West Bengal

ಪಶ್ಚಿಮ ಬಂಗಾಳದ ರಾಜಭವನದಲ್ಲಿ ಶಸ್ತ್ರಾಸ್ತ್ರ ದಾಸ್ತಾನಿದೆ: ಟಿಎಂಸಿ ಸಂಸದನ ಆರೋಪಕ್ಕೆ ರಾಜ್ಯಪಾಲರ ಎಚ್ಚರಿಕೆ
ಆಡಳಿತ ಪಕ್ಷದ ಸಂಸದರು ರಾಜಭವನದಲ್ಲಿ ಶಸ್ತ್ರಾಸ್ತ್ರಗಳು ಲಭ್ಯವಿದೆ ಎಂದು ಹೇಳಿದ್ದು ಅವರಿಗೆ ತಮ್ಮದೇ ರಾಜ್ಯದ ಪೊಲೀಸರ ಮೇಲೆ ನಂಬಿಕೆ ಇಲ್ಲ ಎಂದರ್ಥವೇ?

ಆಳಂದ ಮತ ಕಳವು ಪ್ರಕರಣ: ಕಲಬುರಗಿ ಕಾಲ್ ಸೆಂಟರ್‌ಗೆ OTP ಮಾರಿದ್ದ ಪಶ್ಚಿಮ ಬಂಗಾಳದ ಬಂಧಿತ ವ್ಯಕ್ತಿ?
ಬಾಪಿ ಅದ್ಯಾ (27) ಎಂಬ ವ್ಯಕ್ತಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು, ಆರೋಪಿಯನ್ನು ನಗರಕ್ಕೆ ತರಲಾಗಿದ್ದು, ಬೆಂಗಳೂರಿನ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.

ಆಳಂದ ವಿಧಾನಸಭಾ ಚುನಾವಣೆಯಲ್ಲಿ ಮತ ಕಳ್ಳತನ; ಪಶ್ಚಿಮ ಬಂಗಾಳದ ವ್ಯಕ್ತಿಯನ್ನು ಬಂಧಿಸಿದ ಸಿಐಡಿ!
27 ವರ್ಷದ ವ್ಯಕ್ತಿಯನ್ನು ಬುಧವಾರ ಬಂಧಿಸಿ, ಬೆಂಗಳೂರಿಗೆ ಕರೆತರಲಾಗಿದೆ. ವಿಚಾರಣೆಗಾಗಿ ಸಿಐಡಿ ಅವರನ್ನು ವಶಕ್ಕೆ ಪಡೆದಿದೆ.

'ಬಿಹಾರದಲ್ಲಿ ಗೆಲುವು, ಮುಂದಿನ ಟಾರ್ಗೆಟ್ ಪಶ್ಚಿಮ ಬಂಗಾಳ': ಎನ್‌ಡಿಎ ಮುನ್ನಡೆ ಬಳಿಕ ಗಿರಿರಾಜ್ ಸಿಂಗ್
243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ 122 ಸ್ಥಾನಗಳ ಬಹುಮತದ ಗಡಿಯನ್ನು ದಾಟಿದೆ ಮತ್ತು ಸದ್ಯ 166 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಇದೇ ಮೊದಲು: ಬಿಜೆಪಿಯಿಂದ ಗೆದ್ದು TMC ಸೇರಿದ್ದ ಮುಕುಲ್ ರಾಯ್ ಶಾಸಕ ಸ್ಥಾನ ರದ್ದುಗೊಳಿಸಿದ ಹೈಕೋರ್ಟ್!
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಸಹಾಯಕ ಮತ್ತು ತೃಣಮೂಲ ಕಾಂಗ್ರೆಸ್ ನಾಯಕ ಮುಕುಲ್ ರಾಯ್ ಅವರಿಗೆ ಕೋಲ್ಕತ್ತಾ ಹೈಕೋರ್ಟ್ ದೊಡ್ಡ ಹೊಡೆತ ನೀಡಿದೆ.

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ: 2 ದಿನದಲ್ಲಿ 150 ಬಾಂಬ್ ಗಳು ಪತ್ತೆ; ಬಂಗಾಳದಲ್ಲಿ BSF ಕಾರ್ಯಾಚರಣೆ
ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣಾ ಕಾರ್ಯಾಚರಣೆಯ ಸಮಯದಲ್ಲಿ ಈ ಬಾಂಬ್ ಗಳು ಪತ್ತೆಯಾಗಿರುವುದು ವ್ಯಾಪಕ ಆತಂಕ ಸೃಷ್ಟಿಸಿದೆ.

ICC Women’s ODI World Cup 2025; ಆರ್‌ಸಿಬಿ ಸ್ಫೋಟಕ ಬ್ಯಾಟರ್ ಈಗ ಡಿಎಸ್‌ಪಿ!
ಪ್ರತಿಷ್ಠಿತ ಬಂಗ ಭೂಷಣ್ ಪ್ರಶಸ್ತಿಯನ್ನು ಪಡೆದ ರಿಚಾ ಅವರಿಗೆ ಬಂಗಾಳ ಕ್ರಿಕೆಟ್ ಸಂಸ್ಥೆ (CAB) ಚಿನ್ನ ಲೇಪಿತ ಬ್ಯಾಟ್ ಮತ್ತು ಚೆಂಡನ್ನು ನೀಡಿ ಗೌರವಿಸಿತು.

ಬಂಗಾಳ SIR: ಗುರುತಿನ ದಾಖಲೆಗಳಲ್ಲಿ ದೋಷದಿಂದ ನೊಂದು ವ್ಯಕ್ತಿ ಆತ್ಮಹತ್ಯೆ!
ಉಲುಬೇರಿಯಾ ಪ್ರದೇಶದ ಖಾಲಿಸಾನಿ ನಿವಾಸಿ ಜಹೀರ್ ಮಾಲ್ ಅವರು ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಚುನಾವಣಾ ಆಯೋಗದ SIR ಗೆ ಹೆದರಿ ಪಶ್ಚಿಮ ಬಂಗಾಳದ ವ್ಯಕ್ತಿ ಆತ್ಮಹತ್ಯೆ!
ಪೊಲೀಸರ ಪ್ರಕಾರ, ಮಂಗಳವಾರ ಬೆಳಿಗ್ಗೆ ಖಾರ್ಡಾದ ಅಗರ್‌ಪಾರಾ ಅಪಾರ್ಟ್‌ಮೆಂಟ್‌ನಲ್ಲಿರುವ ಅವರ ಕೋಣೆಯಲ್ಲಿ ಕರ್ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

