ಕ್ರಿಕೆಟ್ವಿಶ್ವಕಪ್ ಕ್ರಿಕೆಟ್: ವೆಸ್ಟ್ ಇಂಡೀಸ್ ಗೆಲ್ಲಲು 269 ರನ್ ಗಳ ಟಾರ್ಗೆಟ್ ನೀಡಿದ ಭಾರತ
ನಾಯಕ ವಿರಾಟ್ ಕೊಹ್ಲಿ (72 ರನ್) ಹಾಗೂ ಅನುಭವಿ ಮಹೇಂದ್ರ ಸಿಂಗ್ ಧೋನಿ (ಅಜೇಯ 56 ರನ್) ಇವರುಗಳ ಸಮಯೋಚಿತ ಆಟದ ನೆರವಿನಿಂದ ಭಾರತ ವಿಶ್ವಕಪ್ ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 7 ವಿಕೆಟ್ ಗೆ 268 ರನ್ ಕಲೆ ಹಾಕಿದೆ.