WFI President

ಕೇಂದ್ರ ಸರ್ಕಾರ ಡಬ್ಲ್ಯುಎಫ್ ಐ ಅಧ್ಯಕ್ಷರನ್ನು ರಕ್ಷಿಸುತ್ತಿದೆ: ರಾಕೇಶ್ ಟಿಕಾಯತ್
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಜನತಾ ಪಕ್ಷದ ಸಂಸದ ಹಾಗೂ ಡಬ್ಲ್ಯುಎಫ್ ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಕೇಂದ್ರ ಸರ್ಕಾರ ರಕ್ಷಿಸುತ್ತಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ ನಾಯಕ...

ಬ್ರಿಜ್ ಭೂಷಣ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಕುಸ್ತಿಪಟುಗಳ ಅರ್ಜಿ: ನೊಟೀಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್
ಮಹಿಳಾ ಕುಸ್ತಿಪಟುಗಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡುವಂತೆ ಕೋರಿ ಏಳು ಮಹಿಳಾ ಕುಸ್ತಿಪಟುಗಳ ಸಲ್ಲಿಸಿರುವ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್ ಮಂಗಳವಾರ ದೆಹಲಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಮೇರಿ ಕೋಮ್ ನೇತೃತ್ವದಲ್ಲಿ ಮೇಲ್ವಿಚಾರಣಾ ಸಮಿತಿ ರಚನೆ
ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಕುರಿತು ತನಿಖೆ ನಡೆಸಲಿರುವ ಸಮಿತಿಗೆ ಬಾಕ್ಸಿಂಗ್ ಪಟು ಎಂಸಿ ಮೇರಿ ಕೋಮ್ ನೇತೃತ್ವದಲ್ಲಿ ಮೇಲ್ವಿಚಾರಣಾ ಸಮಿತಿ ರಚಿಸಲಾಗಿದೆ.

ಡಬ್ಲ್ಯೂಎಫ್ ಐ ಅಧ್ಯಕ್ಷರ ವಿರುದ್ಧದ ಆರೋಪ: ತನಿಖಾ ಸಮಿತಿ ರಚನೆಗೆ ಕುಸ್ತಿಪಟುಗಳು ಐಒಎಗೆ ಮನವಿ
ಭಾರತ ಕುಸ್ತಿ ಫೆಡರೇಶನ್ ವಿರುದ್ಧ ಹೋರಾಡುತ್ತಿರುವ ಒಲಿಂಪಿಯನ್ ಕುಸ್ತಿಪಟು ಮತ್ತು 2022 ರ ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ಬಜರಂಗ್ ಪೂನಿಯಾ, ತಮ್ಮ ಬೇಡಿಕೆಗಳನ್ನು ಆಲಿಸುವಂತೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರಿಗೆ ಮನವಿ ಮಾಡಿದ್ದಾರೆ.

WFI ಅಧ್ಯಕ್ಷ, ಬಿಜೆಪಿ ಸಂಸದ ಭ್ರಿಜ್ ಭೂಷಣ್ ರಿಂದ ಲೈಂಗಿಕ ಕಿರುಕುಳ; ಮಹಿಳಾ ಕುಸ್ತಿಪಟುಗಳಿಂದ ಪ್ರತಿಭಟನೆ
ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಹಲವು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಖ್ಯಾತ ಕುಸ್ತಿ ಪಟು ವಿನೇಶ್ ಫೋಗಟ್...

