West Bengal

ಪ.ಬಂಗಾಳ ವಿಧಾನಸಭೆ ಚುನಾವಣೆ: 4ನೇ ಹಂತದ ಮತದಾನ ಆರಂಭ
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ನಿಮಿತ್ತ ಸೋಮವಾರ ನಾಲ್ಕನೇ ಹಂತದ ಮತದಾನ ಆರಂಭವಾಗಿದ್ದು, ಒಟ್ಟು 1.08 ಕೋಟಿ ಮತದಾರು ತಮ್ಮ ಹಕ್ಕನ್ನು ಚಲಾವಣೆ ಮಾಡಲಿದ್ದಾರೆ ಎಂದು ಕೇಂದ್ರ ಚುನಾವಣಾ ಆಯೋಗ ವಿಶ್ವಾಸ ವ್ಯಕ್ತಪಡಿಸಿದೆ...

ಪಶ್ಚಿಮ ಬಂಗಾಳ ಚುನಾವಣೆ: ಮತದಾನದ ವೇಳೆ ಕಚ್ಚಾ ಬಾಂಬ್ ಸ್ಫೋಟ, ಓರ್ವ ಸಾವು
ಏ.21 ರಂದು ಪಶ್ಚಿಮ ಬಂಗಾಳದ ವಿಧಾನಸಭೆಗೆ ಮೂರನೇ ಹಂತದ ಚುನಾವಣೆ ನಡೆಯುತ್ತಿದ್ದು, ಮತದಾನದ ವೇಳೆ ಬಾಂಬ್ ಸ್ಫೋಟಗೊಂಡಿದ್ದು ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ.

ಅಪ್ರಾಪ್ತೆ ಮೇಲೆ 113 ಜನರಿಂದ 2 ವರ್ಷಗಳಿಂದ ನಿರಂತರ ಅತ್ಯಾಚಾರ!
6 ವರ್ಷದ ಬಾಲಕಿ ಮೇಲೆ ಪೊಲೀಸರು ಸೇರಿದಂತೆ ಸುಮಾರು 113 ಮಂದಿ ಕಳೆದ 2 ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.....

ವಿದ್ಯಾರ್ಥಿ ಸೌರವ್ ಹತ್ಯೆ: 8 ಅಪರಾಧಿಗಳಿಗೆ ಗಲ್ಲು, ಓರ್ವನಿಗೆ ಜೀವಾವಧಿ ಶಿಕ್ಷೆ
ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಕಾಲೇಜು ವಿದ್ಯಾರ್ಥಿ ಸೌರವ್ ಚೌಧರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಲಯ...

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ 2016: 2ನೇ ಹಂತದ ಮತದಾನ ಆರಂಭ
ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಎರಡನೇ ಹಂತದ ವಿಧಾನಸಭಾ ಚುನಾವಣೆ ಭಾನುವಾರ ಆರಂಭಗೊಂಡಿದೆ...

ಪಕ್ಷದ ಚಿನ್ಹೆ ಇರುವ ಉಡುಪನ್ನು ಧರಿಸಿ ಮತದಾನ ಮಾಡಿದ ಟಿಎಂಸಿ ನಾಯಕ
ವಿಧಾನಸಭೆಗೆ ಮತದಾನ ನಡೆಯುತ್ತಿರುವ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ನ ನಾಯಕ ಅನುಬ್ರತಾ ಮೊಂಡಲ್ ವಿವಾದ ಉಂಟು ಮಾಡಿದ್ದಾರೆ.

ಪಶ್ಚಿಮ ಬಂಗಾಳ 2ನೇ ಹಂತದ ಚುನಾವಣೆ: ಶೇ.55.94 ರಷ್ಟು ಮತದಾನ
ಪಶ್ಚಿಮ ಬಂಗಾಳ ರಾಜ್ಯದಲ್ಲಿ ಭಾನುವಾರ ಎರಡನೇ ಹಂತದ ವಿಧಾನಸಭಾ ಚುನಾವಣೆ ಆರಂಭಗೊಂಡಿದ್ದು, ಈ ವರೆಗೂ ಶೇ. 55.94ರಷ್ಟು ಮತದಾನವಾಗಿರುವುದಾಗಿ...

2ನೇ ಹಂತದ ಚುನಾವಣೆ: ಪಶ್ಚಿಮ ಬಂಗಾಳ ಶೇ. 20, ಅಸ್ಸಾಂ ಶೇ.15.90 ರಷ್ಟು ಮತದಾನ
ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಸೋಮವಾರ ಎರಡನೇ ಹಂತದ ವಿಧಾನಸಭಾ ಚುನಾವಣೆ ಆರಂಭಗೊಂಡಿದ್ದು, ಈ ವರೆಗೂ ಪಶ್ಚಿಮ ಬಂಗಾಳದಲ್ಲಿ ಶೇ.20, ಅಸ್ಸಾನಲ್ಲಿ ಶೇ.15.90...

ಪಶ್ಚಿಮ ಬಂಗಾಳ ಚುನಾವಣೆ: ಸಿಪಿಐ(ಎಂ), ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ- 5 ಗಾಯ
ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ(ಎಂ), ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ಆರಂಭವಾಗಿದ್ದು, ಘರ್ಷಣೆ ವೇಳೆ 5 ಮಂದಿ...

