West indies

'ICC ಟ್ರೋಫಿ ಗೆಲ್ಲಬೇಕಾದರೆ ಮೊದಲು ಭಾರತವನ್ನು ಸೋಲಿಸುವುದು ಅಗತ್ಯ': ಏಕದಿನ ಪಂದ್ಯಕ್ಕೂ ಮುನ್ನ ವೆಸ್ಟ್ ಇಂಡೀಸ್ ಕೋಚ್
ಏಕದಿನ ಶ್ರೇಯಾಂಕದಲ್ಲಿ 10ನೇ ಸ್ಥಾನದಲ್ಲಿರುವ ಕಾರಣ, ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆತಿಥ್ಯ ವಹಿಸಲಿರುವ 2027ರ ವಿಶ್ವಕಪ್‌ಗೆ ನೇರ ಅರ್ಹತೆ ಪಡೆಯುವ ಅವಕಾಶವನ್ನು ವೆಸ್ಟ್ ಇಂಡೀಸ್ ಕಳೆದುಕೊಂಡಿದೆ.

ವೆಸ್ಟ್ ಇಂಡೀಸ್ ಕ್ರಿಕೆಟ್ ದಿಗ್ಗಜ Sir Garry Sobers ನಿಧನ, 6 ಸಿಕ್ಸರ್ ಸಿಡಿಸಿದ ಮೊದಲ ಬ್ಯಾಟರ್!
ಪುತ್ರ ಡೇನಿಯಲ್ ಸೋಬರ್ಸ್ ಈ ವಿಷಯವನ್ನು ದೃಢಪಡಿಸಿದ್ದು, ತಮ್ಮ 90ನೇ ಹುಟ್ಟುಹಬ್ಬಕ್ಕೆ ಕೇವಲ 10 ದಿನಗಳು ಬಾಕಿ ಇರುವಾಗಲೇ ಸೋಬರ್ಸ್ ಕೊನೆಯುಸಿರೆಳೆದಿದ್ದಾರೆ.

ತಲೆಗೆ ಬಡಿದ ಚೆಂಡು, ಕೆಳಗೆ ಬಿದ್ದ ಹೆಲ್ಮೆಟ್ ಒದ್ದು ಬ್ಯಾಟರ್ ಆಕ್ರೋಶ; ಪಂದ್ಯವೇ ರದ್ದು..; ಕಾರಣ ಅಪಾಯಕಾರಿ ಪಿಚ್! Video
ವೆಸ್ಟ್ ಇಂಡೀಸ್‌ನ ಹಿರಿಯ ವೇಗಿ ಜೇಡನ್ ಸೀಲ್ಸ್ ಎಸೆದ ಒಂದು ಬಾಲ್ ಪಿಚ್ ಮೇಲೆ ಬಿದ್ದು ಭಾರೀ ಮಟ್ಟದಲ್ಲಿ ಬೌನ್ಸ್ ಆಗಿ ಬ್ಯಾಟ್ಸಮನ್ ಹೆಲ್ಮೆಟ್ಗೆ ಹೊಡೆದಿದೆ.

ಪಶ್ಚಿಮ ಏಷ್ಯಾ ಸಂಘರ್ಷದಿಂದ IPL 2026ಗೆ ಸಂಕಷ್ಟ; ವೆಸ್ಟ್ ಇಂಡೀಸ್, ದಕ್ಷಿಣ ಆಫ್ರಿಕಾ ಆಟಗಾರರ ಲಭ್ಯತೆ ಬಗ್ಗೆ ಅನುಮಾನ?
ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ಆಟಗಾರರು ಬಹುತೇಕ ಎಲ್ಲ ಫ್ರಾಂಚೈಸಿಗಳಲ್ಲಿಯೂ ಇದ್ದಾರೆ. ಹೀಗಾಗಿ, ವಿಳಂಬ ಸಂಭವಿಸಿದಲ್ಲಿ, ತಂಡಗಳಿಗೆ ದೊಡ್ಡ ಹೊಡೆತಕ್ಕೆ ಕಾರಣವಾಗಬಹುದು ಎನ್ನಲಾಗಿದೆ.

