West indies

ಸರಣಿ ನಿರ್ಣಾಯಕ ಪಂದ್ಯ: ಪೂರನ್, ಪೊಲಾರ್ಡ್ ಭರ್ಜರಿ ಬ್ಯಾಟಿಂಗ್, 315 ರನ್ ಪೇರಿಸಿದ ವಿಂಡೀಸ್
ನಿಕೋಲಸ್ ಪೂರನ್ ಮತ್ತು ಕೀರನ್ ಪೊಲಾರ್ಡ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ ವೆಸ್ಟ್ ಇಂಡೀಸ್ ತಂಡ ನಿಗದಿತ ಓವರ್ ನಲ್ಲಿ 315 ರನ್ ಪೇರಿಸಿದೆ.

ಟೀಮ್ ಇಂಡಿಯಾಗೆ ಕಾಡುತ್ತಿದೆ ಭಾನುವಾರದ ಭಯ!
ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ 1-1 ಸಮಬಲ ಸಾಧಿಸಿರುವ ಟೀಮ್ ಇಂಡಿಯಾ, ಮೂರನೇ ಪಂದ್ಯದತ್ತ ಚಿತ್ತ ನೆಟ್ಟಿದೆ.

ಹ್ಯಾಟ್ರಿಕ್ ವಿಕೆಟ್ ಪಡೆದ ಖುಷಿಯಲ್ಲಿ ತಾಹಿರ್ ರೀತಿ ಮೈದಾನದಲ್ಲೆಲ್ಲಾ ಓಡಾಡಿದ ಕುಲ್‍ದೀಪ್, ವಿಡಿಯೋ ವೈರಲ್!
ಯಾವುದೇ ಬೌಲರ್ ಗೆ ಹ್ಯಾಟ್ರಿಕ್ ವಿಡಿಯೋ ಪಡೆಯುವುದು ದೊಡ್ಡ ಸಾಧನೆ. ಇನ್ನು ವಿಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಯುವ ಬೌಲರ್ ಕುಲ್‍ದೀಪ್ ಯಾದವ್ ಹ್ಯಾಟ್ರಿಕ್ ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

ಶ್ರೇಯಸ್ ಅಯ್ಯರ್ ಬ್ರಿಲಿಯಂಟ್ ಫೀಲ್ಡಿಂಗ್: ಹೆಟ್ಮರ್ ಅದ್ಭುತ ರನೌಟ್, ವಿಡಿಯೋ ವೈರಲ್!
ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ವೆಸ್ಟ್ ಇಂಡೀಸ್ ಗೆ ಗೆಲುವು ತಂದುಕೊಟ್ಟಿದ್ದ ಶಿಮ್ರನ್ ಹೆಟ್ಮರ್ ಅವರನ್ನು ಎರಡನೇ ಏಕದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಬೌಂಡರಿ ಗೆರೆಗೆ ಓಡಿ ಅದ್ಭುತವಾಗಿ ಬೌಂಡರಿ ತಡೆದದ್ದಲ್ಲದೆ ರನೌಟ್ ಮಾಡಿ ಹೆಟ್ಮರ್ ಅವರನ್ನು ಪೆವಿಲಿಯನ್ ಗೆ ಕಳುಹಿಸಿದ್ದಾರೆ.

2ನೇ ಏಕದಿನ ಪಂದ್ಯ: ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ 107 ರನ್‍ಗಳಿಂದ ಗೆದ್ದು ಬೀಗಿದ ಟೀಂ ಇಂಡಿಯಾ!
ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಮೊದಲ ಪಂದ್ಯ ಸೋತಿದ್ದ ಟೀಂ ಇಂಡಿಯಾ ಎರಡನೇ ಏಕದಿನ ಪಂದ್ಯದಲ್ಲಿ 107 ರನ್‍ಗಳಿಂದ ಗೆದ್ದು ಸರಣಿಯಲ್ಲಿ 1-1 ಅಂತರದಿಂದ ಉಭಯ ತಂಡಗಳು ಸಮಬಲ ಸಾಧಿಸಿವೆ.

5 ಎಸೆತಗಳಲ್ಲಿ 6, 6, 4, 6, 6 ರನ್, ಶ್ರೇಯಸ್ ಅಯ್ಯರ್ ಸ್ಫೋಟಕ ಬ್ಯಾಟಿಂಗ್, ವಿಡಿಯೋ ವೈರಲ್!
ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಯುವ ಬ್ಯಾಟ್ಸ್ ಮನ್ ಶ್ರೇಯಸ್ ಅಯ್ಯರ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ.

2ನೇ ಏಕದಿನ ಪಂದ್ಯ: ಮಾಡು ಇಲ್ಲವೇ ಮಡಿ ಸ್ಥಿತಿಯಲ್ಲಿ ಟೀಂ ಇಂಡಿಯಾ
ಮೊದಲ ಪಂದ್ಯದಲ್ಲಿ ಸೋತು ತವರು ಅಭಿಮಾನಿಗಳ ಎದುರು ಮುಖಭಂಗ ಅನುಭವಿಸಿರುವ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡ ನಾಳೆ ಇಲ್ಲಿನ ಡಾ. ವೈ.ಎಸ್. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುವ ಎರಡನೇ ಹಣಾಹಣಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೆಣಸಲು ಸಿದ್ಧವಾಗಿದೆ.

ನಿಧಾನಗತಿಯ ಬೌಲಿಂಗ್: ವೆಸ್ಟ್ ಇಂಡೀಸ್ ತಂಡಕ್ಕೆ ದಂಡ
ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ ನಡೆದಿದ್ದ ಭಾರತ ವಿರುದ್ಧ ಏಕದಿನ ಪಂದ್ಯದಲ್ಲಿ ನಿಧಾನಗತಿಯಲ್ಲಿ ಬೌಲಿಂಗ್ ಮಾಡಿದ್ದ ವೆಸ್ಟ್ ಇಂಡೀಸ್ ತಂಡಕ್ಕೆ ಐಸಿಸಿ ದಂಡ ವಿಧಿಸಿದೆ.

ಅಂಪೈರ್ ಎಡವಟ್ಟಿನ ವಿರುದ್ಧ ವಿರಾಟ್ ಕೊಹ್ಲಿ ಗರಂ, ವಿಡಿಯೋ ವೈರಲ್!
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ರವೀಂದ್ರ ಜಡೇಜಾ ಅವರ ರನೌಟ್ ಕುರಿತಂತೆ ಮೈದಾನದ ಅಂಪೈರ್ ಎಡವಟ್ಟಿನ ವಿರುದ್ಧ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಗರಂ ಆಗಿದ್ದಾರೆ.

