West indies

T20 World Cup 2024: ಕಿವೀಸ್ ವಿರುದ್ಧ ವಿಂಡೀಸ್ ಗೆ 13 ರನ್ ಜಯ; ಸೂಪರ್ 8 ಹಂತ ಪ್ರವೇಶ, ನ್ಯೂಜಿಲೆಂಡ್ ಟೂರ್ನಿಯಿಂದಲೇ ಔಟ್?
ಕ್ರಿಕೆಟ್

T20 World Cup 2024: ಕಿವೀಸ್ ವಿರುದ್ಧ ವಿಂಡೀಸ್ ಗೆ 13 ರನ್ ಜಯ; ಸೂಪರ್ 8 ಹಂತ ಪ್ರವೇಶ, ನ್ಯೂಜಿಲೆಂಡ್ ಟೂರ್ನಿಯಿಂದಲೇ ಔಟ್?

ಹಾಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮತ್ತೊಂದು ಅಚ್ಚರಿ ಫಲಿತಾಂಶ ಬಂದಿದ್ದು, ಪ್ರಬಲ ನ್ಯೂಜಿಲೆಂಡ್ ವಿರುದ್ಧ ವೆಸ್ಟ್ ಇಂಡೀಸ್ ತಂಡ 13ರನ್ ಗಳ ಭರ್ಜರಿ ಜಯ ಸಾಧಿಸಿ ಸೂಪರ್ 8 ಹಂತಕ್ಕೆ ಪ್ರವೇಶ ಪಡೆದಿದೆ.

T20 world cup: ಪಪುವಾ ನ್ಯೂ ಗಿನಿಯಾ ವಿರುದ್ಧ ವೆಸ್ಟ್ ಇಂಡೀಸ್ ಗೆ 5 ರನ್ ಜಯ
ಕ್ರಿಕೆಟ್

T20 world cup: ಪಪುವಾ ನ್ಯೂ ಗಿನಿಯಾ ವಿರುದ್ಧ ವೆಸ್ಟ್ ಇಂಡೀಸ್ ಗೆ 5 ರನ್ ಜಯ

ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ T20 ವಿಶ್ವಕಪ್ ಪಂದ್ಯಲ್ಲಿ ಪಪುವಾ ನ್ಯೂ ಗಿನಿಯಾ ವಿರುದ್ಧ ವೆಸ್ಟ್ ಇಂಡೀಸ್ ತಂಡ 5 ವಿಕೆಟ್ ಗಳ ಜಯ ದಾಖಲಿಸಿದೆ.

T20 ವಿಶ್ವಕಪ್‌ ಟೂರ್ನಿ ಮೇಲೆ ಉಗ್ರರ ಕರಿನೆರಳು: ಭಯೋತ್ಪಾದಕ ದಾಳಿ ಬೆದರಿಕೆ, ಭದ್ರತೆ ಹೆಚ್ಚಳ!
ಕ್ರಿಕೆಟ್

T20 ವಿಶ್ವಕಪ್‌ ಟೂರ್ನಿ ಮೇಲೆ ಉಗ್ರರ ಕರಿನೆರಳು: ಭಯೋತ್ಪಾದಕ ದಾಳಿ ಬೆದರಿಕೆ, ಭದ್ರತೆ ಹೆಚ್ಚಳ!

ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ ಕೆಲವೇ ದಿನಗಳು ಬಾಕಿ ಇದ್ದು, ಈ ಬಾರಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಆತಿಥ್ಯದಲ್ಲಿ ವಿಶ್ವಕಪ್‌ ಟೂರ್ನಿ ನಡೆಯಲಿದೆ. ಈ ಬಾರಿಯ ಟೂರ್ನಿಯನ್ನು ಯಶಸ್ವಿಯಾಗಿ ನಡೆಸಲು ಐಸಿಸಿ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಈ ನಡುವಲ್ಲೇ ಅದ್ಧೂರಿ ಕ್ರೀಡಾಕೂಟದ ಮೇಲೆ ಉಗ್ರರ ಕರಿನೆರಳು ಬಿದ್ದಿದೆ.

ವಿಂಡೀಸ್ ಕ್ರಿಕೆಟ್ ಗೆ ಶಾಕ್: ಮಹಿಳಾ ತಂಡದ 4 ಪ್ರಮುಖ ಆಟಗಾರ್ತಿಯರು ಒಂದೇ ದಿನ ನಿವೃತ್ತಿ ಘೋಷಣೆ!
ಕ್ರಿಕೆಟ್

ವಿಂಡೀಸ್ ಕ್ರಿಕೆಟ್ ಗೆ ಶಾಕ್: ಮಹಿಳಾ ತಂಡದ 4 ಪ್ರಮುಖ ಆಟಗಾರ್ತಿಯರು ಒಂದೇ ದಿನ ನಿವೃತ್ತಿ ಘೋಷಣೆ!

