ದೇಶಮಹಿಳಾ ಕುಸ್ತಿಪಟುವನ್ನು WFI ಅಧ್ಯಕ್ಷರ ಕಚೇರಿಗೆ ಕರೆದೊಯ್ದ ಪೊಲೀಸರು
ಬಿಜೆಪಿ ಸಂಸದ ಹಾಗೂ ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಶುಕ್ರವಾರ ಮಹಿಳಾ ಕುಸ್ತಿಪಟುವನ್ನು ದೆಹಲಿಯಲ್ಲಿರುವ ಅವರ ಕಚೇರಿಗೆ...