಂದು ಅಧಿಕಾರಿಗೆ ಹುದ್ದೆ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.

ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ: ಇಂದು ಪ್ರಮಾಣ ವಚನ
ಬಿಜೆಪಿ ಮೂಲಗಳ ಪ್ರಕಾರ, ಕೋಲ್ಕತ್ತಾದಲ್ಲಿ ನಿನ್ನೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಧಿಕಾರಿಯವರ ಹೆಸರನ್ನು ಪ್ರಸ್ತಾಪಿಸಲಾಯಿತು ಮತ್ತು ಹೊಸದಾಗಿ ಆಯ್ಕೆಯಾದ ಬಿಜೆಪಿ ಶಾಸಕರು ಹಾಗೂ ಹಿರಿಯ ಪಕ್ಷದ ನಾಯಕರ ಸಮ್ಮುಖದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಧಿಕೃತವಾಗಿ ಘೋಷಿಸಿದರು.

ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಯ್ತು, ಇನ್ಮುಂದೆ ಗೋವು ಕಳ್ಳಸಾಗಣೆ, ಒಳನುಸುಳುವಿಕೆ ಅಸಾಧ್ಯ: ಅಮಿತ್ ಶಾ
ಇಂದು ಕೋಲ್ಕತ್ತಾದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಸುವೇಂದು ಅಧಿಕಾರಿ ಅವರನ್ನು ಆಯ್ಕೆ ಮಾಡಲಾಗಿದ್ದು, ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

West Bengal: ಸುವೇಂದು ಅಧಿಕಾರಿ ಪಿಎ ಹತ್ಯೆ; ಕೊಲೆಗೆ ಬಳಸಲಾಗಿದ್ದ ಬೈಕ್ ವಶಕ್ಕೆ, ಪೊಲೀಸ್ ತನಿಖೆ ಚುರುಕು
ಪಶ್ಚಿಮ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿಯವರ ಆಪ್ತ ಸಹಾಯಕ ಮತ್ತು ಮಾಜಿ ವಾಯುಪಡೆ ಸಿಬ್ಬಂದಿ ಚಂದ್ರನಾಥ್ ರಥ್ ಅವರನ್ನು ಬುಧವಾರ ರಾತ್ರಿ ಗುಂಡಿಕ್ಕಿ ಕೊಲೆ ಮಾಡಲಾಗಿತ್ತು.

ಬೆಂಕಿಗೆ ತುಪ್ಪ ಸುರಿದ ಬಾಂಗ್ಲಾ ನಾಯಕ: ಬಂಗಾಳ ಪ್ರತ್ಯೇಕ ರಾಷ್ಟ್ರವೆಂದು ಘೋಷಿಸಿ, 17 ಕೋಟಿ ಮುಸ್ಲಿಮರು ನಿಮ್ಮ ಜತೆ ಇದ್ದಾರೆ; ಮಮತಾಗೆ ಆಗ್ರಹ
ಬಾಂಗ್ಲಾದೇಶದ ನಾಯಕ ಮೊಹಮ್ಮದ್ ನೂರುಲ್ ಹುಡಾ ಈ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಮಮತಾ ಬ್ಯಾನರ್ಜಿ ಅವರಿಗೆ "ದೆಹಲಿಯ ವಿರುದ್ಧ ಯುದ್ಧ ಘೋಷಿಸುವಂತೆ" ಆಗ್ರಹಿಸಿದ್ದಾರೆ ಮತ್ತು ನಿಮ್ಮ ಬೆನ್ನಿಗೆ 17 ಕೋಟಿ ಬಾಂಗ್ಲಾದೇಶಿ ಮುಸ್ಲಿಮರು ನಿಲ್ಲುತ್ತಾರೆ ಎಂದು ಹೇಳಿದ್ದಾರೆ.

ಸುವೇಂದು ಅಧಿಕಾರಿ ಆಪ್ತನ ಹತ್ಯೆ ಬೆನ್ನಲ್ಲೇ ಆರ್ ಜಿ ಕರ್ ಸಂತ್ರಸ್ತೆ ತಾಯಿ ಮನೆ ಬಳಿ ಬಾಂಬ್ ದಾಳಿ; 5 ಬಿಜೆಪಿ ಕಾರ್ಯಕರ್ತರಿಗೆ ಗಾಯ
ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಮೋಟಾರ್ ಸೈಕಲ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದ ಕೆಲವೇ ಗಂಟೆಗಳ ನಂತರ, ಟಿಎಂಸಿ ಪ್ರತೀಕಾರದ ಹಿಂಸಾಚಾರ ನಡೆಸುತ್ತಿದೆ ಎಂದು ಕೇಸರಿ ಬಣ ಆರೋಪಿಸಿದೆ.

ಗುಂಡಿಟ್ಟು ಸುವೇಂದು ಅಧಿಕಾರಿ ಆಪ್ತನ ಹತ್ಯೆ: CCTV ಪರಿಶೀಲನೆ; ಆರೋಪಿಗಳಿಗಾಗಿ ಪೊಲೀಸರ ತೀವ್ರ ಶೋಧ, ಉತ್ತರ 24 ಪರಗಣದಲ್ಲಿ ಪರಿಸ್ಥಿತಿ ಉದ್ವಿಗ್ನ; Video
ಮಧ್ಯಮಗ್ರಾಮ, ದೋಹಾರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು.

ಮೇ 9ಕ್ಕೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಮೋದಿ, ಶಾ ಸೇರಿ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗಿ
ಈ ಸಮಾರಂಭವನ್ನು ಐತಿಹಾಸಿಕ ಕ್ಷಣವೆಂದು ಪರಿಗಣಿಸಲಾಗುತ್ತಿದೆ. ದೀರ್ಘಕಾಲ ಪಶ್ಚಿಮ ಬಂಗಾಳದಲ್ಲಿ ಬಲವಾದ ನೆಲೆ ನಿರ್ಮಿಸಲು ಹೋರಾಡಿದ್ದ ಭಾರತೀಯ ಜನತಾ ಪಾರ್ಟಿ ಈಗ ರಾಜ್ಯದಲ್ಲಿ ಅಧಿಕಾರಕ್ಕೆ ಏರುತ್ತಿದೆ.

'ಜಪ್ಪಯ್ಯ ಅಂದರೂ ಸಿಎಂ ಸ್ಥಾನದಿಂದ ಕೆಳಗಿಳಿಯುವುದಿಲ್ಲ, ಬೇಕಾದರೆ ಕೇಂದ್ರವೇ ನನ್ನನ್ನು ವಜಾ ಮಾಡಲಿ': ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶಗಳ ನಂತರ ಇಂಡಿಯಾ ಮೈತ್ರಿಕೂಟದಲ್ಲಿ ಇನ್ನಷ್ಟು ಏಕತೆ ಮೂಡಿದೆ ಎಂದೂ ಅವರು ಹೇಳಿದ್ದಾರೆ.

