West Bengal

ಪಂಚ ರಾಜ್ಯ ಚುನಾವಣೋತ್ತರ ಸಮೀಕ್ಷೆ: ಯಾವ ರಾಜ್ಯದಲ್ಲಿ ಯಾರು ಅಧಿಕಾರಕ್ಕೆ? ಇಲ್ಲಿದೆ ಸಂಪೂರ್ಣ ಮಾಹಿತಿ
ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದ್ದು, 10 ವರ್ಷಗಳ ನಂತರ ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿವೆ.

Exit polls: ದೀದಿಗೆ ಶಾಕ್; BJP ತೆಕ್ಕೆಗೆ ಬಂಗಾಳ; ಅಸ್ಸಾಂನಲ್ಲೂ ಕಮಲ ಮ್ಯಾಜಿಕ್!
ಕೇರಳ, ಪುದುಚೇರಿ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ವಿಧಾನಸಭೆ ಚುನಾವಣೆ ಮತದಾನ ಮುಕ್ತಾಯವಾಗಿದ್ದು ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆ ಇದೆ.

Watch | ಮೇ 4 ರ ನಂತರ ಬಿಜೆಪಿಯ ಪ್ರಮಾಣವಚನ ಸಮಾರಂಭಕ್ಕೆ ಇಲ್ಲಿಗೆ ಬರ್ತೀನಿ: ಬಂಗಾಳದಲ್ಲಿ ಮೋದಿ

ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಗು.. ಚೈನ್ ಎಳೆದರೂ ನಿಲ್ಲದ ರೈಲು; ಅದ್ಯಾವ ಪುರುಷಾರ್ಥಕ್ಕೆ Emergency ಚೈನ್ ಇಟ್ಟಿದ್ದೀರಾ? ಪ್ರಯಾಣಿಕರ ಆಕ್ರೋಶ! Video
ಈ ವೇಳೆ ಸಹ ಪ್ರಯಾಣಿಕರು ರೈಲಿನ ತುರ್ತು ಚೈನ್ ಎಳೆದಿದ್ದಾರೆ. ಆದರೆ ರೈಲು ನಿಂತಿಲ್ಲ, ಬಳಿಕ ಅಲ್ಲಿಯೇ ಇದ್ದ ಇತರೆ ಬೋಗಿಗಳ ಪ್ರಯಾಣಿಕರೂ ಕೂಡ ಚೈನ್ ಎಳೆದಿದ್ದಾರೆ. ಆದರೂ ರೈಲು ನಿಂತಿಲ್ಲ.

ಪಶ್ಚಿಮ ಬಂಗಾಳ ಹಾರರ್: TMC ಕಾರ್ಯಕರ್ತನ ಮನೆಯಲ್ಲಿ 100 ಕಚ್ಚಾ ಬಾಂಬ್ ಪತ್ತೆ!
ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ರಫಿಕುಲ್ ಇಸ್ಲಾಂ ಅವರ ನಿವಾಸದಲ್ಲಿ ನಡೆದ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಈ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

TMC ನಿರ್ಗಮನ ಸನ್ನಿಹಿತ; 'ಅಂಗಾ, ಬಂಗಾ, ಕಳಿಂಗಾ'ದಲ್ಲಿ ಬಿಜೆಪಿ ಸರ್ಕಾರ ರಚನೆ: ಅಮಿತ್ ಶಾ
ಆಡಳಿತಾರೂಢ ಟಿಎಂಸಿ ನಿರ್ಗಮನ ಸನ್ನಿಹಿತವಾಗಿದೆ, ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ರಾಜ್ಯದಲ್ಲಿ ಮುಂದಿನ ಸರ್ಕಾರವನ್ನು ರಚಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

'ಬಂಗಾಳದ ಆತ್ಮದ ಒಳಗೆ ಗಂಗಾಮಾತೆ ಹರಿಯುತ್ತಾಳೆ': ಹೂಗ್ಲಿ ನದಿಯಲ್ಲಿ ಪ್ರಧಾನಿ ಬೋಟ್ ರೈಡಿಂಗ್; ಕ್ಯಾಮರಾದಲ್ಲಿ ಸುಂದರ ದೃಶ್ಯಗಳ ಸೆರೆಹಿಡಿದ ಮೋದಿ; Photos
ಪ್ರಧಾನಮಂತ್ರಿಗಳು ಹಂಚಿಕೊಂಡ ದೃಶ್ಯಗಳಲ್ಲಿ, ಅವರು ಕೈಯಲ್ಲಿ ಕ್ಯಾಮೆರಾ ಹಿಡಿದು ದೋಣಿಯಲ್ಲಿ ಕುಳಿತಿರುವುದು ಕಾಣುತ್ತದೆ ಮತ್ತು ಹಿನ್ನೆಲೆಯಲ್ಲಿ ವಿದ್ಯಾಸಾಗರ ಸೇತು ಕಾಣಿಸುತ್ತದೆ.

West Bengal: 2ನೇ ಹಂತದ ಮತದಾನಕ್ಕೂ ಮುನ್ನ ಮಹಿಳೆಯರಿಗೆ 10 ಗ್ಯಾರಂಟಿ ಘೋಷಿಸಿದ ಪ್ರಧಾನಿ ಮೋದಿ!
ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಎಸಗುವವರಿಗೆ ಶಿಕ್ಷೆಯಾಗುತ್ತದೆ" ಎಂದು ಅವರು ಪ್ರತಿಜ್ಞೆ ಮಾಡಿದರು.

ತಾಕತ್ತಿದ್ದರೆ ನೇರವಾಗಿ ಬನ್ನಿ, IT ದಾಳಿ ಮೂಲಕ ಭಯ ಹುಟ್ಟಿಸುವ ಪ್ರಯತ್ನ ಬೇಡ: BJPಗೆ ಮಮತಾ ಬ್ಯಾನರ್ಜಿ ಸವಾಲು
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ತನ್ನ ನೆಲೆ ಬಲಪಡಿಸಲು ಪ್ರಯತ್ನಿಸುತ್ತಿರುವ ಸಂದರ್ಭದಲ್ಲೇ ಇಂತಹ ದಾಳಿಗಳು ನಡೆಯುತ್ತಿರುವುದು ರಾಜಕೀಯ ಉದ್ದೇಶವನ್ನು ಸೂಚಿಸುತ್ತದೆ. ಆದರೆ, “ನಾವು ಹೋರಾಟದಿಂದ ಬಂದವರು, ಇಂತಹ ಒತ್ತಡಗಳಿಗೆ ಹೆದರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

