ದೇಶಈಗ ನನಗೂ ಕುಸ್ತಿಗೂ ಯಾವುದೇ ಸಂಬಂಧವಿಲ್ಲ, ನನ್ನ ಮುಂದಿನ ಗುರಿ ಲೋಕಸಭೆ ಚುನಾವಣೆ: ಸಂಸದ ಬ್ರಿಜ್ ಭೂಷಣ್ ಸಿಂಗ್
ಭಾರತ ಕುಸ್ತಿ ಫೆಡರೇಶನ್ನ (ಡಬ್ಲ್ಯುಎಫ್ಐ) ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು 'ಈಗ ನನಗೂ ಕುಸ್ತಿಗೂ ಯಾವುದೇ ಸಂಬಂಧವಿಲ್ಲ. ನನ್ನ ಮುಂದಿನ ಗುರಿ ಲೋಕಸಭೆ ಚುನಾವಣೆ ಅಷ್ಟೇ. WFI ಅಮಾನತು ಕುರಿತಂತೆ ಹೊಸದಾಗಿ ಆಯ್ಕೆಯಾದ ಸಂಸ್ಥೆ ಈಗ ಅದನ್ನು ನೋಡಿಕೊಳ್ಳುತ್ತದೆ ಎಂದು ಹೇಳಿದ್ದಾರೆ.