ಕ್ರಿಕೆಟ್ICC World Cup 2023: ಸ್ಕಾಟ್ಲೆಂಡ್ ವಿರುದ್ಧ ಹೀನಾಯ ಸೋಲು, ಏಕದಿನ ವಿಶ್ವಕಪ್ಗೆ ಅರ್ಹತೆ ಪಡೆಯಲು 2 ಬಾರಿ ಚಾಂಪಿಯನ್ ವಿಂಡೀಸ್ ವಿಫಲ
ಐಸಿಸಿ ಏಕದಿನ ವಿಶ್ವಕಪ್ ಅರ್ಹತಾ ಟೂರ್ನಿಯಲ್ಲಿ ಸ್ಕಾಟ್ಲೆಂಡ್ ವಿರುದ್ಧ ಹೀನಾಯ ಸೋಲು ಕಾಣುವ ಮೂಲಕ 2 ಬಾರಿ ಚಾಂಪಿಯನ್ ವೆಸ್ಟ್ ಇಂಡೀಸ್ ಏಕದಿನ ವಿಶ್ವಕಪ್ಗೆ ಅರ್ಹತೆ ಪಡೆಯಲು ವಿಫಲವಾಗಿದೆ.