West indies

ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ: ಸರಣಿ ವಶ!
3 ನೇ ಟಿ20 ಪಂದ್ಯದಲ್ಲಿ ಭಾರತ ವೆಸ್ಟ್ ಇಂಡೀಸ್ ವಿರುದ್ಧ 67 ರನ್ ಗಳ ಗೆಲುವು ಸಾಧಿಸಿದ್ದು ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿದೆ.

ಟಿ20 ಪಂದ್ಯ: ರಾಹುಲ್, ರೋಹಿತ್, ಕೊಹ್ಲಿ ಭರ್ಜರಿ ಅರ್ಧ ಶತಕ: 240 ರನ್ ಪೇರಿಸಿದ ಟೀಂ ಇಂಡಿಯಾ
ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದು ಮೂವರು ಆಟಗಾರರು ಅರ್ಧ ಶತಕ ಸಿಡಿಸಿದ್ದು ಇದರ ನೆರವಿನೊಂದಿಗೆ ಟೀಂ ಇಂಡಿಯಾ 240 ರನ್ ಗಳ ಬೃಹತ್ ಮೊತ್ತ ಪೇರಿಸಿದೆ.

ಮೂರನೇ ಟಿ-20 ಪಂದ್ಯ: ಭಾರತ-ವಿಂಡೀಸ್ ನಡುವೆ ಹೈ ವೋಲ್ಟೇಜ್ ಕದನ
ಮೂರು ಪಂದ್ಯಗಳ ಟಿ-20 ಸರಣಿಯಲ್ಲಿ 1-1 ಸಮಬಲ ಕಾಯ್ದುಕೊಂಡಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳು ನಾಳೆ ನಡೆಯುವ ಮೂರನೇ ಅಥವಾ ನಿರ್ಣಾಯಕ ಪಂದ್ಯದ ಗೆಲುವಿನ ಮೇಲೆ ಚಿತ್ತ ನೆಟ್ಟಿವೆ.

ವಿಂಡೀಸ್ ವಿರುದ್ಧದ ಏಕದಿನ ಸರಣಿಯಿಂದಲೂ ಶಿಖರ್ ಧವನ್ ಹೊರಗೆ?
ಗಾಯದ ಸಮಸ್ಯೆಯಿಂದ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಟಿ-20 ಸರಣಿಯಿಂದ ಹೂರಗುಳಿದಿರುವ ಟೀಂ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್, ಏಕದಿನ ಪಂದ್ಯಗಳಿಂದಲೂ ಹೊರಗುಳಿಯುವ ಸಾಧ್ಯತೆ ಇದೆ

ಟೀಂ ಇಂಡಿಯಾ ನಾಯಕ ಕೊಹ್ಲಿಯ 'ಸ್ಟನಿಂಗ್ ಕ್ಯಾಚ್' ವಿಡಿಯೋ ವೈರಲ್
ಭಾನುವಾರ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ- ಟ್ವೆಂಟಿ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ನಲ್ಲಿ ಮಿಂಚದಿದ್ದರೂ ಅವರ ಸ್ಟನಿಂಗ್ ಕ್ಯಾಚಿಂಗ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

2ನೇ ಟಿ20 ಪಂದ್ಯ: ವೆಸ್ಟ್ ಇಂಡೀಸ್‌ಗೆ 171 ರನ್ ಗುರಿ ನೀಡಿದ ಟೀಂ ಇಂಡಿಯಾ
ಪ್ರವಾಸಿ ವಿಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 170 ರನ್ ಪೇರಿಸಿದೆ.

ಟೀಂ ಇಂಡಿಯಾ ಆಟಗಾರರ ವಿರುದ್ಧ ಗುಡುಗಿದ ಯುವರಾಜ್ ಸಿಂಗ್!
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಆದರೆ ಟೀಂ ಇಂಡಿಯಾ ಆಟಗಾರರ ವಿರುದ್ಧ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಕಿಡಿಕಾರಿದ್ದಾರೆ.

ಸಿಕ್ಕ ಆರಂಭಿಕ ಅವಕಾಶ ಬಳಸಿಕೊಳ್ಳುವೆ: ಕೆಎಲ್ ರಾಹುಲ್
ಟೀಂ ಇಂಡಿಯಾದ ಆರಂಭಿಕ ಕೆ ಎಲ್ ರಾಹುಲ್ ಸಿಕ್ಕ ಅವಕಾಶ ಬಳಸಿಕೊಳ್ಳಲು ಕಾತುರರಾಗಿರುವುದಾಗಿ ತಿಳಿಸಿದ್ದಾರೆ.

ವಿರಾಟ್ ಕೊಹ್ಲಿಯನ್ನು ಕೆಣಕಲು ಹೋಗಬೇಡಿ: ಬೌಲರ್‌ಗಳಿಗೆ ಬಚ್ಚನ್ ಎಚ್ಚರಿಸಿದ್ದೇಕೆ?
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸದ್ಯ ಶಾಂತ ರೂಪರಾಗಿ ಕಾಣಬಹುದು ಆದರೆ ಅವರನ್ನು ಕೆಣಕಲು ಮಾತ್ರ ಹೋಗಬೇಡಿ ಎಂದು ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಎದುರಾಳಿ ಬೌಲರ್‌ಗಳಿಗೆ ಎಚ್ಚರಿಕೆ ನೀಡಿದ್ದಾರೆ.

