West Bengal

SIR ಕೆಲಸದ ಒತ್ತಡ ಆರೋಪ: ಪಶ್ಚಿಮ ಬಂಗಾಳದಲ್ಲಿ ಬಿಎಲ್‌ಒ ಶವವಾಗಿ ಪತ್ತೆ!
ರಾಣಿಬಂಧ್ ಬ್ಲಾಕ್‌ನಲ್ಲಿ ಈ ಘಟನೆ ನಡೆದಿದ್ದು, ಭಾನುವಾರ ಬೆಳಿಗ್ಗೆ ಶಾಲಾ ಆವರಣದಲ್ಲಿ ಹರಧನ್ ಮಂಡಲ್ ಎಂಬುವವರ ಶವ ಪತ್ತೆಯಾಗಿದೆ.

ಬಾಂಗ್ಲಾದೇಶದಲ್ಲಿ ಹಿಂದೂಗಳ ಹಲ್ಲೆ ಖಂಡಿಸಿ ಪಶ್ಚಿಮ ಬಂಗಾಳದಲ್ಲಿ ಮತ್ತೆ ಪ್ರತಿಭಟನೆ; ಭುಗಿಲೆದ್ದ ಹಿಂಸಾಚಾರ
ಇಂದು ಮಧ್ಯಾಹ್ನ ಕೋಲ್ಕತ್ತಾ ಮತ್ತು ದಕ್ಷಿಣ ಬಂಗಾಳ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ ಜೀವನಾಡಿಯಾದ ಹೌರಾ ಸೇತುವೆ ತಲುಪದಂತೆ ಪ್ರತಿಭಟನಾಕಾರರನ್ನು ಪೊಲೀಸರು ತಡೆದಾಗ ಹೌರಾ ನಿಲ್ದಾಣದಲ್ಲಿ ಹಿಂಸಾಚಾರ ಭುಗಿಲೆದ್ದಿತು.

SIR hearings: 'ಮ್ಯಾಪಿಂಗ್' ಆಗದ ಸುಮಾರು 32 ಲಕ್ಷದ ಮತದಾರರು, ಡಿಸೆಂಬರ್ 27 ರಿಂದ ವಿಚಾರಣೆ!
2002ರ ಮತದಾರರ ಪಟ್ಟಿಯಲ್ಲಿನ ಕುಟುಂಬದ ಸದಸ್ಯರ ಹೆಸರುಗಳೊಂದಿಗೆ ತಮ್ಮ ಹೆಸರನ್ನು ಲಿಂಕ್ ಮಾಡಲು ಸಾಧ್ಯವಾಗದ ಮತದಾರರ ವಿಚಾರಣೆಯು ಡಿಸೆಂಬರ್ 27 ರಿಂದ ಪ್ರಾರಂಭವಾಗಲಿದೆ ಎಂದು ಅವರು ಹೇಳಿದರು.

ಭಕ್ತಿ ಗೀತೆ ಹಾಡಿದ್ದಕ್ಕೆ ಬಂಗಾಳಿ ಗಾಯಕಿ ಲಗ್ನಜಿತಾ ಚಕ್ರವರ್ತಿ ಮೇಲೆ ಮೆಹಬೂಬ್ ಮಲ್ಲಿಕ್‌ನಿಂದ ಹಲ್ಲೆಗೆ ಯತ್ನ, Video Viral
ಖಾಸಗಿ ಶಾಲೆಯೊಂದರ ಕಾರ್ಯಕ್ರಮವೊಂದರ ವೇಳೆ ಶಾಲೆಯ ಸಹ ಮಾಲೀಕ ಮೆಹಬೂಬ್ ಮಲ್ಲಿಕ್ ಎಂಬಾತ ನನ್ನ ಮೇಲೆ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ್ದಾರೆ ಎಂದು ಬಂಗಾಳಿ ಹಿನ್ನೆಲೆ ಗಾಯಕಿ ಲಗ್ನಜಿತಾ ಚಕ್ರವರ್ತಿ ಆರೋಪಿಸಿದ್ದಾರೆ.

