West Bengal

ಮಮತಾ ಬಣಕ್ಕೆ ಮತ್ತೊಂದು ಆಘಾತ; ನಾಮಪತ್ರ ವಾಪಸ್ ಪಡೆದ ನಂದಿಗ್ರಾಮ ಅಭ್ಯರ್ಥಿ!
ನಾಮಪತ್ರ ಹಿಂಪಡೆಯಲು ನಿಗದಿಪಡಿಸಿದ್ದ ಗಡುವಿಗೆ ಒಂದು ದಿನ ಬಾಕಿ ಇರುವಾಗ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.

"ರಾಜಕೀಯ ಒಂದು ಶಾಶ್ವತ ಯುದ್ಧ": TMC ಚಿಹ್ನೆ ವಿವಾದ ನಡುವೆ Ritabrata Banerjee ಮಾರ್ಮಿಕ ನುಡಿ..!
ರಾಜಕೀಯ ಎಂಬುದು ಶಾಶ್ವತ ಯುದ್ಧ, ಪ್ರತಿ ಗಂಟೆ, ಪ್ರತಿ ನಿಮಿಷ, ಪ್ರತಿ ಕ್ಷಣ ನಡೆಯುವ ಯುದ್ಧ. ಇದು ಬದಲಾಗುವ ಹಿತಾಸಕ್ತಿಗಳು, ಅಗತ್ಯಗಳು ಮತ್ತು ಆದ್ಯತೆಗಳಿಗೆ ಅನುಗುಣವಾಗಿ ರೂಪಾಂತರಗೊಳ್ಳುವ ಯುದ್ಧ.

TMC ಪಕ್ಷದ ಹೆಸರು, ಚಿಹ್ನೆ ಫ್ರೀಜ್ ಮಾಡಿದ ಚುನಾವಣಾ ಆಯೋಗ: ಉಪಚುನಾವಣೆ ಹೊತ್ತಲ್ಲೇ ದೀದಿಗೆ ಶಾಕ್; ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರಿ ಸಂಚಲನ..!
ಅಕ್ಟೋಬರ್ 6ರಂದು ನಡೆಯಲಿರುವ ನಂದಿಗ್ರಾಮ ಮತ್ತು ರೆಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಎರಡೂ ಬಣಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು.

ದೀದಿಗೆ ದಸರಾ ಶಾಕ್! ಬಿಜೆಪಿಗೆ ಜಿಗಿಯಲು ಟಿಎಂಸಿಯ 17 ಬಂಡಾಯ ಸಂಸದರು ಸಜ್ಜು?
West Bengal Politics: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಹೊಸ ಸಂಚಲನ: ಬಿಜೆಪಿ ಸೇರ್ಪಡೆಯಾಗಲು ರೆಡಿಯಾದ್ರಾ ಟಿಎಂಸಿಯ 17 ಭಿನ್ನಮತೀಯ ಸಂಸದರು? ಆ ಕುರಿತ ವರದಿ ಇಲ್ಲಿದೆ:

252 ಮದರಸಾಗಳನ್ನು ಮುಚ್ಚಲು ಪಶ್ಚಿಮ ಬಂಗಾಳ ಸರ್ಕಾರ ಆದೇಶ; 100 ಮದರಸಾಗಳಿಗೆ ಶೋ-ಕಾಸ್ ನೋಟಿಸ್!
"ಸುಮಾರು 252 ಮದರಸಾಗಳನ್ನು ಮುಚ್ಚಲು ಆದೇಶಿಸಲಾಗಿದೆ ಮತ್ತು ಇತರ 100 ಮದರಸಾಗಳಿಗೆ ಅಗತ್ಯ ಅನುಮೋದನೆ ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಶೋಕಾಸ್ ನೋಟಿಸ್ ಕಳುಹಿಸಲಾಗಿದೆ" ಎಂದು ಸಚಿವರು ಹೇಳಿದ್ದಾರೆ.

'ಮಮತಾ ಬ್ಯಾನರ್ಜಿ ಸ್ಪರ್ಧಿಸಿದರೆ, ನಾವು ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ': ತೃಣಮೂಲ ಕಾಂಗ್ರೆಸ್ ಬಂಡಾಯ ಬಣ
ನಿಯಮದಂತೆ ಸುವೇಂದು ಅಧಿಕಾರಿ ಅವರು ನಂದಿಗ್ರಾಮ ಕ್ಷೇತ್ರವನ್ನು ತೆರವುಗೊಳಿಸಿರುವುದರಿಂದ ಅಕ್ಟೋಬರ್ 6 ರಂದು ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಉಪಚುನಾವಣೆ ನಡೆಯಲಿದೆ.

ದೇವಸ್ಥಾನದಲ್ಲಿ ಮೀನು ತಿಂದ ಸುವೇಂದು ಅಧಿಕಾರಿ: ಬಾಗೇಶ್ವರ್ ಬಾಬಾಗೆ ತಿರುಗೇಟು; CM ಮಾಂಸಾಹಾರ ಸೇವನೆ ಬಗ್ಗೆ ಬಿಜೆಪಿ ಹೇಳಿದ್ದೇನು? Video
ಕೋಲ್ಕತ್ತಾದ ಶತಮಾನಗಳಷ್ಟು ಹಳೆಯದಾದ ಕಾಳಿಘಾಟ್ ದೇವಾಲಯದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಮೀನಿನ ಪ್ರಸಾದ(ಊಟ) ಸವಿದಾಗ, ಎಲ್ಲರ ಗಮನ ಅವರ ತಟ್ಟೆಯ ಮೇಲಿರಲಿಲ್ಲ.

'ನಾವೇನು ತಿನ್ನಬೇಕು-ಬೇಡ ಎಂದು ಹೇಳುವ ಹಕ್ಕಿಲ್ಲ': ದುರ್ಗಾ ಪೂಜೆ ವೇಳೆ ಮಾಂಸಾಹಾರ ತ್ಯಜಿಸುವ ಕರೆಗೆ ಬಂಗಾಳ ಬಿಜೆಪಿ ಮುಖ್ಯಸ್ಥ!
ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರು ಇತ್ತೀಚೆಗೆ ಹೌರಾಗೆ ಭೇಟಿ ನೀಡಿದ್ದಾಗ, ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವಿಸದಂತೆ ಜನರಿಗೆ ಮನವಿ ಮಾಡಿದ್ದರು.

ಮಹಾ ಅಷ್ಟಮಿಯಂದು ಮದ್ಯದಂಗಡಿ ಮತ್ತು ಬಾರ್‌ಗಳು ಬಂದ್; ದುರ್ಗಾ ಪೂಜೆ ವೇಳೆ ಡಿಜೆ ಸಂಗೀತ ನಿಷೇಧ!
ಪಶ್ಚಿಮ ಬಂಗಾಳದ ಸುವೇಂದು ಸರ್ಕಾರವು ಈ ವರ್ಷ ದುರ್ಗಾ ಪೂಜೆಗೆ ಸಂಬಂಧಿಸಿದಂತೆ ಹಲವಾರು ಪ್ರಮುಖ ಮಾರ್ಗಸೂಚಿಗಳನ್ನು ಹೊರಡಿಸಿದೆ. ಮಹಾ ಅಷ್ಟಮಿಯಂದು ರಾಜ್ಯದಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗುವುದು...