ಜಾಗತಿಕ ಮಹಿಳಾ ಕ್ರಿಕೆಟ್ ಗೆ ವೆಸ್ಟ್ ಇಂಡೀಸ್ ತಂಡ ಶಾಕ್ ನೀಡಿದ್ದು, ತಂಡದ ನಾಲ್ಕು ಪ್ರಮುಖ ಆಟಗಾರ್ತಿಯರು ಒಂದೇ ದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

5ನೇ ಟಿ-20 ಪಂದ್ಯ: ಭಾರತವನ್ನು 8 ವಿಕೆಟ್ ಗಳಿಂದ ಮಣಿಸಿದ ವೆಸ್ಟ್ ಇಂಡೀಸ್, 3-2 ಅಂತರದಿಂದ ಸರಣಿ ವಶ
ಕ್ರಿಕೆಟ್

5ನೇ ಟಿ-20 ಪಂದ್ಯ: ಭಾರತವನ್ನು 8 ವಿಕೆಟ್ ಗಳಿಂದ ಮಣಿಸಿದ ವೆಸ್ಟ್ ಇಂಡೀಸ್, 3-2 ಅಂತರದಿಂದ ಸರಣಿ ವಶ

ಲಾಡರ್ಹಿಲ್ ನಲ್ಲಿ ಭಾನುವಾರ ರಾತ್ರಿ ನಡೆದ ಭಾರತ ವಿರುದ್ಧದ 5ನೇ ಟಿ-20 ಪಂದ್ಯದಲ್ಲಿ 8 ವಿಕೆಟ್ ಗಳಿಂದ ವೆಸ್ಟ್ ಇಂಡೀಸ್ ಗೆಲುವು ಸಾಧಿಸಿದೆ. ಈ ಮೂಲಕ 3-2 ಅಂತರದಲ್ಲಿ ವೆಸ್ಟ್ ಇಂಡೀಸ್ ಸರಣಿ ಗೆದ್ದುಕೊಂಡಿದೆ.

3ನೇ ಟಿ20: ವೆಸ್ಟ್ ಇಂಡೀಸ್ ವಿರುದ್ಧ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ
ಕ್ರಿಕೆಟ್

3ನೇ ಟಿ20: ವೆಸ್ಟ್ ಇಂಡೀಸ್ ವಿರುದ್ಧ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗೆದ್ದು ಬೀಗಿದ ಟೀಂ ಇಂಡಿಯಾ

ಮೊದಲೆರಡು ಪಂದ್ಯಗಳನ್ನು ಸೋತಿದ್ದ ಭಾರತ ತಂಡ ಕೊನೆಗೂ ಮಾಡು ಇಲ್ಲವೇ ಮಡಿ ಎಂಬಂತಿದ್ದ ಮೂರನೇ ಟಿ20 ಪಂದ್ಯದಲ್ಲಿ 7 ವಿಕೆಟ್ ಗಳ ಜಯ ದಾಖಲಿಸಿದೆ.

3ನೇ ಟಿ20: ಮಹತ್ವದ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು, ರನ್ ದಾಖಲೆ ಬರೆದ ಸೂರ್ಯ, ತಿಲಕ್ ವರ್ಮಾ
ಕ್ರಿಕೆಟ್

3ನೇ ಟಿ20: ಮಹತ್ವದ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು, ರನ್ ದಾಖಲೆ ಬರೆದ ಸೂರ್ಯ, ತಿಲಕ್ ವರ್ಮಾ

ಮೊದಲೆರಡು ಪಂದ್ಯಗಳನ್ನು ಸೋತಿದ್ದ ಭಾರತ ತಂಡ ಕೊನೆಗೂ ಮಾಡು ಇಲ್ಲವೇ ಮಡಿ ಎಂಬಂತಿದ್ದ ಮೂರನೇ ಟಿ20 ಪಂದ್ಯದಲ್ಲಿ 7 ವಿಕೆಟ್ ಗಳ ಜಯ ದಾಖಲಿಸಿದ್ದು, ಇದೇ ಪಂದ್ಯದಲ್ಲಿ ಭಾರತದ ಸ್ಟಾರ್ ಬ್ಯಾಟರ್ ಸೂರ್ಯ ಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ಮಹತ್ವದ ದಾಖಲೆ ನಿರ್ಮಿಸಿದ್ದಾರೆ.

3ನೇ ಟಿ20: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಪದಾರ್ಪಣೆ; ಟಾಸ್ ಗೆದ್ದ ವಿಂಡೀಸ್ ಬ್ಯಾಟಿಂಗ್ ಆಯ್ಕೆ
ಕ್ರಿಕೆಟ್

3ನೇ ಟಿ20: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಪದಾರ್ಪಣೆ; ಟಾಸ್ ಗೆದ್ದ ವಿಂಡೀಸ್ ಬ್ಯಾಟಿಂಗ್ ಆಯ್ಕೆ

ಮೊದಲೆರಡು ಪಂದ್ಯಗಳನ್ನು ಸೋತಿರುವ ಭಾರತ ತಂಡ ಮಾಡು ಇಲ್ಲವೇ ಮಡಿ ಎಂಬಂತಿರುವ ಮೂರನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿದಿದ್ದು, ಟಾಸ್ ಗೆದ್ದಿರುವ ವೆಸ್ಟ್ ಇಂಡೀಸ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

2ನೇ ಟಿ20: ವಿಂಡೀಸ್ ಬ್ಯಾಟರ್ ನಿಕೋಲಸ್ ಪೂರನ್ ಗೆ ದಂಡ, ಕಾರಣ ಏನು?
ಕ್ರಿಕೆಟ್

2ನೇ ಟಿ20: ವಿಂಡೀಸ್ ಬ್ಯಾಟರ್ ನಿಕೋಲಸ್ ಪೂರನ್ ಗೆ ದಂಡ, ಕಾರಣ ಏನು?

ಭಾರತದ ವಿರುದ್ಧದ 2ನೇ ಟಿ20 ಪಂದ್ಯ ಗೆದ್ದ ಖುಷಿಯಲ್ಲಿದ್ದ ವೆಸ್ಟ್ ಇಂಡೀಸ್ ತಂಡಕ್ಕೆ ಐಸಿಸಿ ಶಾಕ್ ನೀಡಿದ್ದು, ತಂಡದ ಸ್ಟಾರ್ ಬ್ಯಾಟರ್ ಗೆ ದಂಡ ಹೇರಿದೆ.