ಬಿಹಾರದ ಫಲಿತಾಂಶ ಬಂಗಾಳದಲ್ಲಿ ಬಿಜೆಪಿ ಗೆಲುವಿಗೆ 'ರಹದಾರಿ': ಪ್ರಧಾನಿ ಮೋದಿ ಮಾತಿನ ಮರ್ಮವೇನು?
ದಟ್ಟವಾದ ಮಂಜು ಕವಿದಿದ್ದರಿಂದ ಕಡಿಮೆ ಗೋಚರತೆಯಿಂದಾಗಿ ಪಶ್ಚಿಮ ಬಂಗಾಳದ ತಾಹೆರ್ ಪುರ ಹೆಲಿಪ್ಯಾಡ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ಇಳಿಯಲು ವಿಫಲವಾದ ನಂತರ ವರ್ಚಯಲ್ ಮೂಲಕ ಬಿಜೆಪಿ ರಾಜಕೀಯ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದರು.

SIR: 'ನಿಜವಾಗಿಯೂ ಕೊಂದು ಬಿಡಿ.. ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡಿ'; 'ಮೃತ' TMC ಕೌನ್ಸಿಲರ್ ಗೋಳು
SIR ಕರಡು ಪಟ್ಟಿಯಲ್ಲಿ ಟಿಎಂಸಿ ಕೌನ್ಸಿಲರ್ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದು, ಇದೇ ಕಾರಣಕ್ಕೆ ಆಯೋಗದ ವಿರುದ್ಧ ಕೆಂಡಕಾರಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ SIR: ಡಿಲೀಟ್ ಮಾಡಿದ ಮತದಾರರ ಕರಡು ಪಟ್ಟಿ ಪ್ರಕಟ
ಚುನಾವಣಾ ಆಯೋಗ ಮಂಗಳವಾರ ಬೆಳಗ್ಗೆ ತನ್ನ ವೆಬ್‌ಸೈಟ್‌ನಲ್ಲಿ ಡಿಲೀಟ್ ಮಾಡಲಾದ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಪಶ್ಚಿಮ ಬಂಗಾಳ ಬಿಟ್ಟು ಇನ್ನುಳಿದ 6 ರಾಜ್ಯಗಳಿಗೆ SIR ಗಡುವು ವಿಸ್ತರಿಸಿದ ಚುನಾವಣಾ ಆಯೋಗ!
ಉತ್ತರ ಪ್ರದೇಶದಲ್ಲಿ ಡಿಸೆಂಬರ್ 26 ರವರೆಗೆ ಮತ್ತು ಗುಜರಾತ್ ಮತ್ತು ತಮಿಳುನಾಡಿನಲ್ಲಿ ಡಿಸೆಂಬರ್ 14 ರವರೆಗೆ ಫಾರ್ಮ್‌ಗಳನ್ನು ಸಲ್ಲಿಸಬಹುದು.

Terracotta: ಪಶ್ಚಿಮ ಬಂಗಾಳದ ಟೆರಾಕೋಟಾ ದೇವಾಲಯಗಳು; ಇತಿಹಾಸ ಮತ್ತು ವೈವಿಧ್ಯ
ರಾಧ್ ಬಂಗಾಳವು ಪಶ್ಚಿಮ ಬಂಗಾಳದ ಒಂದು ಪ್ರದೇಶವಾಗಿದ್ದು, ಇದನ್ನು ದೇವಾಲಯ ಪಟ್ಟಣ ಎಂದೂ ಕರೆಯಲಾಗುತ್ತದೆ. ಈ ಪ್ರದೇಶವು ವಿವಿಧ ಗಾತ್ರಗಳಲ್ಲಿ ಮತ್ತು ವಿಭಿನ್ನ ದೇವರುಗಳು ಮತ್ತು ದೇವಾಲಯಗಳ ಸಾಲುಗಳನ್ನು ಒಳಗೊಂಡಿದೆ.

