West indies

ಜೈಸ್ವಾಲ್ ಶತಕ, 2ನೇ ದಿನದಾಟಕ್ಕೆ ಭಾರತ 2 ವಿಕೆಟ್ ನಷ್ಟಕ್ಕೆ 312 ರನ್; ವಿಂಡೀಸ್ ವಿರುದ್ಧ 162 ರನ್ ಮುನ್ನಡೆ!
ವಿಂಡೀಸ್ ವಿರುದ್ಧದ ಎರಡು ಟೆಸ್ಟ್‌ಗಳ ಸರಣಿಯ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ಪ್ರವಾಸಿ ಭಾರತ 2 ವಿಕೆಟ್ ನಷ್ಟಕ್ಕೆ 312 ರನ್ ಪೇರಿಸಿ 162 ರನ್ ಗಳ ಮುನ್ನಡೆ ಸಾಧಿಸಿದೆ.

ಟಿ20 ವಿಶ್ವಕಪ್ ಗ್ರೂಪ್ 'ಬಿ' ಪಂದ್ಯ: ಜಿಂಬಾಬ್ವೆ ವಿರುದ್ಧ ವೆಸ್ಟ್ ಇಂಡೀಸ್ ಗೆ 31 ರನ್ ಗಳ ಜಯ!
ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಗ್ರೂಪ್ ಬಿ ಮೊದಲ ಸುತ್ತಿನ ಪಂದ್ಯಗಳು ನಡೆಯುತ್ತಿದ್ದು ಜಿಂಬಾಬ್ವೆ ವಿರುದ್ಧ ವೆಸ್ಟ್ ಇಂಡೀಸ್ ಜಯ ಗಳಿಸಿದೆ.

ಐದನೇ ಟಿ-20: ವೆಸ್ಟ್ ಇಂಡೀಸ್ ವಿರುದ್ಧ 88 ರನ್ ಗಳ ಅಂತರದಿಂದ ಗೆದ್ದು, ಸರಣಿ ವಶಕ್ಕೆ ಪಡೆದ ಟೀಂ ಇಂಡಿಯಾ
ಫ್ಲೋರಿಡಾದ ಲಾಡರ್ ಹಿಲ್ ನಲ್ಲಿ ಭಾನುವಾರ ನಡೆದ ಟಿ-20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 88 ರನ್ ಗಳ ಅಂತರದಿಂದ ಗೆದ್ದ ಭಾರತ, 4-1 ಅಂತರದಿಂದ ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ.

5ನೇ ಟಿ20: ಶ್ರೇಯಸ್ ಅಯ್ಯರ್ ಅರ್ಧ ಶತಕ; 188 ರನ್ ಬೃಹತ್ ಮೊತ್ತ ಕಲೆ ಹಾಕಿದ ಟೀಂ ಇಂಡಿಯಾ!
ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ ಐದನೇ ಪಂದ್ಯದಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿದ್ದು ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 188 ರನ್ ಪೇರಿಸಿದೆ.

ವೆಸ್ಟ್ ಇಂಡೀಸ್ ವಿರುದ್ಧ ಐದನೇ ಟಿ-20: ಟಾಸ್ ಗೆದ್ದು ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ
ಯುನೈಟೆಡ್ ಸ್ಟೇಟ್ಸ್ ನ ಫ್ಲೋರಿಡಾದ ಲಾಡರ್ ಹಿಲ್ ನಗರದ ಸೆಂಟ್ರಲ್ ಬ್ರೊವಾರ್ಡ್ ರಿಜನಲ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ನಡುವಣ ಐದನೇ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ನಾಲ್ಕನೇ ಟಿ-20: ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ 59 ರನ್ ಗಳ ಭರ್ಜರಿ ಗೆಲುವು
ಯುನೈಟೆಡ್ ಸ್ಟೇಟ್ಸ್ ನ ಫ್ಲೋರಿಡಾದ ಲಾಡರ್ ಹಿಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಟಿ-20 ಪಂದ್ಯದಲ್ಲಿ ಭಾರತ 59 ರನ್ ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದೆ.

ಮೊದಲ ಏಕದಿನ ಪಂದ್ಯ: ಧವನ್, ಗಿಲ್ ಅರ್ಧ ಶತಕ; ವಿಂಡೀಸ್ ಗೆ ಗೆಲ್ಲಲು 309 ರನ್ ಗುರಿ!
ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 308 ರನ್ ಪೇರಿಸಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿಗೆ ಟೀಂ ಇಂಡಿಯಾ ಪ್ರಕಟ: ವಿರಾಟ್ ಕೊಹ್ಲಿಗೆ ವಿಶ್ರಾಂತಿ
ವೆಸ್ಟ್ ಇಂಡೀಸ್ ವಿರುದ್ಧದ ಮುಂಬರುವ ಐದು ಪಂದ್ಯಗಳ ಟಿ 20 ಸರಣಿಗೆ ಹಿರಿಯ ಆಯ್ಕೆ ಸಮಿತಿ ಗುರುವಾರ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ...

T20 World Cup: ಡೇವಿಡ್ ವಾರ್ನರ್ ಅಬ್ಬರದ ಬ್ಯಾಟಿಂಗ್; ವೆಸ್ಟ್ ಇಂಡೀಸ್ ವಿರುದ್ಧ ಆಸ್ಟ್ರೇಲಿಯಾ ಗೆಲುವು!
ಡೇವಿಡ್ ವಾರ್ನರ್ ಅಬ್ಬರ ಬ್ಯಾಟಿಂಗ್ ನೆರವಿನಿಂದ ಆಸ್ಟ್ರೇಲಿಯಾ ವೆಸ್ಟ್ ಇಂಡೀಸ್ ವಿರುದ್ಧ 8 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.

