ಕ್ರಿಕೆಟ್ಪೆಟ್ಟು ತಿಂದ ಜೋ ರೂಟ್ರನ್ನು ವಿಚಿತ್ರ ರಿಯಾಕ್ಷನ್ನಿಂದ ನಗಿಸಿದ ಕ್ರಿಸ್ ಗೇಯ್ಲ್, ವಿಡಿಯೋ ವೈರಲ್!
ವಿಶ್ವಕಪ್ ಟೂರ್ನಿಯಲ್ಲಿ ಪೆಟ್ಟು ತಿಂದ ಇಂಗ್ಲೆಂಡ್ ತಂಡದ ಆಟಗಾರ ಜೋ ರೂಟ್ರನ್ನು ತಮ್ಮ ವಿಚಿತ್ರ ರಿಯಾಕ್ಷನ್ ಮೂಲಕ ವೆಸ್ಟ್ ಇಂಡೀಸ್ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ನಗಿಸಿರುವ...