West indies

ಸುನೀಲ್ ನರೇನ್ ಗೆ ಕ್ಲೀನ್ಚಿಟ್
ಸಂಶಯಾಸ್ಪದ ಬೌಲಿಂಗ್ ಶೈಲಿ ವಿವಾದಕ್ಕೆ ತುತ್ತಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರವುಳಿದಿದ್ದ ವೆಸ್ಟ್ ಇಂಡೀಸ್ ಸ್ಪಿನ್ನರ್ ಸುನಿಲ್ ನರೇನ್ ಗೆ ಐಸಿಸಿ ಕ್ಲೀನ್ ಚಿಟ್ ನೀಡಿದ್ದು, ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಲು ಗ್ರೀನ್ ಸಿಗ್ನಲ್ ನೀಡಿದೆ.

ವಿಂಡೀಸ್ ಕ್ರಿಕೆಟ್ ಮಂಡಳಿಗೆ ವೃತ್ತಿಪರತೆಯೇ ಇಲ್ಲ: ಬ್ರಾವೊ
ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ವಿಶ್ವದ ಅತ್ಯಂತ ವೃತ್ತಿಪರತೆಯೇ ಇಲ್ಲದ ಕ್ರಿಕೆಟ್ ಮಂಡಳಿ ಎಂದು ವಿಂಡೀಸ್ ಕ್ರಿಕೆಟಿಗ ಡ್ವೇಯ್ನ್ ಬ್ರಾವೊ ಹೇಳಿದ್ದಾರೆ.

ಟಿ 20 ವಿಶ್ವಕಪ್ ವೇಳೆ 46 ಮಿಲಿಯನ್ ಗೂ ಹೆಚ್ಚು ಜನರಿಂದ ಫೇಸ್ ಬುಕ್ ನಲ್ಲಿ ಸಂಭಾಷಣೆ!
ಪ್ರಸಕ್ತ ಸಾಲಿನ ಐಸಿಸಿ ಟಿ 20 ವಿಶ್ವಕಪ್ ಟೂರ್ನಿಯ ವೇಳೆ 46 ಮಿಲಿಯನ್ ಗೂ ಹೆಚ್ಚು ಜನರು ಫೇಸ್ ಬುಕ್ ಮೂಲಕ ಪರಸ್ಪರ ಸಂಭಾಷಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಐಪಿಎಲ್ ನಂತರ ವೇತನ ವಿವಾದ ಕುರಿತು ಆಟಗಾರರ ಜೊತೆ ಚರ್ಚೆ
ನಾಯಕ ಡರೇನ್ ಸಾಮಿ ಹೇಳಿಕೆ ಇದೀಗ ವೆಸ್ಟ್ ಇಂಡೀಸ್ ವಿವಾದ ಹುಟ್ಟುಹಾಕಿದ್ದು, ಮಾಧ್ಯಮಗಳ ಮುಜುಗುರ ತಪ್ಪಿಸಿಕೊಳ್ಳಲು ಇದೀಗ್ ವಿಂಡೀಸ್ ಕ್ರಿಕೆಟ್ ಸಂಸ್ಥೆ ಸಂಧಾನಕ್ಕೆ ಮುಂದಾಗಿದೆ.

ಲಾಸ್ಟ್ ಓವರ್ ರಹಸ್ಯ ಬಿಚ್ಚಿಟ್ಟ ಬ್ರಾಥ್ ವೇಟ್..!
ಕೊನೆಯ ಓವರ್ ನಲ್ಲಿ ವಿಂಡೀಸ್ ತಂಡ ಕಾರ್ಲೋಸ್ ಬ್ರಾಥ್ ವೇಟ್ ತಾವು ಸಿಡಿಸಿದ ಆ ನಾಲ್ಕು ಆಮೋಘ ಸಿಕ್ಸರ್ ಗಳ ಕುರಿತು ತಮ್ಮ ಅಭಿಪ್ರಾಯಹಂಚಿಕೊಂಡಿದ್ದಾರೆ..

ಅವಮಾನ, ನೋವು, ಹತಾಶೆ ಮತ್ತು ಗೆಲುವಿನ ಪ್ರತೀಕವೇ ಆ ನಾಲ್ಕು ಸಿಕ್ಸರ್..!
ದುಬೈನಲ್ಲಿ ಪ್ರಾಕ್ಟಿಸ್ ನಲ್ಲಿ ತೊಡಗಿದ್ದ ವೇಳೆ ಜೆರ್ಸಿಕೊಳ್ಳಲು ಹಣವಿಲ್ಲದೇ ಪರದಾಡಿದ್ದ ವಿಚಾರವನ್ನು ಸಾಮಿ ಭಾವೋದ್ವೇಗದಿಂದ ಹೇಳಿಕೊಂಡಿದ್ದರು.

ವಿಶ್ವಕಪ್ ಗೆದ್ದರೂ ವಿಂಡೀಸ್ ಚಾಂಪಿಯನ್ಸ್ ಟ್ರೋಫಿ ಆಡಲ್ಲ!
ಬಲಾಢ್ಯ ತಂಡಗಳನ್ನೇ ಮಣಿಸಿ ಚುಟುಕು ಕ್ರಿಕೆಟ್ ನ ವಿಶ್ವಕಪ್ ಎತ್ತಿ ಹಿಡಿದು ವಿಶ್ವ ಸಾಮ್ರಾಟರಾಗಿರುವ ವೆಸ್ಟ್ ಇಂಡೀಸ್ ತಂಡ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಆಡುವ ಅರ್ಹತೆ ಕಳೆದುಕೊಂಡಿದೆ.

ಟೂರ್ನಿಯಲ್ಲಿ ಆಡುವುದೇ ಅನುಮಾನ ಎಂಬಂತ್ತಿದ್ದ ತಂಡ ಇದೀಗ ಚಾಂಪಿಯನ್!
ಹಲವು ವಿವಾದಗಳ ನಡುವೆಯೇ ಟೂರ್ನಿಗೆ ಕಾಲಿಟ್ಟಿದ್ದ ವೆಸ್ಟ್ ಇಂಡೀಸ್ ಅದ್ಭುತ ಪ್ರದರ್ಶನ ನೀಡುವ ಮೂಲಕ ಟಿ20 ವಿಶ್ವಕಪ್ ಗೆ ಮುತ್ತಿಟ್ಟಿದೆ.

ಮದರ್ ತೆರೇಸಾ ಚಾರಿಟಿಗೆ ಧನ ಸಹಾಯ ನೀಡಿದ ಟಿ20 ವಿಶ್ವಕಪ್ ವಿಜೇತ ವಿಂಡೀಸ್
ಐಸಿಸಿ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡ ನಂತರ ವೆಸ್ಟ್ ಇಂಡೀಸ್‌ನ ಟೀಂ ಮ್ಯಾನೇಜರ್ ರಾವಲ್ ಲೂಯಿಸ್ ಚಾರಿಟಿಗೆ ಧನ ಸಹಾಯ ನೀಡುತ್ತಿರುವ...