ICC ವಿರುದ್ಧ ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಆಕ್ರೋಶ! ಸ್ಫೋಟಕ ಪೋಸ್ಟ್, ಯಾಕೆ?
ಮಾರ್ಚ್ 01 ರಂದು ಭಾರತ ವಿರುದ್ಧದ ಸೂಪರ್ 8 ಸೋಲಿನ ನಂತರ ವೆಸ್ಟ್ ಇಂಡೀಸ್ ಟೂರ್ನಿಯಿಂದ ಹೊರಬಿದ್ದಿತ್ತು.

'ಭಾರತ ಬಿಟ್ಟು ಹೋಗಲು ಸಾಧ್ಯವಾಗುತ್ತಿಲ್ಲ ಆದರೆ, ನಾನು ಮನೆಗೆ ಹೋಗಬೇಕು': ವೆಸ್ಟ್ ಇಂಡೀಸ್ ಕೋಚ್ ಡೇರೆನ್ ಸ್ಯಾಮಿ ಮನವಿ
ಆಟಗಾರರ ಸುರಕ್ಷಿತ ಪ್ರಯಾಣವನ್ನು ಖಚಿತಪಡಿಸಿಕೊಳ್ಳಲು ಕ್ರಿಕೆಟ್ ವೆಸ್ಟ್ ಇಂಡೀಸ್ ಐಸಿಸಿ ಮತ್ತು ಸಂಬಂಧಿತ ಸರ್ಕಾರಿ ಅಧಿಕಾರಿಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದೆ.

ಸೆಮಿಸ್ ನಿರ್ಣಾಯಕ ಪಂದ್ಯದಲ್ಲಿ ಭಾರತ ಕಳಪೆ ಫೀಲ್ಡಿಂಗ್; 195 ರನ್ ಬಾರಿಸಿದ ವೆಸ್ಟ್ ಇಂಡೀಸ್!
2026ರ T20 ವಿಶ್ವಕಪ್‌ನ ಅಂತಿಮ ಸೂಪರ್ 8 ಪಂದ್ಯದಲ್ಲಿ ಭಾರತದ ವಿರುದ್ಧ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ನಿಗದಿತ ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 195 ರನ್ ಗಳಿಸಿದೆ.

ಕ್ವಾರ್ಟರ್ ಫೈನಲ್‌ನಲ್ಲಿ ಭಾರತ-ವೆಸ್ಟ್ ಇಂಡೀಸ್ ಮುಖಾಮುಖಿ; ಹೇಗಿದೆ ಉಭಯ ತಂಡಗಳ ಟ್ರ್ಯಾಕ್ ರೆಕಾರ್ಡ್?
ದಕ್ಷಿಣ ಆಫ್ರಿಕಾ ವಿರುದ್ಧ ವೆಸ್ಟ್ ಇಂಡೀಸ್ ಸೋಲು ಮತ್ತು ಜಿಂಬಾಬ್ವೆ ವಿರುದ್ಧ ಭಾರತದ ಭರ್ಜರಿ ಗೆಲುವು ಗ್ರೂಪ್ 1 ಸೂಪರ್ ಎಂಟರ ಹಣಾಹಣಿ ಮಾಡು ಇಲ್ಲವೇ ಮಡಿ ಸ್ಪರ್ಧೆಯಾಗಿ ಮಾರ್ಪಪಟ್ಟಿದೆ.

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!
ದಕ್ಷಿಣ ಆಫ್ರಿಕಾ ತಂಡವು T20 ವಿಶ್ವಕಪ್‌ನ ಸೂಪರ್ 8 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿದ್ದು ವಿಶ್ವಕಪ್ ಸೆಮಿಫೈನಲ್‌ಗೆ ಭಾರತದ ಹಾದಿ ಈಗ ಸ್ಪಷ್ಟವಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡವು 176 ರನ್ ಗಳಿಸಿತು.

