West Bengal

ಪಶ್ಚಿಮ ಬಂಗಾಳ: 'ಬಾಬರಿ ಮಸೀದಿ' ನಿರ್ಮಾಣಕ್ಕೆ ಇಂದು ಶಿಲಾನ್ಯಾಸ; ಸೌದಿಯಿಂದ ಬಂದ ಮೌಲ್ವಿಗಳು ಭಾಗಿ
ದೇಶ

ಪಶ್ಚಿಮ ಬಂಗಾಳ: 'ಬಾಬರಿ ಮಸೀದಿ' ನಿರ್ಮಾಣಕ್ಕೆ ಇಂದು ಶಿಲಾನ್ಯಾಸ; ಸೌದಿಯಿಂದ ಬಂದ ಮೌಲ್ವಿಗಳು ಭಾಗಿ

"ಸೌದಿ ಅರೇಬಿಯಾದಿಂದ ಇಬ್ಬರು ಖಾಜಿಗಳು ಬೆಳಿಗ್ಗೆ ಕೋಲ್ಕತ್ತಾ ವಿಮಾನ ನಿಲ್ದಾಣದಿಂದ ವಿಶೇಷ ಬೆಂಗಾವಲು ಪಡೆಯಲ್ಲಿ ಆಗಮಿಸುತ್ತಾರೆ" ಎಂದು ಅವರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ: 'ಬಾಬರಿ ಮಸೀದಿ' ನಿರ್ಮಾಣದ ಪ್ಲಾನ್; TMC ಶಾಸಕ ಹುಮಾಯೂನ್ ಕಬೀರ್ ಅಮಾನತು; ಹೊಸ ಪಕ್ಷ ರಚನೆಯ ಘೋಷಣೆ!
ದೇಶ

ಪಶ್ಚಿಮ ಬಂಗಾಳ: 'ಬಾಬರಿ ಮಸೀದಿ' ನಿರ್ಮಾಣದ ಪ್ಲಾನ್; TMC ಶಾಸಕ ಹುಮಾಯೂನ್ ಕಬೀರ್ ಅಮಾನತು; ಹೊಸ ಪಕ್ಷ ರಚನೆಯ ಘೋಷಣೆ!

ವಿವಿಧ ವಿಷಯಗಳ ಕುರಿತು ವಿವಾದಾತ್ಮಕ ಹೇಳಿಕೆಗಳಿಂದ ಕಳೆದ ಕೆಲವು ವರ್ಷಗಳಿಂದ ಗಮನ ಸೆಳೆದಿರುವ ಕಬೀರ್, ಡಿಸೆಂಬರ್ 6 ರಂದು ಬೆಲ್ದಂಗಾದಲ್ಲಿ ಬಾಬರಿ ಮಸೀದಿಗೆ ಅಡಿಪಾಯ ಹಾಕಲಾಗುವುದು ಎಂದು ಘೋಷಿಸಿದ್ದರು.

Shocking: 'ನವಜಾತ ಶಿಶು'ವನ್ನು ರಾತ್ರಿಯಿಡೀ ಕಾವಲು ಕಾಯ್ದು ರಕ್ಷಿಸಿದ ಬೀದಿ ನಾಯಿಗಳು.!
ದೇಶ

Shocking: 'ನವಜಾತ ಶಿಶು'ವನ್ನು ರಾತ್ರಿಯಿಡೀ ಕಾವಲು ಕಾಯ್ದು ರಕ್ಷಿಸಿದ ಬೀದಿ ನಾಯಿಗಳು.!

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ರೈಲ್ವೆ ಕಾರ್ಮಿಕರಿರುವ ವಸಾಹತು ಪ್ರದೇಶದ ಶೌಚಾಲಯದ ಹೊರಗೆ ಬಿಟ್ಟು ಹೋಗಲಾಗಿತ್ತು. ಆಗಷ್ಟೇ ಹುಟ್ಟಿದ ಮಗುವಿನ ಮೈಮೇಲಿದ್ದ ರಕ್ತವನ್ನೂ ಒರೆಸಿರಲಿಲ್ಲ.

ಪಶ್ಚಿಮ ಬಂಗಾಳ SIR: ಡಿಸೆಂಬರ್ 1 ರವರೆಗೆ 21 ಲಕ್ಷಕ್ಕೂ ಹೆಚ್ಚು ಮೃತ ಮತದಾರರು ಪತ್ತೆ!
ದೇಶ

ಪಶ್ಚಿಮ ಬಂಗಾಳ SIR: ಡಿಸೆಂಬರ್ 1 ರವರೆಗೆ 21 ಲಕ್ಷಕ್ಕೂ ಹೆಚ್ಚು ಮೃತ ಮತದಾರರು ಪತ್ತೆ!

ಬೂತ್ ಮಟ್ಟದ ಅಧಿಕಾರಿಗಳು(BLOಗಳು) ರಾಜ್ಯಾದ್ಯಂತ 'ಸಂಗ್ರಹಿಸದ' ಎಣಿಕೆ ನಮೂನೆಗಳ ಸಂಪೂರ್ಣ ಡಿಜಿಟಲೀಕರಣ ಮಾಡಿದ ನಂತರ ರಾಜ್ಯದಲ್ಲಿ ಒಟ್ಟು ಸತ್ತ ಮತದಾರರ ಸಂಖ್ಯೆಯನ್ನು ಕಂಡುಹಿಡಿಯಲಾಗುವುದು.

