West Indies tour

ಯಾರಿಗೆ ಸ್ಥಾನ ನೀಡಬೇಕೆಂಬ ಚಿಂತೆ: ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ತಂಡ ಪ್ರಕಟ ಮುಂದಕ್ಕೆ!
ಆಗಸ್ಟ್ ಮೂರರಿಂದ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಸರಣಿಗೆ ಭಾರತ ತಂಡವನ್ನು ಭಾರತ ಕ್ರಿಕೆಟ್ ನಿಯಂತ್ರಣಾ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿ ಭಾನುವಾರ ನಡೆಸಲು ನಿರ್ಧರಿಸಿದೆ.

ಶ್ರೀಲಂಕಾ ಕ್ರಿಕೆಟಿಗ ಧನಂಜಯ್ ಡಿ. ಸಿಲ್ವಾ ತಂದೆ ದುಷ್ಕರ್ಮಿಗಳ ಗುಂಡಿಗೆ ಬಲಿ
ಶ್ರೀಲಂಕಾ ಕ್ರಿಕೆಟ್ ತಂಡದ ಆಲ್ ರೌಂಡರ್ ಆಟಗಾರ ಧನಂಜಯ್ ಡಿ. ಸಿಲ್ವಾ ಅವರ ತಂದೆಯನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಭಾರತ ತಂಡ ಆಯ್ಕೆ: ರೋಹಿತ್, ಬುಮ್ರಾಗೆ ವಿಶ್ರಾಂತಿ
ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಬಳಿಕ ಭಾರತ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದ್ದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭಾರತ ತಂಡವನ್ನು ಪ್ರಕಟಿಸಿದೆ...

ವೆಸ್ಟ್ ಇಂಡೀಸ್ ಸರಣಿಗೂ ಕುಂಬ್ಳೆ ಕೋಚ್: ಸಿಒಎ ಮುಖ್ಯಸ್ಥ ವಿನೋದ್ ರಾಯ್
ಟೀಂ ಇಂಡಿಯಾ ಕೋಚ್ ಅನಿಲ್ ಕುಂಬ್ಳೆ ಅವರು ಮುಂದಿನ ವೆಸ್ಟ್ ಇಂಡೀಸ್ ವಿರುದ್ಧದ ಸರಣಿವರೆಗೂ ಮುಂದುವರೆಯಲಿದ್ದಾರೆ ಎಂದು ಬಿಸಿಸಿಐ ನಿರ್ವಾಹಕ ಸಮಿತಿ...

ವಿಂಡೀಸ್ ನಲ್ಲಿ ಕ್ಲೀನ್ ಸ್ವೀಪ್ ಮಾಡಿದರೆ ಭಾರತಕ್ಕೆ ನಂಬರ್ 1 ಸ್ಥಾನ!
ಟೆಸ್ಟ್ ರ‍್ಯಾಂಕಿಂಗ್ ನಲ್ಲಿ ಅಗ್ರ ಸ್ಥಾನಕ್ಕೇರುವ ಅಪೂರ್ವ ಅವಕಾಶ ಟೀಂ ಇಂಡಿಯಾಕ್ಕೆ ಲಭಿಸಿದ್ದು, ಮುಂಬರುವ ವೆಸ್ಟ್ ಇಂಡೀಸ್ ಪ್ರವಾಸದಲ್ಲಿನ ಟೆಸ್ಟ್ ಸರಣಿಯನ್ನು ಒಂದೂ ಪಂದ್ಯ ಸೋಲದೇ ಕ್ಲೀನ್ ಸ್ವೀಪ್ ಮಾಡಿದರೆ ಭಾರತ ತಂಡ ಅಗ್ರ ಸ್ಥಾನಕ್ಕೇರುತ್ತದೆ...

ಕೋಚ್ ಕುಂಬ್ಳೆಗೆ ಆಟಗಾರರ ಮನಃಸ್ಥಿತಿ ಚೆನ್ನಾಗಿ ತಿಳಿದಿದೆ: ಶಿಖರ್ ಧವನ್
ಟೀಂ ಇಂಡಿಯಾದ ನೂತನ ಕೋಚ್ ಅನಿಲ್ ಕುಂಬ್ಳೆ ಅವರಿಗೆ ತಂಡದ ಎಲ್ಲ ಆಟಗಾರರ ಮನಃಸ್ಥಿತಿ ಚೆನ್ನಾಗಿ ತಿಳಿದಿದೆ. ಅವರೊಬ್ಬ ಅತ್ಯುತ್ತಮ ಮನೋಗ್ರಾಹಿ ಎಂದು ಭಾರತ ತಂಡದ ಬ್ಯಾಟ್ಸಮನ್ ಶಿಖರ್ ಧವನ್ ಹೇಳಿದ್ದಾರೆ.

ಜಿಂಬಾಬ್ವೆ ಏಕದಿನ ಸರಣಿಗೆ ಧೋನಿ, ವೆಸ್ಟ್ ಇಂಡೀಸ್ ಟೆಸ್ಟ್ ಸರಣಿಗೆ ವಿರಾಟ್ ನಾಯಕ
ಜಿಂಬಾಬ್ವೆ ವಿರುದ್ಧ ಏಕದಿನ ಪಂದ್ಯ ಸರಣಿ ಮತ್ತು ಟಿ-20 ಜೂನ್ 11ರಂದು ಆರಂಭವಾಗಲಿದ್ದು, ಭಾರತ ತಂಡದ ನಾಯಕ ...

ವಿಂಡೀಸ್, ಆ್ಯಷಸ್ ಪ್ರವಾಸಕ್ಕೆ ಆಸೀಸ್ ತಂಡ ಪ್ರಕಟ
ಮುಂಬರುವ ವೆಸ್ಟ್ ಇಂಡೀಸ್ ಪ್ರವಾಸ ಹಾಗೂ ಇಂಗ್ಲೆಂಡ್ ವಿರುದ್ಧ ಆ್ಯಷಸ್ ಟೆಸ್ಟ್ ಕ್ರಿಕೆಟ್ ಸರಣಿಗಳಿಗಾಗಿ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ...

