West Bengal

Accident: ಬೈಕ್ ಗೆ ಕಾರು ಢಿಕ್ಕಿ, ವಾಹನ ಸ್ಫೋಟ; ಡೆಲಿವರಿ ಏಜೆಂಟ್ ಸಾವು!
ಸೌಮೆನ್ ಡೆಲಿವರಿ ಎಕ್ಸಿಕ್ಯೂಟಿವ್ ಮತ್ತು ಬೈಕ್ ಕ್ಯಾಬ್ ಸವಾರನಾಗಿ ಏಕಕಾಲದಲ್ಲಿ ಕೆಲಸ ಮಾಡುತ್ತಿದ್ದ.

ಮತದಾರರ ಪಟ್ಟಿ ತಿರುಚಿದ್ದ 4 ಪಶ್ಚಿಮ ಬಂಗಾಳ ಚುನಾವಣಾ ಅಧಿಕಾರಿಗಳು ಅಮಾನತು: ತನಿಖೆಗೆ ಆದೇಶ
ಚುನಾವಣಾ ಕಾನೂನುಗಳ ನಿಬಂಧನೆಗಳ ಅಡಿಯಲ್ಲಿ ನಾಲ್ವರು ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಚುನಾವಣಾ ಸಮಿತಿಯು ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿಯನ್ನು ಕೇಳಿದೆ.

ಬಂಗಾಳ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಬೆಂಗಾವಲು ವಾಹನದ ಮೇಲೆ ದಾಳಿ
ಟಿಎಂಸಿ ಕಾರ್ಯಕರ್ತರಿಂದ ದಾಳಿ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಆಡಳಿತರೂಢ ಪಕ್ಷ, ಇದು ಬಿಜೆಪಿ ಸೃಷ್ಟಿಸಿದ "ಉತ್ತಮ ನಾಟಕ" ಎಂದು ಟೀಕಿಸಿದೆ.

West Bengal: ಅಕ್ರಮವಾಗಿ ಭಾರತ ಪ್ರವೇಶಿಸಿ, 'ಸಾಧು' ಸೋಗಿನಲ್ಲಿ ತಲೆಮರೆಸಿಕೊಂಡಿದ್ದ ಬಾಂಗ್ಲಾದೇಶದ ಕ್ರಿಮಿನಲ್ ಬಂಧನ!
ಬಂಧಿತನನ್ನು 60 ವರ್ಷದ ಮೊಹಮ್ಮದ್ ಹಾಷೆಮ್ ಎಂದು ಗುರುತಿಸಲಾಗಿದೆ. ಈತ ಬಾಂಗ್ಲಾದೇಶದಲ್ಲಿ ಹಲವಾರು ಪ್ರಕರಣಗಳಲ್ಲಿ ವಾಂಟೆಡ್ ಆಗಿದ್ದು, ಹಶೀಮ್ ಅಲಿ ಮಲ್ಲಿಕ್ ಎಂದು ಹೆಸರಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ: 45 ಸಾವಿರ ದುರ್ಗಾ ಪೆಂಡಾಲ್ಗಳಿಗೆ ತಲಾ 1.10 ಲಕ್ಷ ರೂ; ಮಮತಾ ಬ್ಯಾನರ್ಜಿ ಘೋಷಣೆ!
ಸರ್ಕಾರ ನೇರವಾಗಿ ಅಥವಾ ಪರೋಕ್ಷವಾಗಿ ಧರ್ಮ ಅಥವಾ ಧಾರ್ಮಿಕ ಕಾರ್ಯಕ್ರಮವನ್ನು ಉತ್ತೇಜಿಸಬಹುದೇ? ಎಂಬ ಪ್ರಶ್ನೆಯನ್ನು ಮಮತಾ ಬ್ಯಾನರ್ಜಿ ಸರ್ಕಾರದ ನಡೆ ಮೂಡಿಸಿದೆ.

ಕೋಲ್ಕತ್ತಾದಲ್ಲಿ ಸಿಕ್ಕಿಬಿದ್ದ ಬಾಂಗ್ಲಾದೇಶದ ಮಾಡೆಲ್ ಕಮ್ ನಟಿ; ಭಾರತೀಯ ದಾಖಲೆಗಳು ಪತ್ತೆ!
ಆಕೆಯಿಂದ ಭಾರತೀಯ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಪಡಿತರ ಚೀಟಿಯಂತಹ ಹಲವು ನಕಲಿ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಿಧಾನಸಭೆ ಚುನಾವಣೆ: ಬಂಗಾಳ CEO ಕಚೇರಿ ರಾಜ್ಯ ಸರ್ಕಾರದ ನಿಯಂತ್ರಣದಿಂದ ಬೇರ್ಪಡಿಸಿ - ECI
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR) ಕೂಡ ಶೀಘ್ರದಲ್ಲೇ ಪಶ್ಚಿಮ ಬಂಗಾಳದಲ್ಲಿ ಪ್ರಾರಂಭವಾಗಲಿದೆ ಎಂದು ECI ಮೂಲಗಳು ತಿಳಿಸಿವೆ.

ಪಶ್ಚಿಮ ಬಂಗಾಳದಲ್ಲಿಯೂ SIR ಜಾರಿ: ಬಿಜೆಪಿ
ANI ಜೊತೆ ಮಾತನಾಡಿದ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷರು, ಜನಸಂಖ್ಯಾಶಾಸ್ತ್ರ ಮತ್ತು ಕಾನೂನು ಸುವ್ಯವಸ್ಥೆ ಸಮಸ್ಯೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿ, ರಾಜ್ಯದ ಪರಿಸ್ಥಿತಿ ಆತಂಕಕಾರಿಯಾಗಿದೆ ಎಂದು ಹೇಳಿದ್ದಾರೆ.

ಹಿರಿಯ ನಕ್ಸಲ್ ನಾಯಕ 83 ವರ್ಷದ ಹಜೀಜುಲ್ ಹಕ್ ನಿಧನ; ಬಂಗಾಳದ ಎಡಪಂಥೀಯ ರಾಜಕೀಯದ ಯುಗಾಂತ್ಯ!
ಭಾರತದ ನಕ್ಸಲ್ ದಂಗೆಯ ಕೊನೆಯ ಅತ್ಯುನ್ನತ ನಾಯಕರಲ್ಲಿ ಒಬ್ಬರಾದ ರಾಜಕೀಯ ಚಿಂತಕ ಹಜೀಜುಲ್ ಹಕ್ 83ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

