West Bengal

ದೀದಿ ಬುಡಕ್ಕೇ ಬಂದ SIR: ಬಂಗಾಳ ಸರ್ಕಾರದ ಸಚಿವೆಗೆ ಚುನಾವಣಾ ಆಯೋಗ ನೋಟಿಸ್!
ಪಶ್ಚಿಮ ಬಂಗಾಳ ಸಚಿವೆ ಶಶಿ ಪಂಜಾ ಅವರು ಭಾನುವಾರ ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ವಿಚಾರಣೆಯ ನೋಟಿಸ್ ಸ್ವೀಕರಿಸಿದ್ದಾರೆ.

SIR ಆತಂಕ; ಪಶ್ಚಿಮ ಬಂಗಾಳದಲ್ಲಿ ಪ್ರತಿದಿನ ಮೂರರಿಂದ ನಾಲ್ವರು ಆತ್ಮಹತ್ಯೆ: ಮಮತಾ ಬ್ಯಾನರ್ಜಿ
ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಯುತ್ತಿದೆ.

ಪಶ್ಚಿಮ ಬಂಗಾಳದಲ್ಲಿ SIR 'ಭಯ'ದಿಂದ ವೃದ್ಧ ಆತ್ಮಹತ್ಯೆ: ECI ವಿರುದ್ಧ ಎಫ್‌ಐಆರ್ ದಾಖಲು
ಮೃತ ವ್ಯಕ್ತಿಯ ಪುತ್ರ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಬಂಗಾಳದಲ್ಲಿ 830 ಕೋಟಿ ರೂ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ, ಅಮೃತ್ ಭಾರತ್ ರೈಲುಗಳಿಗೆ ಹಸಿರು ನಿಶಾನೆ
ಇಂದು ಹೂಗ್ಲಿ ಜಿಲ್ಲೆಯ ಸಿಂಗೂರಿನಲ್ಲಿ ನಡೆದ ಸಮಾರಂಭದಲ್ಲಿ, ಪ್ರಧಾನಿ ಮೋದಿ, ಜಯರಾಂಬಟಿ-ಬರೋಗೋಪಿನಾಥಪುರ-ಮೇನಾಪುರ ರೈಲು ಮಾರ್ಗವನ್ನು ಉದ್ಘಾಟಿಸಿದರು.

ED ದಾಳಿ, SIR ವಿವಾದದ ನಡುವೆಯೇ ಪಶ್ಚಿಮ ಬಂಗಾಳಕ್ಕೆ ಪ್ರಧಾನಿ ಮೋದಿ ಭೇಟಿ
ಜನವರಿ 17 ರಂದು ಅಲ್ಪಸಂಖ್ಯಾತರ ಪ್ರಾಬಲ್ಯದ ಮಾಲ್ಡಾದಲ್ಲಿ ಮತ್ತು ಜನವರಿ 18 ರಂದು ಹೂಗ್ಲಿ ಜಿಲ್ಲೆಯಲ್ಲಿ ರಾಜಕೀಯ ರ್ಯಾಲಿಯನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ.

ಭೀತಿ ಮೂಡಿಸಿದ್ದ ನರಭಕ್ಷಕ ಕೊನೆಗೂ ಸೆರೆ; ಜನರ ಕೊಂದು ಮೃತದೇಹ ತಿನ್ನುತ್ತಿದ್ದ ರಾಕ್ಷಸ!
ಬಂಧಿತ ವ್ಯಕ್ತಿಯನ್ನು ಫಿರ್ದೌಸ್ ಆಲಂ ಎಂದು ಗುರುತಿಸಲಾಗಿದ್ದು. ಆರೋಪಿ ಫಿರ್ದೋಸ್ ಅಪರಿಚಿತ ವ್ಯಕ್ತಿಯನ್ನು ಕೊಲೆ ಮಾಡಿ ನಂತರ ಅವನ ಮಾಂಸವನ್ನು ತಿನ್ನಲು ದೇಹವನ್ನು ಮನೆಗೆ ಎಳೆದುಕೊಂಡು ಹೋಗುತ್ತಿದ್ದ ಎನ್ನಲಾಗಿದೆ.

'ನಾನು ನಿಮ್ಮನ್ನು ಕೋರ್ಟ್ ನಲ್ಲಿ ನೋಡಿಕೊಳ್ಳುತ್ತೇನೆ': ಲೀಗಲ್ ನೋಟಿಸ್‌ಗೆ ಉತ್ತರಿಸದ ಮಮತಾ ಬ್ಯಾನರ್ಜಿಗೆ ಸುವೇಂದು ಅಧಿಕಾರಿ
ಶುಕ್ರವಾರ ಮಮತಾ ಬ್ಯಾನರ್ಜಿ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದ ಸುವೇಂಧು ಅಧಿಕಾರಿ, ತಮ್ಮ ಹೇಳಿಕೆಗೆ 72 ಗಂಟೆಗಳ ಒಳಗೆ ಪುರಾವೆಗಳನ್ನು ಒದಗಿಸಬೇಕೆಂದು ಒತ್ತಾಯಿಸಿದ್ದರು.

ಪಶ್ಚಿಮ ಬಂಗಾಳ: ಇಬ್ಬರಿಗೆ ನಿಪಾ ವೈರಸ್ ಪಾಸಿಟಿವ್, ನರ್ಸ್‌ಗಳ ಸ್ಥಿತಿ ಗಂಭೀರ
ರಾಜ್ಯದ ಉತ್ತರ 24 ಪರಗಣ ಜಿಲ್ಲೆಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ(CCU) ಈ ಇಬ್ಬರು ನಿಪಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.


