WFI Chief

ಕುಸ್ತಿಪಟುಗಳು ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ: ಡಬ್ಲ್ಯೂಎಫ್ ಐ ಮುಖ್ಯಸ್ಥ ಆರೋಪ
ಕ್ರೀಡೆ

ಕುಸ್ತಿಪಟುಗಳು ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ: ಡಬ್ಲ್ಯೂಎಫ್ ಐ ಮುಖ್ಯಸ್ಥ ಆರೋಪ

ತಮ್ಮ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಘೋಷಣೆ ಕೂಗಿರುವುದಾಗಿ ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಶುಕ್ರವಾರ ಆರೋಪಿಸಿದ್ದಾರೆ.

ಡಬ್ಲ್ಯೂಎಫ್ ಐ ಮುಖ್ಯಸ್ಥನ ಹೇಳಿಕೆ ದಾಖಲಿಸಿಕೊಂಡ ದೆಹಲಿ ಪೊಲೀಸರು
ದೇಶ

ಡಬ್ಲ್ಯೂಎಫ್ ಐ ಮುಖ್ಯಸ್ಥನ ಹೇಳಿಕೆ ದಾಖಲಿಸಿಕೊಂಡ ದೆಹಲಿ ಪೊಲೀಸರು

ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಹೇಳಿಕೆಯನ್ನು ದಾಖಲಿಸಿಕೊಂಡಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ. ಶರಣ್ ಸಿಂಗ್ ಅವರಿಂದ ಕೆಲವು ದಾಖಲೆಗಳನ್ನು ಕೇಳಲಾಗಿದ್ದು, ಅವರು ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲೈಂಗಿಕ ಕಿರುಕುಳ ಪ್ರಕರಣ: ಡಬ್ಲ್ಯುಎಫ್‌ಐ ಅಧ್ಯಕ್ಷರನ್ನು ಬಂಧಿಸುವವರೆಗೂ ಪ್ರತಿಭಟನೆ; ಕುಸ್ತಿಪಟುಗಳ ಪಟ್ಟು
ದೇಶ

ಲೈಂಗಿಕ ಕಿರುಕುಳ ಪ್ರಕರಣ: ಡಬ್ಲ್ಯುಎಫ್‌ಐ ಅಧ್ಯಕ್ಷರನ್ನು ಬಂಧಿಸುವವರೆಗೂ ಪ್ರತಿಭಟನೆ; ಕುಸ್ತಿಪಟುಗಳ ಪಟ್ಟು

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಪ್ರಾಧಿಕಾರದ(ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಪ್ರತಿಭಟನಾ....

ಮಹಿಳಾ ರೆಸ್ಲರ್'ಗೆ ಲೈಂಗಿಕ ಕಿರುಕುಳ: ಬಿಜೆಪಿ ಸಂಸದನ ವಿರುದ್ಧ ಕ್ರಮಕ್ಕೆ ಆಗ್ರಹ, ತಮ್ಮೊಂದಿಗೆ ಕೈಜೋಡಿಸುವಂತೆ ರಾಜಕೀಯ ಪಕ್ಷಗಳಿಗೆ ಕುಸ್ತಿಪಟುಗಳ ಕರೆ
ದೇಶ

ಮಹಿಳಾ ರೆಸ್ಲರ್'ಗೆ ಲೈಂಗಿಕ ಕಿರುಕುಳ: ಬಿಜೆಪಿ ಸಂಸದನ ವಿರುದ್ಧ ಕ್ರಮಕ್ಕೆ ಆಗ್ರಹ, ತಮ್ಮೊಂದಿಗೆ ಕೈಜೋಡಿಸುವಂತೆ ರಾಜಕೀಯ ಪಕ್ಷಗಳಿಗೆ ಕುಸ್ತಿಪಟುಗಳ ಕರೆ

ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಹಲವಾರು ಅಥ್ಲೀಟ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಭಾರತದ ಅಗ್ರ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ತಮ್ಮೊಂದಿಗೆ ಕೈಜೋಡಿಸುವಂತೆ ರಾಜಕೀಯ ಪಕ್ಷಗಳಿಕೆ ಕರೆ ನೀಡಿದ್ದಾರೆ.

ಡಬ್ಲ್ಯೂಎಫ್ ಐ ಮುಖ್ಯಸ್ಥರ ವಿರುದ್ಧ ಮೀಟೂ ಆರೋಪ: ಸಿಂಗ್ ವಜಾ ಮಾಡುವವರೆಗೂ ಕದಲುವುದಿಲ್ಲ ಎಂದ ಕುಸ್ತಿಪಟುಗಳು!
ಕ್ರೀಡೆ

ಡಬ್ಲ್ಯೂಎಫ್ ಐ ಮುಖ್ಯಸ್ಥರ ವಿರುದ್ಧ ಮೀಟೂ ಆರೋಪ: ಸಿಂಗ್ ವಜಾ ಮಾಡುವವರೆಗೂ ಕದಲುವುದಿಲ್ಲ ಎಂದ ಕುಸ್ತಿಪಟುಗಳು!

ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಸರಣ್ ಸಿಂಗ್  ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ಬಗ್ಗೆ ತನಿಖೆ ನಡೆಸಲು ತನಿಖಾ ಸಮಿತಿ ರಚಿಸುವಂತೆ ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಭಾರತೀಯ ಒಲಂಪಿಕ್ ಅಸೋಸಿಯೇಷನ್ ಗೆ ಮನವಿ ಮಾಡಿದ್ದಾರೆ.