ರಾಜಕೀಯಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಹೆಚ್ಚಿದ ಶೇಕಡಾವಾರು ಮತದಾನ: ಗೆಲ್ಲುವ ಲೆಕ್ಕಾಚಾರದಲ್ಲಿ ಬಿಜೆಪಿ, ಕಾಂಗ್ರೆಸ್
ಪಶ್ಚಿಮ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾನ ಶೇಕಡಾವಾರು ಪ್ರಮಾಣ ಈ ಬಾರಿ ಹೆಚ್ಚಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ತಮ್ಮ ಅಭ್ಯರ್ಥಿಗಳ ಗೆಲುವಿಗೆ ತಮ್ಮದೇ ರೀತಿಯಲ್ಲಿ ಲೆಕ್ಕಾಚಾರ ಹಾಕುತ್ತಿದ್ದಾರೆ.