ಪಶ್ಚಿಮ ಬಂಗಾಳ: ದೇಶದಲ್ಲೇ ಮೊದಲ ರಾಜ್ಯ; ರಾಜಭವನಕ್ಕೆ 'ಲೋಕ ಭವನ' ಎಂದು ಮರುನಾಮಕರಣ
ದೇಶ

ಪಶ್ಚಿಮ ಬಂಗಾಳ: ದೇಶದಲ್ಲೇ ಮೊದಲ ರಾಜ್ಯ; ರಾಜಭವನಕ್ಕೆ 'ಲೋಕ ಭವನ' ಎಂದು ಮರುನಾಮಕರಣ

ಕೇಂದ್ರ ಸರ್ಕಾರದ ನಿರ್ದೇಶನವನ್ನು ಜಾರಿಗೆ ತರುವ ಮೂಲಕ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ್ ಬೋಸ್ ಅವರು ಕೋಲ್ಕತ್ತಾದ ರಾಜಭವನವನ್ನು 'ಲೋಕ ಭವನ' ಎಂದು ಮರುನಾಮಕರಣ ಮಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸಲು BLO ಗಳ ಹಿಂದೇಟು: ECI ಕಳವಳ
ದೇಶ

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸಲು BLO ಗಳ ಹಿಂದೇಟು: ECI ಕಳವಳ

ಬೇಜವಾಬ್ದಾರಿ BLOಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು DEOಗಳು ಮತ್ತು EROಗಳು ಕಟ್ಟುನಿಟ್ಟಿನ ಜಾಗರೂಕತೆಯನ್ನು ಕಾಯ್ದುಕೊಳ್ಳಲು ನಿರ್ದೇಶಿಸಲಾಗಿದೆ.

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLO ಗಳಿಂದ ಅಹೋರಾತ್ರಿ ಧರಣಿ!
ದೇಶ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLO ಗಳಿಂದ ಅಹೋರಾತ್ರಿ ಧರಣಿ!

ಎಸ್‌ಐಆರ್ ಸಮಯದಲ್ಲಿ 'ನಿರ್ವಹಿಸಲಾಗದ ಕೆಲಸದ ಹೊರೆ' ಖಂಡಿಸಿ ಪ್ರತಿಭಟನೆ ನಡೆಸಿದ ಬಿಎಲ್ಒಗಳು, ಸಿಇಒ ಮನೋಜ್ ಕುಮಾರ್ ಅಗರ್ವಾಲ್ ಅವರು ತಮ್ಮನ್ನು ಭೇಟಿ ಮಾಡಿ ಮನವಿ ಸ್ವೀಕರಿಸುವವರೆಗೆ ಸ್ಥಳದಿಂದ ಹೊರಡುವುದಿಲ್ಲ ಎಂದು ಪಟ್ಟು ಹಿಡಿದರು.

ಪಶ್ಚಿಮ ಬಂಗಾಳದಲ್ಲಿ ಮತ್ತೊಬ್ಬ BLO ಆತ್ಮಹತ್ಯೆ; SIR ಒತ್ತಡ ಕಾರಣ ಎಂದ ಕುಟುಂಬ
ದೇಶ

ಪಶ್ಚಿಮ ಬಂಗಾಳದಲ್ಲಿ ಮತ್ತೊಬ್ಬ BLO ಆತ್ಮಹತ್ಯೆ; SIR ಒತ್ತಡ ಕಾರಣ ಎಂದ ಕುಟುಂಬ

ಈ ಘಟನೆಯು ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್) ವಿರುದ್ಧದ ಅಭಿಯಾನವನ್ನು ಮತ್ತಷ್ಟು ತೀವ್ರಗೊಳಿಸಿದೆ.

Coal mafia: ಜಾರ್ಖಂಡ್-ಪಶ್ಚಿಮ ಬಂಗಾಳದಲ್ಲಿ 40 ಕ್ಕೂ ಹೆಚ್ಚು ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ
ದೇಶ

Coal mafia: ಜಾರ್ಖಂಡ್-ಪಶ್ಚಿಮ ಬಂಗಾಳದಲ್ಲಿ 40 ಕ್ಕೂ ಹೆಚ್ಚು ಸ್ಥಳಗಳ ಮೇಲೆ ED ದಾಳಿ, ತೀವ್ರ ಶೋಧ

ಜಾರ್ಖಾಂಡ್ ನಲ್ಲಿ ಇಡಿ 18 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಪಶ್ಚಿಮ ಬಂಗಾಳದಲ್ಲಿ ದುರ್ಗಾಪುರ, ಪುರುಲಿಯಾ, ಹೌರಾ ಮತ್ತು ಕೋಲ್ಕತ್ತಾದಾದ್ಯಂತ 24 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ.