West indies

2ನೇ ಟೆಸ್ಟ್ : ಭೋಜನ ವಿರಾಮದ ಹೊತ್ತಿಗೆ ವೆಸ್ಟ್ ಇಂಡೀಸ್ ವೆಸ್ಟ್ ಇಂಡೀಸ್ 4 ವಿಕೆಟ್ ನಷ್ಟಕ್ಕೆ 145 ರನ್
ಟೀಮ್ ಇಂಡಿಯಾ ನೀಡಿರುವ 468 ರನ್‌ಗಳ ಬೃಹತ್ ಗೆಲುವಿನ ಗುರಿ ಬೆನ್ನತ್ತಿರುವ ಆತಿಥೇಯ ವೆಸ್ಟ್‌ಇಂಡೀಸ್, ಇಲ್ಲಿ ನಡೆಯುತ್ತಿರುವ ದ್ವಿತೀಯ ಹಾಗೂ ಅಂತಿಮ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ಊಟದ ವಿರಾಮದ ಹೊತ್ತಿಗೆ 40 ಓವರ್‌ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 145 ರನ್ ಗಳಿಸಿದೆ.

ಕ್ರಿಕೆಟ್ ದಂತಕತೆ ಕಪಿಲ್ ದೇವ್ ದಾಖಲೆ ಮುರಿದು ಮೈಲಿಗಲ್ಲು ಸೃಷ್ಟಿಸಿದ ಇಶಾಂತ್ ಶರ್ಮಾ
ಏಷ್ಯಾ ಹೊರಗಡೆ ಟೆಸ್ಟ್ ಕ್ರಿಕೆಟ್‌ನಲ್ಲಿ ಅತ್ಯಂತ ಯಶಸ್ವಿ ಭಾರತದ ಬೌಲರ್ ಎಂಬ ನೂತನ ಮೈಲಿಗಲ್ಲನ್ನು ಟೀಮ್ ಇಂಡಿಯಾ ವೇಗಿ ಇಶಾಂತ್ ಶರ್ಮಾ ಸೃಷ್ಟಿಸಿದ್ದಾರೆ.

ಟೆಸ್ಟ್ ಕ್ರಿಕೆಟ್ ನಲ್ಲಿ ಶಮಿ ವಿಚಿತ್ರ ದಾಖಲೆ, 6 ಇನ್ನಿಂಗ್ಸ್ ಗಳಲ್ಲಿ 8 ಎಸೆತ, ಗಳಿಸಿದ್ದು ಎಷ್ಟು ರನ್ ಗೊತ್ತಾ?
ವೆಸ್ಟ್ ಇಂಡೀಸ್ ವಿರುದ್ಧ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತದ ವೇಗಿ ಇಶಾಂತ್ ಶರ್ಮಾ ಅರ್ಧಶತಕ ಗಳಿಸಿ ತಮ್ಮ ಬ್ಯಾಟಿಂಗ್ ತಾಕತ್ತು ಪ್ರದರ್ಶಸಿದ ಬೆನ್ನಲ್ಲೇ ಇದೀಗ ಇದೇ ಟೆಸ್ಟ್ ನಲ್ಲಿ ಮತ್ತೋರ್ವ ಭಾರತೀಯ ಬೌಲರ್ ಮಹಮದ್ ಶಮಿ ಕಳಪೆ ಬ್ಯಾಟಿಂಗ್ ಮೂಲಕ ವಿಚಿತ್ರ ದಾಖಲೆ ನಿರ್ಮಾಣ ಮಾಡಿದ್ದಾರೆ.

2ನೇ ಟೆಸ್ಟ್: ಕೆರಿಬಿಯನ್ನರಿಗೆ ಬೃಹತ್ ಗುರಿ ನೀಡಿದ ಭಾರತ, ವಿಂಡೀಸ್ ಗೆ ಮತ್ತೆ ಆರಂಭಿಕ ಆಘಾತ
ಅತಿಥೇಯ ವೆಸ್ಟ್ ಇಂಡೀಸ್ ತಂಡಕ್ಕೆ ಭಾರತ ಬೃಹತ್ ಗುರಿ ನೀಡಿದ್ದು, 2ನೇ ಟೆಸ್ಟ್ ನಲ್ಲೂ ವಿಂಡೀಸ್ ತಂಡಕ್ಕೆ ಸೋಲಿನ ಭೀತಿ ಶುರುವಾಗಿದೆ.

ಕೊಹ್ಲಿ ಎಡವಿದಿದ್ರೆ ಜಸ್‌ಪ್ರೀತ್ ಬುಮ್ರಾ ಹ್ಯಾಟ್ರಿಕ್ ವಿಕೆಟ್ ಕನಸು ನುಚ್ಚುನೂರಾಗ್ತಿತ್ತು, ವಿಡಿಯೋ ವೈರಲ್!
ವಿಂಡೀಸ್ ತಂಡಕ್ಕೆ ಭಾರತದ ಜಸ್ಪ್ರಿತ್ ಬುಮ್ರಾ ಶಾಕ್ ನೀಡಿದರು. ತಂಡದ ಮೊತ್ತ 9 ರನ್ ಇರುವಾಗ ಜಾನ್ ಕ್ಯಾಂಪ್ ಬೆಲ್ ಅವರನ್ನು ಔಟ್ ಮಾಡಿದರು. ನಂತರ ಒಂಬತ್ತನೇ ಓವರ್ ಕೈಗೆತ್ತಿಕೊಂಡ ಬುಮ್ರಾ ಯಾರೂ ನಿರೀಕ್ಷೆ ಮಾಡದ ರೀತಿಯಲ್ಲಿ ಬೌಲಿಂಗ್ ಮಾಡಿದರು.

ಭಾರತ ವರ್ಸಸ್ ವೆಸ್ಟ್ ಇಂಡೀಸ್: ಮತ್ತೆ ಸಂಕಷ್ಟದಲ್ಲಿ ವಿಂಡೀಸ್, ಮೊದಲ ಇನ್ನಿಂಗ್ಸ್ ಭಾರಿ ಮುನ್ನಡೆಯತ್ತ ಟೀಂ ಇಂಡಿಯಾ
ಭಾರತದ ವಿರುದ್ಧ 2ನೇ ಟೆಸ್ಟ್ ಪಂದ್ಯದಲ್ಲೂ ವೆಸ್ಟ್ ಇಂಡೀಸ್ ತಂಡ ಸಂಕಷ್ಟಕ್ಕೆ ಸಿಲುಕಿದ್ದು, ಕೇವಲ 87 ರನ್ ಗಳಿಗೆ 7 ವಿಕೆಟ್ ಕಳೆದುಕೊಂಡು ಮೊದಲ ಇನ್ನಿಂಗ್ಸ್ ಹಿನ್ನಡೆಯತ್ತ ಸಾಗಿದೆ.

2ನೇ ಟೆಸ್ಟ್: ವಿಂಡೀಸ್ ವಿರುದ್ಧ ಬುಮ್ರಾ ಹ್ಯಾಟ್ರಿಕ್, ಐತಿಹಾಸಿಕ ಸಾಧನೆ
ಅತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಪಂದ್ಯದಲ್ಲೂ ಭಾರತದ ವೇಗಿ ಜಸ್ ಪ್ರೀತ್ ಬುಮ್ರಾ ಪಾರಮ್ಯ ಮೆರೆದಿದ್ದು, ಹ್ಯಾಟ್ರಿಕ್ ವಿಕೆಟ್ ಸಾಧನೆ ಮೂಲಕ ಐತಿಹಾಸಿಕ ದಾಖಲೆ ನಿರ್ಮಾಣ ಮಾಡಿದ್ದಾರೆ.

ಭಾರತ-ವೆಸ್ಟ್ ಇಂಡೀಸ್: ಪಾದಾರ್ಪಣೆ ಪಂದ್ಯದಲ್ಲೇ ವಿಶಿಷ್ಠ ದಾಖಲೆ ಬರೆದ ವಿಶ್ವದ ದೈತ್ಯ ಆಟಗಾರ ಕಾರ್ನ್‌ವಾಲ್
ಟೆಸ್ಟ್ ಕ್ರಿಕೆಟ್ ಪಾದಾರ್ಪಣೆ ಪಂದ್ಯದಲ್ಲೇ ವೆಸ್ಟ್ ಇಂಡೀಸ್ ತಂಡದ ಆಫ್-ಸ್ಪಿನ್ ಆಲ್ರೌಂಡರ್ ರಹಕೀಮ್ ಕಾರ್ನ್‌ವಾಲ್ ವಿಶಿಷ್ಠ ದಾಖಲೆ ಬರೆದಿದ್ದಾರೆ.

2ನೇ ಟೆಸ್ಟ್: ಕೊಹ್ಲಿ, ಮಾಯಾಂಕ್ ಅರ್ಧಶತಕ, ಸ್ಪರ್ಧಾತ್ಮಕ ಮೊತ್ತ ಪೇರಿಸಿದ ಟೀಂ ಇಂಡಿಯಾ!
ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ವಿರಾಟ್ ಕೊಹ್ಲಿ ಮತ್ತು ಮಾಯಾಂಕ್ ಅಗರ್ವಾರ್ ಅವರ ಅರ್ಧಶತಕ ನೆರವಿನಿಂದ ಸ್ಫರ್ಧಾತ್ಮಕ ಮೊತ್ತ ಪೇರಿಸಿದೆ.

